Saval
ಇಡೀ ದೇಶದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದಿಲ್ಲ: ಸಿ.ಟಿ.ರವಿ
ಬಳ್ಳಾರಿ: ರಾಜ್ಯದಲ್ಲಿ ಅಲ್ಲ, ಇಡೀ ದೇಶದಲ್ಲಿಯೇ ಕಾಂಗ್ರೆಸ್ ಇಪ್ಪತ್ತು ಸ್ಥಾನ ಗೆಲ್ಲುವುದಿಲ್ಲ ಎಂದು ಮಾಜಿ ಸಚಿವ ಸಿ.ಟಿ. ರವಿ ಅವರು ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಇಪ್ಪತ್ತು ಲೋಕಸಭೆ...
ಲೋಕಸಭೆ ಚುನಾವಣೆ ನಂತರ 5 ಗ್ಯಾರಂಟಿ ರದ್ದು; ಶಾಸಕರ ಮೂಲಕವೇ ಕಾಂಗ್ರೆಸ್ ಈ ಮಾತು...
ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ನಂತರ ರಾಜ್ಯ ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿಗಳನ್ನು ವಾಪಸ್ ಪಡೆಯಲಿದೆ. ಅದೇ ಮಾತನ್ನು ತನ್ನ ಶಾಸಕರೊಬ್ಬರಿಂದ ಹೇಳಿಸಿದೆ ಎಂದು ರಾಜ್ಯ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ...
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ ಎಸ್ ದಿನೇಶ್ ಕುಮಾರ್ ನೇಮಕ
ಕರ್ನಾಟಕ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪಿ ಎಸ್ ದಿನೇಶ್ ಕುಮಾರ್ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿಯವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಕೇಂದ್ರ ಸರ್ಕಾರ ಬುಧವಾರ...
ಮಂಡ್ಯದಲ್ಲಿ ಬೆಂಕಿ ಹಚ್ಚಲು ಬಿಜೆಪಿ ಮತ್ತು ಜೆಡಿಎಸ್ ಗೆ ಸಾಧ್ಯವಿಲ್ಲ: ಚಲುವರಾಯಸ್ವಾಮಿ
ಬೆಂಗಳೂರು: ಮಂಡ್ಯದಲ್ಲಿ ಬೆಂಕಿ ಹಚ್ಚಲು ಬಿಜೆಪಿ ಮತ್ತು ಜೆಡಿಎಸ್ ಗೆ ಸಾಧ್ಯವಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.
ವಿಧಾನಸೌಧದಲ್ಲಿ ಇಂದು ಹನುಮ ಧ್ವಜ ಇಳಿಸಿರುವ ವಿಚಾರವಾಗಿ ಮಾತನಾಡಿದ ಅವರು, ಮಂಡ್ಯದ ಶಾಂತಿ ಕದಡಲು ಬಿಜೆಪಿ...
‘ಲಕ್ಷಾಧೀಪತಿ ದೀದಿ ಯೋಜನೆ’ ಘೋಷಣೆ: 1ಕೋಟಿ ಮನೆಗಳಿಗೆ ಉಚಿತ ವಿದ್ಯುತ್
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತರಾಮನ್ ಅವರು ಮಧ್ಯಂತರ ಬಜೆಟ್ ಮಂಡಿಸಿದ್ದು, ‘ಲಕ್ಷಾಧೀಪತಿ ದೀದಿ ಯೋಜನೆ’ ಘೋಷಣೆ ಮಾಡಿದ್ದಾರೆ.
ಲೋಕಸಭೆಯಲ್ಲಿ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್, ಲಕ್ಷಾಧೀಪತಿ ದೀದಿ ಯೋಜನೆಯಡಿ 1 ಕೋಟಿ...
ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾಧ್ಯಮ ಗೋಷ್ಠಿ ನಡೆಸದಂತೆ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ವಿರುದ್ಧ...
ಮೈಸೂರು-ಕೊಡುಗಿನ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಯಾವುದೇ ಮಾಧ್ಯಮ ಗೋಷ್ಠಿ ನಡೆಸಬಾರದು ಮತ್ತು ಅವರ ವಿರುದ್ಧ ಯಾವುದೇ ಮಾನಹಾನಿಕಾರಕ ಮಾಹಿತಿಯನ್ನು ಹಂಚಿಕೊಳ್ಳದಂತೆ ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ವಿರುದ್ಧ ಬೆಂಗಳೂರಿನ...
ಮಧ್ಯಂತರ ಬಜೆಟ್: ಆದಾಯ ತೆರಿಗೆ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಇಲ್ಲ
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ (ಫೆ.01) ಲೋಕಸಭೆಯಲ್ಲಿ ಮಧ್ಯಂತರ ಬಜೆಟ್ ಮಂಡಿಸಿದ್ದು, 2024-25ನೇ ಸಾಲಿನಲ್ಲಿಯೂ ಆದಾಯ ತೆರಿಗೆ ನೀತಿಯಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿ ಕಾಪಾಡಿಕೊಳ್ಳಲಾಗಿದೆ.
ಕಳೆದ ವರ್ಷದಂತೆ ಈ ಬಾರಿಯೂ...
1 ಗಂಟೆಯಲ್ಲಿ ಬಜೆಟ್ ಓದಿ ಮುಗಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಗುರುವಾರದಂದು ಲೋಕಸಭೆಯಲ್ಲಿ 2024-25ನೇ ಆರ್ಥಿಕ ವರ್ಷದ ಬಜೆಟ್ ಮಂಡಿಸಿದರು.
ಇದಕ್ಕೆ ಅವರು ತಗೆದುಕೊಂಡಿದ್ದ ಕೇವಲ 1 ಗಂಟೆ ಮಾತ್ರ . ಅತಿ ದೊಡ್ಡ ಬಜೆಟ್...
ಚಾಮರಾಜನಗರ: ರೈಲಿನಿಂದ ಬಿದ್ದು ಯುವಕ ಸಾವು
ಚಾಮರಾಜನಗರ: ರೈಲಿನಿಂದ ಬಿದ್ದು ಯುವಕನೊಬ್ಬ ಮೃತಪಟ್ಟ ಘಟನೆ ತಾಲೂಕಿನ ಬದನಗುಪ್ಪೆ ಬಳಿ ನಡೆದಿದೆ.
ಚಾಮರಾಜನಗರದ ಉಪ್ಪಾರ ಬಡಾವಣೆಯ ನಿವಾಸಿ ಕುಮಾರ್ (25) ಮೃತ ಯುವಕ.
ಮೈಸೂರಿನಿಂದ ಚಾಮರಾಜನಗರಕ್ಕೆ ಬರುತ್ತಿದ್ದ ರೈಲು ಬದನಗುಪ್ಪೆ ಬಳಿ ಬರುತ್ತಿದ್ದಾಗ ರೈಲಿನಿಂದ...
ಹೆತ್ತವರ ಎದುರು ಗನ್ ಪಾಯಿಂಟ್ ನಲ್ಲಿ ಬಾಲಕಿ ಮೇಲೆ ಅತ್ಯಾಚಾರ
ಗ್ವಾಲಿಯರ್: 15 ವರ್ಷ ಪ್ರಾಯದ ಬಾಲಕಿಯನ್ನು ಆಕೆಯ ಹೆತ್ತವರ ಎದುರುಗಡೆಯೇ ಗನ್ ಪಾಯಿಂಟ್ ನಲ್ಲಿ ಮೂವರು ಅತ್ಯಾಚಾರಗೈದ ಘಟನೆ ಸೋಮವಾರ ರಾತ್ರಿ ಮಧ್ಯಪ್ರದೇಶದ ಗ್ವಾಲಿಯರ್ ನ ಭನ್ವಾರ್ ಪುರ ಪ್ರದೇಶದಲ್ಲಿ ನಡೆದಿದೆ ಎಂದು...




















