Saval
ಸಿದ್ದಗಂಗಾ ಡಾ. ಶಿವಕುಮಾರ ಶ್ರೀಗಳಿಗೂ ಭಾರತ ರತ್ನ ಪ್ರಶಸ್ತಿ ಕೊಡಬೇಕಿತ್ತು: ಡಿ.ಕೆ.ಶಿವಕುಮಾರ
ವಿಜಯಪುರ: ಹಿರಿಯ ರಾಜಕೀಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಕೇಂದ್ರ ಸರ್ಕಾರ ಭಾರತರತ್ನ ಪ್ರಶಸ್ತಿ ಘೋಷಣೆ ಮಾಡಿರುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ಜ್ಞಾನ ದಾಸೋಹಿ ಸಿದ್ದಗಂಗಾ ಡಾ. ಶಿವಕುಮಾರ ಶ್ರೀಗಳಿಗೂ ಭಾರತ...
ಗುತ್ತಿಗೆದಾರರ ಬಿಲ್ ಪಾಸು ಮಾಡಲು ತೊಂದರೆ: ದೂರು ನೀಡಿದರೆ ತನಿಖೆ; ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ ದೂರು ನೀಡಿದರೆ ತನಿಖೆ ಕೈಗೊಂಡು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ನಗರೋತ್ಥಾನ...
ಜ್ಞಾನವಾಪಿ ವಿವಾದ: ನ್ಯಾಯಾಧೀಶರ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ ವಕೀಲರ ವಿರುದ್ಧ ದೂರು
ರಾಮನಗರ: ಜ್ಞಾನವಾಪಿ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿ ನ್ಯಾಯಾಲಯದ ತೀರ್ಪು ಹಿನ್ನೆಲೆಯಲ್ಲಿ ಅಲ್ಲಿನ ನ್ಯಾಯಾಧೀಶರ ಬಗ್ಗೆ ವಕೀಲರೊಬ್ಬರು ಅವಹೇಳನಾಕಾರಿ ಪೋಸ್ಟ್ ಹಾಕಿದ ಪ್ರಸಂಗ ನಡೆದಿದೆ.
ಪೋಸ್ಟ್ ಹಾಕಿದ ವಕೀಲನ ವಿರುದ್ಧ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳಿಂದ...
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಪಿ ಎಸ್ ದಿನೇಶ್ ಕುಮಾರ್ ಅವರಿಂದ ಪ್ರಮಾಣ...
ಕರ್ನಾಟಕ ಹೈಕೋರ್ಟ್‌ನ 33ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಪಿ ಎಸ್ ದಿನೇಶ್ ಕುಮಾರ್ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.
ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...
ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಲು ಬಿಜೆಪಿ ನಾಯಕರಿಗೆ ನೈತಿಕತೆ ಇಲ್ಲ: ಜಿ ಪರಮೇಶ್ವರ್
ಬೆಂಗಳೂರು: ಬಿಜೆಪಿ ನಾಯಕರಲ್ಲಿ ಅದ್ಯಾವ ನೈತಿಕತೆ ಉಳಿದಿದೆ ಅಂತ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಾರೆ ಅಂತ ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.
ಬರ ಪರಿಹಾರ ಧನವನ್ನು ರೈತರಿಗೆ ಇನ್ನೂ ನೀಡಿಲ್ಲ, ರಾಜ್ಯದಲ್ಲಿ...
ಕಾಡಾನೆ ದಾಳಿಗೆ ರೈತ ಬಲಿ: ಗ್ರಾಮಸ್ಥರಲ್ಲಿ ಆತಂಕ
ಹುಣಸೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆಯೊಂದು ದಾಳಿ ನಡೆಸಿ ರೈತ ಮೃತಪಟ್ಟ ಘಟನೆ ಹುಣಸೂರು ತಾಲೂಕಿನ ಹನಗೋಡು ಹೋಬಳಿ ಮುದಗನೂರು ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಮುದಗನೂರು ಗ್ರಾಮದ ಗ್ರಾಮದ ಚೆಲುವಯ್ಯ(70) ಎಂದು...
ಆರು ಹೈಕೋರ್ಟ್ ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ: ಕೇಂದ್ರ ಸರ್ಕಾರದ ಅಧಿಸೂಚನೆ
ರಾಜಸ್ಥಾನ, ಉತ್ತರಾಖಂಡ, ಒರಿಸ್ಸಾ, ಗುವಾಹಟಿ, ಅಲಾಹಾಬಾದ್ ಹಾಗೂ ಮೇಘಾಲಯ ಹೈಕೋರ್ಟ್‌ಗಳಿಗೆ ಹೊಸ ಮುಖ್ಯ ನ್ಯಾಯಮೂರ್ತಿಗಳನ್ನು (ಸಿಜೆ) ನೇಮಕ ಮಾಡಿ ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.
ಈ ಕೆಳಗಿನ ನ್ಯಾಯಮೂರ್ತಿಗಳನ್ನು ಮುಖ್ಯ ನ್ಯಾಯಮೂರ್ತಿಗಳಾಗಿ ಅಧಿಕಾರ...
ಮೈಸೂರಿನ ಪಶ್ಚಿಮ ಆರ್ ಟಿಓ ಕಚೇರಿಯಲ್ಲಿ ಮತ್ತೆ ಅನಧಿಕೃತ ನೌಕರರ ಹಾವಳಿ
ಮೈಸೂರು: ಮೈಸೂರಿನ ಪಶ್ಚಿಮ ಆರ್ ಟಿಓ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಅನಧಿಕೃತ ನೌಕರರ ವಿರುದ್ಧ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಆದರೆ ಎಫ್ ಐ ಆರ್ ದಾಖಲಾಗಿರುವ ಶೇ.75...
ಹೂವಿನ ಗಿಡಗಳಿಗೆ ಬೆಂಕಿ: ಮುಂಜಾಗೃತಾ ಕ್ರಮವಾಗಿ ವಾಹನ ಸಂಚಾರ ನಿಲ್ಲಿಸಿದ ಪೊಲೀಸರು
ರಾಮನಗರ: ಬೆಂಕಿ ಕಿಡಿಯಿಂದಾಗಿ ದಶಪಥ ರಸ್ತೆಯ ವಿಭಜಕದ ಹೂವಿನ ಗಿಡಗಳು ಹೊತ್ತಿ ಉರಿದ ಘಟನೆ ಮಾಯಗಾನಹಳ್ಳಿ ಸಮೀಪ ನಡೆದಿದೆ.
ಸಿಗರೇಟ್ ಸೇದಿ ಬಿಸಾಕಿದ ಪರಿಣಾಮ ಕಿಡಿ ಹತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ನಲ್ಲಿ...
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ 20 ವರ್ಷಗಳ ಕಠಿಣ ಶಿಕ್ಷೆ
ಶಿವಮೊಗ್ಗ: 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 25 ವರ್ಷದ ಯುವಕನಿಗೆ ಶಿವಮೊಗ್ಗದ FTSC-1 ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿ...





















