Saval
ಮೈಸೂರು: ದಂಪತಿ ಅನುಮಾನಾಸ್ಪದ ಸಾವು
ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿರುವ ಮನೆಯೊಂದರಲ್ಲಿ ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಪ್ರಕಾಶ್(51) ಮತ್ತು ಪತ್ನಿ ಯಶೋಧ(48) ಮೃತರು.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈವರೆಗೂ ಪತಿ ಹಾಗೂ ಪತ್ನಿ...
ವಿಧಾನ ಪರಿಷತ್ ಚುನಾವಣೆ: ಚುನಾವಣಾ ವೀಕ್ಷಕರ ನೇಮಕ
ಮೈಸೂರು: ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರಗಳಿಂದ ಕರ್ನಾಟಕ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆ ಸಂಬoಧ ಭಾರತ ಚುನಾವಣಾ ಆಯೋಗವು ಹಿರಿಯ ಐ.ಎ.ಎಸ್ ಅಧಿಕಾರಿಗಳನ್ನು ಚುನಾವಣಾ...
55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ
ಪಣಜಿ: ನವೆಂಬರ್ ತಿಂಗಳಲ್ಲಿ ನಡೆಯಲಿರುವ 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ (ಐಎಫ್‍ಎಫ್‍ಐ) ಪೋಸ್ಟರ್ ಪ್ರಸ್ತುತ ನಡೆಯುತ್ತಿರುವ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಅನಾವರಣಗೊಳಿಸಲಾಗಿದೆ.
ಪ್ರತಿ ವರ್ಷದಂತೆ ಈ ಬಾರಿಯೂ ನವೆಂಬರ್ 20-28 ರವರೆಗೆ ಪಣಜಿಯಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ.
ಭಾರತವು...
ಅರವಿಂದ್ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ
ನವದೆಹಲಿ: ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಸೋಮವಾರ ಕೇಜ್ರಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿದಾಗ ದೆಹಲಿ...
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಕಾಂಗ್ರೆಸ್ ಪಕ್ಷದ ನೀತಿಗಳೇ ಕಾರಣ: ಬಿಜೆಪಿ
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಆಡಳಿತಾರೂಢ ಕಾಂಗ್ರೆಸ್ ಪಕ್ಷದ ನೀತಿಗಳೇ ಕಾರಣ ಎಂದು ಬಿಜೆಪಿ ಆರೋಪಿಸಿದೆ.
ಕಾಂಗ್ರೆಸ್ ಸರ್ಕಾರವು ಅಪರಾಧಿಗಳಿಗೆ ಶ್ರೀರಕ್ಷೆ ನೀಡಿ ಅಮಾಯಕರನ್ನು ಶಿಕ್ಷಿಸುತ್ತಿದೆ. ಇದರಿಂದಾಗಿಯೇ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ....
ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ...
ವಿಜಯಪುರ: ಹತ್ತಿ ಮಾರಾಟ ಮಾಡಿದ ಹಣದೊಂದಿಗೆ ವ್ಯಾಪಾರಿಯ ನೌಕರರು ಕ್ಯಾಂಟರ್ ನಲ್ಲಿ ಮರಳುತ್ತಿದ್ದಾಗ ಕ್ಯಾಂಟರ್ ಅಡ್ಡಗಟ್ಟಿ, ಅದರಲ್ಲಿದ್ದ ಇಬ್ಬರ ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ 32 ಲಕ್ಷ ರೂ. ಹಣ...
ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ: ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್
ಬೆಂಗಳೂರು: ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಮಳೆಯಾಗಲಿದೆ. ಕೆಲವು ಕಡೆಗಳಲ್ಲಿ ಭಾರಿ ಮಳೆಯಾದರೆ ಇನ್ನು ಕೆಲವಡೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೂರು ದಿನಗಳ ಕಾಲ...
ಉತ್ತರ ಕನ್ನಡ: ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ
ಉತ್ತರ ಕನ್ನಡ: ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಎಥಿಲಿನ್ ಆಕ್ಸೈಡ್ ಪ್ರಮಾಣ ಹೆಚ್ಚಾಗಿರುವುದರಿಂದ ಇದನ್ನು ಬಳಸದಂತೆ ಅಧಿಕಾರಿಗಳಿಂದ ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಸೂಚನೆ ನೀಡಿದ್ದಾರೆ.
ಮೆಣಸಿನಪುಡಿಗೆ ಬಳಸುವ ಕೀಟನಾಶಕ ಎಥಿಲಿನ್...
ಒಂದು ಸರ್ಕಾರ ಶಿಕ್ಷಣ ಅಲಕ್ಷಿಸಿದರೆ ದೇಶದ ಭವಿಷ್ಯ ಗಂಡಾಂತರಕ್ಕೆ ತಳ್ಳುವ ನೀಚ ಪ್ರವೃತ್ತಿ: ಬಿ....
ಬೆಂಗಳೂರು: ಪ್ರಾಥಮಿಕ ಶಿಕ್ಷಣವೆಂದರೆ ಕೇವಲ ಅಕ್ಷರ ಕಲಿಕೆಯಲ್ಲ. ನಾಳಿನ ಪ್ರಜೆಗಳ ಭವಿಷ್ಯ ರೂಪಿಸುವ ನೈಜ ಅಡಿಪಾಯ. ಒಂದು ಸರ್ಕಾರ ಶಿಕ್ಷಣವನ್ನು ಆಲಕ್ಷಿಸಿದರೆ ದೇಶದ ಭವಿಷ್ಯವನ್ನು ಗಂಡಾಂತರಕ್ಕೆ ತಳ್ಳುವ ನೀಚ ಪ್ರವೃತ್ತಿಯಾಗುತ್ತದೆ ಎಂದು ಬಿಜೆಪಿ...
ಗ್ರಾಮೀಣ ಕರ್ನಾಟಕದ ಕುಡಿಯುವ ನೀರು ಸರಬರಾಜಿಗೆ ಆದ್ಯತೆ ಮೇಲೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಕರ್ನಾಟಕ ರಾಜ್ಯ ಈ ವರ್ಷ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು ಕುಡಿಯುವ ನೀರಿನ ಪರಿಸ್ಥಿತಿಯ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮೀಣ ನೀರು ಸರಬರಾಜು ಇಲಾಖೆಯು...























