Saval
ಅಂಧ ವೈದ್ಯರ ಮನೆಯಲ್ಲಿ ಕಳ್ಳತನ: ಮಹಡಿಯಿಂದ ಬಿದ್ದು ಸಿಕ್ಕಿಹಾಕಿಕೊಂಡ ಕಳ್ಳ
ಮೈಸೂರು: ಮನೆಯೊಂದರಲ್ಲಿ ಕಳ್ಳತನ ಮಾಡಲು ಬಂದು ಮನೆಯವರಿಗೆ ಸಿಕ್ಕಿಹಾಕಿಕೊಂಡಾಗ ತಪ್ಪಿಸಿಕೊಳ್ಳಲು ಮನೆಯ ಮಹಡಿಯ ಮೇಲಿಂದ ಜಿಗಿದು ತಪ್ಪಿಸಿಕೊಳ್ಳಲು ಹೋಗಿ ತಲೆಗೆ ಪೆಟ್ಟು ಮಾಡಿಕೊಂಡಿದ್ದಾನೆ.
ಹೀಗೆ ಕಳ್ಳತನ ಮಾಡಲು ಬಂದಿದ್ದವನ ಹೆಸರು ರವಿ. ವೃತ್ತಿಯಲ್ಲಿ ಕಾರ್ಪೆಂಟರ್....
ಮತದಾರರ ಗೌಪ್ಯತೆ ಕುರಿತು ಶಂಕೆ: ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಮತದಾನದ ವೇಳೆ ಮತದಾರರ ಗೌಪ್ಯತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸಮಸ್ಯೆಗಳಿವೆ ಎಂದಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಮತದಾರ ಯಾರಿಗೆ ಮತ ಹಾಕಿದ್ದಾರೆ ಎಂಬುದನ್ನು ವೋಟರ್ ವೆರಿಫೈಡ್ ಪೇಪರ್ ಆಡಿಟ್...
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ದುರ್ಮರಣ: ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್
ಟೆಹ್ರಾನ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಅವರ ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದುಲ್ಲಾಹಿಯಾನ್ ಅವರು ರವಿವಾರ ರಾತ್ರಿ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಇರಾನ್-ಅಜೆರ್ಬೈಜಾನಿ ಗಡಿಯಲ್ಲಿರುವ ಕ್ವಿಜ್ ಖಲಾಸಿ ಅಣೆಕಟ್ಟಿನ ಉದ್ಘಾಟನೆಯ ನಂತರ ಇರಾನಿನ...
ಕೆರೆಯಲ್ಲಿ ಈಜಲು ತೆರಳಿದ್ದ 6 ಬಾಲಕರ ಪೈಕಿ ಇಬ್ಬರು ನೀರುಪಾಲು
ರಬಕವಿ-ಬನಹಟ್ಟಿ: ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿ ಕೆರೆಯಲ್ಲಿ ಈಜಲು ತೆರಳಿದ್ದ 6 ಬಾಲಕರ ಪೈಕಿ ಇಬ್ಬರು ನೀರಲ್ಲಿ ಮುಳುಗಿ ಸಾವಿಗೀಡಾದ ಘಟನೆ ನಡೆದಿದೆ.
ಇಂದು ಬೆಳಿಗ್ಗೆ 8.30ರ ಸುಮಾರಿಗೆ ಸಮೀಪದ ಹೊಸೂರಿನ ಬಾಲಕರು...
ಕಾಂಗ್ರೆಸ್ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತ
ಬೆಂಗಳೂರು: ವಿಧಾನಸೌಧ ಮುಂಭಾಗದಲ್ಲೇ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತವಾಗಿದೆ.
ಅಪಘಾತದಲ್ಲಿ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಬ್ಬನ್ ಪಾರ್ಕ್ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಾಸಕರ ಭವನದಿಂದ ಬರುವಾಗ,...
ಕಚೇರಿ ಆರಣದಲ್ಲಿಯೇ ಮದ್ಯ ಸೇವನೆ ಮಾಡಿದ ಹೆಸ್ಕಾಂ ಜೆಇ
ವಿಜಯಪುರ: ಜಿಲ್ಲೆಯ ಹೆಸ್ಕಾಂ ಜೆಇಯೊಬ್ಬರು ಕಚೇರಿ ಆರಣದಲ್ಲಿಯೇ ಮದ್ಯ ಸೇವನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಜಿಲ್ಲೆಯ ಇಂಡಿ ತಾಲೂಕಿನ ಹಿರೇಮಸಳಿ ಗ್ರಾಮದಲ್ಲಿರುವ ವಿದ್ಯುತ್ ವಿತರಣಾ ಕಛೇರಿ ಆವರಣದಲ್ಲೇ ಹೆಸ್ಕಾಂ ಜೆಇ ಗೊಲ್ಲಾಳಪ್ಪ ಪಾಟೀಲ...
ಪ್ರೀತಿಸಿ ವಿವಾಹವಾದ ಅಂತರ್‌ಧರ್ಮಿಯ ಜೋಡಿ ಒಂದಾಗಿರಲು ಹೈಕೋರ್ಟ್ ಅವಕಾಶ
ಬೆಂಗಳೂರು: ವಿದೇಶದಲ್ಲಿ ನೆಲೆಸಿದ್ದ ಅನ್ಯಕೋಮಿನ ಯುವಕನೊಂದಿಗೆ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾಗಿ ಪ್ರೀತಿಸಿ ವಿವಾಹವಾಗಲು ಮನೆಯಿಂದ ಪರಾರಿಯಾಗಿದ್ದ ಮತ್ತೊಂದು ಧರ್ಮದ ಯುವತಿಯ ಅಭಿಪ್ರಾಯದಂತೆ ತನ್ನ ಪತಿಯೊಂದಿಗೆ ನೆಲೆಸಲು ಹೈಕೋರ್ಟ್ ಅವಕಾಶ ಕಲ್ಪಿಸಿ ಆದೇಶಿಸಿದೆ.
ಯುವತಿಯ...
ಲೋಕಸಭಾ ಚುನಾವಣೆ: ಇಂದು ಐದನೇ ಹಂತದ ಮತದಾನ- ದಾಖಲೆ ಪ್ರಮಾಣದಲ್ಲಿ ಮತದಾನ ಮಾಡುವಂತೆ ಪ್ರಧಾನಿ...
ನವದೆಹಲಿ: ಲೋಕಸಭಾ ಚುನಾವಣೆಯ ಐದನೇ ಹಂತದ ಮತದಾನ ಇಂದು (ಸೋಮವಾರ) ನಡೆಯುತ್ತಿದೆ.
ದಾಖಲೆ ಪ್ರಮಾಣದಲ್ಲಿ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮತದಾರರಿಗೆ ಕರೆ ನೀಡಿದ್ದಾರೆ.
ಲೋಕಸಭೆ ಚುನಾವಣೆಯ 5ನೇ ಹಂತದಲ್ಲಿ ಎಂಟು ರಾಜ್ಯಗಳು...
ಬೈಕ್ ನಲ್ಲಿ ಬಂದು ವಿಧವೆಯ ಕತ್ತಿನಲ್ಲಿದ್ದ ಚಿನ್ನದ ಸರ ಅಪಹರಿಸಿದ ವ್ಯಕ್ತಿ
ಮಂಡ್ಯ: ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ವಿಧವೆಯ ಕತ್ತಿನಲ್ಲಿದ್ದ ಲಕ್ಷಾಂತರ ರು ಮೌಲ್ಯದ ಚಿನ್ನದ ಸರವನ್ನು ಅಪಹರಿಸಿರುವ ಘಟನೆ ಪಟ್ಟಣದ ಲೀಲಾವತಿ ಬಡಾವಣೆಯಲ್ಲಿ ಶುಕ್ರವಾರ ರಾತ್ರಿ ಜರುಗಿದೆ.
ಬಡಾವಣೆಯ ಲೇಟ್ ಉಮೇಶ್ ಪತ್ನಿ...
ಅವಹೇಳನಕಾರಿ ನಿಂದನೆ: ಎಲ್ ಆರ್ ಶಿವರಾಮೇಗೌಡ ಅವರ ಮನೆ ಮೇಲೆ ಮೊಟ್ಟೆ ದಾಳಿ
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಪೆನ್ ಡ್ರೈಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಿಯೋ ಒಂದರಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿದ್ದಾರೆ ಎನ್ನಲಾಗಿರುವ ಮಾಜಿ ಸಂಸದ ಎಲ್...























