Saval
‘ಗುಡ್ ಬ್ಯಾಡ್ ಅಗ್ಲಿ’: ತ್ರಿಬಲ್ ಪಾರ್ಟ್ನಲ್ಲಿ ಬಂದ ಅಜಿತ್
ತಮಿಳು ನಟ ಅಜಿತ್ ಕುಮಾರ್ ಅವರು ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆ ಬಗ್ಗೆ ಇತ್ತೀಚೆಗೆ ಘೋಷಣೆ ಆಗಿತ್ತು. ಈಗ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ. ಇದರಲ್ಲಿ ಅವರು ತ್ರಿಬಲ್ ರೋಲ್ನಲ್ಲಿ...
ಕುಕ್ಕರಹಳ್ಳಿ ಕೆರೆಗೆ ಕಾಯಕಲ್ಪ- ಇನ್ ಟ್ಯಾಕ್ ಸಂಸ್ಥೆಗೆ ಡಿಪಿಆರ್ ಸಿದ್ಧಪಡಿಸಿ ಜೂನ್ ಅಂತ್ಯದೊಳಗೆ ವರದಿ...
ಮೈಸೂರು: ನಗರದ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಕೆರೆಯ ಪುನರುಜ್ಜೀವನಕ್ಕೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವ ಕಾರ್ಯವನ್ನು ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ (INTACH) ಸಂಸ್ಥೆಗೆ ವಹಿಸಿದ್ದು...
ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರು
ಬೆಂಗಳೂರು : ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ ರೇವಣ್ಣಗೆ ಜಾಮೀನು ಮಂಜೂರು ಆಗಿದೆ.
ಬೆಂಗಳೂರಿನ ೪೨ ನೇ ಎಸಿಎಂಎಂ ಕೋರ್ಟ್ ಜಾಮೀನು ನೀಡಿ ಆದೇಶ ಹೊರಡಿಸಿದೆ. ೫ ಲಕ್ಷ ಬಾಂಡ್,...
ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ಬಳಿಕ ಸಿಇಟಿ ಫಲಿತಾಂಶ
ಬೆಂಗಳೂರು: ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ-24) ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.
ಸೋಮವಾರ (ಮೇ 20) ಫಲಿತಾಂಶ ಪ್ರಕಟಿಸುತ್ತಾರೆ ಎಂದು ಕೆಲವರು...
ಮೂರು ವರ್ಷದ ಕಂದಮ್ಮ ಅನುಮಾನಾಸ್ಪದ ಸಾವು: ಕೊಲೆ ಆರೋಪ
ಬೆಳಗಾವಿ: ಬೆಳಗಾವಿಯ ಕಂಗ್ರಾಳಿ ಕೆ.ಎಚ್ ಗ್ರಾಮದಲ್ಲಿ ಮೂರು ವರ್ಷದ ಕಂದಮ್ಮನ ಅನುಮಾನಾಸ್ಪದ ಸಾವು ಆಗಿದ್ದಕ್ಕೆ ಮಲತಾಯಿ ಕೊಲೆ ಮಾಡಿರುವ ಎಂಬ ಆರೋಪ ಕೇಳಿ ಬಂದರೆ, ಇತ್ತ ಮಗು ವಾಂತಿ-ಭೇದಿಯಿಂದ ಅಸ್ವಸ್ಥಗೊಂಡು ಮೃತಪಟ್ಟಿದೆ ಎಂಬುದಾಗಿ...
ನನ್ನ ಹಾಗೂ ದೇವೇಗೌಡರ ಮೇಲೆ ಗೌರವ ಇದ್ದರೆ ೪೮ ಗಂಟೆಗಳಲ್ಲಿ ಬಂದು ಶರಣಾಗು: ಪ್ರಜ್ವಲ್...
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಮೇಲೆ ಗೌರವ ಇದ್ದರೆ ಈ ಕೂಡಲೇ ಬಂದು ತನಿಖೆ ಎದುರಿಸು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ಸಂಸದ ಪ್ರಜ್ವಲ್ ರೇವಣ್ಣಗೆ ಮನವಿ ಮಾಡಿದರು.
ಇಂದು ಸೋಮವಾರ...
ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ...
ಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಆರ್.ಅಶೋಕ್: ಪೆನ್ ಡ್ರೈವ್ ಕೇಸ್ ಸೇರಿ ಹಲವು ವಿಷಯಗಳ ಕುರಿತು ಚರ್ಚೆ
ಬೆಂಗಳೂರು: ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವಗೌಡ ಅವರನ್ನು ಭಾನುವಾರ ಭೇಟಿ ಮಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ಸೇರಿದಂತೆ ಹಲವು...
ಅಕ್ಕಿಯಲ್ಲಿ ವಿಷಕಾರಿ ಆರ್ಸೆನಿಕ್: ಕೇಂದ್ರ, ಸಿಪಿಸಿಬಿ ಪ್ರತಿಕ್ರಿಯೆ ಕೇಳಿದ ಎನ್ ಜಿಟಿ
ಆಹಾರದಲ್ಲಿ ಅದರಲ್ಲಿಯೂ ಅಕ್ಕಿಯಲ್ಲಿ ವಿಷಕಾರಿ ಆರ್ಸೆನಿಕ್ ಅಂಶ ಇರುವಿಕೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಈಚೆಗೆ ಕೇಂದ್ರ ಕೃಷಿ ಮತ್ತು ಪರಿಸರ ಸಚಿವಾಲಯ ಮತ್ತು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ (CPCB)...
ಚಾಕೊಲೇಟ್ ಕೊಡಿಸುವುದಾಗಿ ಕರೆದುಕೊಂಡು ಹೋಗಿ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ
ಬೆಂಗಳೂರು: 10 ವರ್ಷದ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಆಮೀಷವೊಡ್ಡಿ ಕರೆದುಕೊಂಡು ಹೋಗಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಬಿಹಾರ ಮೂಲದ ರಾಜೇಶ್ ಗುಪ್ತಾ ಎಂಬಾತನನ್ನು ಹೆಬ್ಬಾಳ ಪೊಲೀಸರು ಪೋಕ್ಸೋ ಕಾಯ್ದೆ ಅಡಿ...























