Saval
ದೆಹಲಿ ಅಬಕಾರಿ ನೀತಿ ಪ್ರಕರಣ: ಎಎಪಿ ಮತ್ತು ಕೇಜ್ರಿವಾಲ್ ಅವರನ್ನು ಆರೋಪಿಗಳನ್ನಾಗಿಸಿ ಚಾರ್ಜ್‌ಶೀಟ್ ಸಲ್ಲಿಸಿದ...
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಆಮ್ ಆದ್ಮಿ ಪಕ್ಷವನ್ನು (ಎಎಪಿ) ಔಪಚಾರಿಕವಾಗಿ ಆರೋಪಿಗಳನ್ನಾಗಿಸಿ ಜಾರಿ ನಿರ್ದೇಶನಾಲಯ (ಇ ಡಿ) ದೆಹಲಿಯ ರೌಸ್...
ಎಸ್ಸೆಸ್ಸೆಲ್ಸಿ ಪರೀಕ್ಷೆ: ಸಾಧಕ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ
ಮೈಸೂರು: ಇಂದು ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯದ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಟಾಪ್ 10 ಸ್ಥಾನ ಪಡೆದು ಉತ್ತಮ ಸಾಧನೆಗೈದ ಮಕ್ಕಳನ್ನು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ ರಾಜೇಂದ್ರ ಅವರು ಸನ್ಮಾನಿಸಿದರು.
ಈ...
ಲೋಕಸಭಾ ಚುನಾವಣೆ: ಎನ್ ಡಿಎ 407 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದ ಖ್ಯಾತ...
ಬೆಂಗಳೂರು: ಲೋಕಸಭಾ ಚುನಾವಣೆ ಮತ ಎಣಿಕೆಗೆ ದಿನಗಣನೆ ಆರಂಭವಾಗಿದ್ದು, ಯಾವ ಪಕ್ಷ ಗೆಲ್ಲಲಿದೆ ಎಂಬ ಲೆಕ್ಕಾಚಾರ ಈಗಾಗಲೇ ಆರಂಭವಾಗಿದೆ. ದಿನದಿಂದ ದಿನಕ್ಕೆ ಕುತೂಹಲ ಹೆಚ್ಚಾಗಿದೆ.
ಈ ಬಾರಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ...
ಚಲಾವಣೆಯಾದ ಒಟ್ಟು ಮತದ ಮಾಹಿತಿಯನ್ನು 48 ಗಂಟೆಯಲ್ಲಿ ವೆಬ್‌ಸೈಟ್‌ನಲ್ಲಿ ಏಕೆ ಹಾಕುತ್ತಿಲ್ಲ: ಇಸಿಐಗೆ ಸುಪ್ರೀಂ...
ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಮತದಾನ ಕೇಂದ್ರಗಳಲ್ಲೂ 48 ಗಂಟೆಗಳ ಒಳಗೆ ಎಷ್ಟು ಹಕ್ಕು ಚಲಾವಣೆಯಾಗಿದೆ ಎಂಬುದರ ಅಂತಿಮ ಅಧಿಕೃತ ದತ್ತಾಂಶ ಬಹಿರಂಗಪಡಿಸಬೇಕು ಎಂದು ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ಭಾರತೀಯ ಚುನಾವಣಾ...
ವಕೀಲ ದೇವರಾಜೇಗೌಡರ ಆರೋಪ ನಿರಾಧಾರ: ಸಚಿವ ಚಲುವರಾಯಸ್ವಾಮಿ
ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ 100 ಕೋಟಿ ರೂ ಆಫರ್ ಮಾಡಿದ್ದರು ಎಂದು ಆರೋಪಿಸಿದ್ದ ಬಿಜೆಪಿ ಮುಖಂಡ ವಕೀಲ ದೇವರಾಜೇಗೌಡರಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.
ಈ ಕುರಿತು...
ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಜಿಎಸ್‌ಟಿ ವ್ಯವಸ್ಥೆ ಸರಳೀಕರಣ: ಮಲ್ಲಿಕಾರ್ಜುನ ಖರ್ಗೆ
ಮುಂಬೈ: ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಜಿಎಸ್‌ಟಿ ವ್ಯವಸ್ಥೆಯನ್ನು ಸರಳೀಕರಣಗೊಳಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
‘ಇಂಡಿಯಾ’ ಮೈತ್ರಿಕೂಟದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಖರ್ಗೆ, ಆಹಾರ ಭದ್ರತೆ ಕಾಯ್ದೆಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್...
ಪ್ರಜ್ವಲ್ ರೇವಣ್ಣ ಪ್ರಕರಣ: ನಮ್ಮ ಕುಟುಂಬ ವಿರುದ್ಧ ರಾಜಕೀಯ ಕುತಂತ್ರ ನಡೆದಿದೆ- ಹೆಚ್ ಡಿ...
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಮಾಜಿ ಪ್ರಧಾನಿ...
ಟ್ರ್ಯಾಕ್ಟರ್ -ಖಾಸಗಿ ಬಸ್ ಡಿಕ್ಕಿ: ನಾಲ್ವರ ಸಾವು
ಕೊಪ್ಪಳ: ಟ್ರ್ಯಾಕ್ಟರ್ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ ನಾಲ್ವರು ಸಾವಿಗೀಡಾದ ಘಟನೆ ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಟ್ರ್ಯಾಕ್ಟರ್ಗೆ ಹಿಂದಿನಿಂದ ಬಂದ ಖಾಸಗಿ...
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಜನ್ಮದಿನ: ಶುಭಾಶಯ ಕೋರಿದ ಪ್ರಧಾನಿ ಮೋದಿ
ನವದೆಹಲಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇಂದು ತಮ್ಮ 91ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
ಎಕ್ಸ್‌ನಲ್ಲಿ ಶುಭಾಶಯ ತಿಳಿಸಿರುವ ಪ್ರಧಾನಿ ಮೋದಿ, ಕೃಷಿ ಕ್ಷೇತ್ರದ...
ಮಕ್ಕಳ ಸುಪರ್ದಿಗೆ ಕೋರುವವರು ತಮ್ಮ ವ್ಯಾಪ್ತಿಯಲ್ಲಿನ ನ್ಯಾಯಾಲಯದಲ್ಲೇ ಅರ್ಜಿ ಸಲ್ಲಿಸಬೇಕು: ಹೈಕೋರ್ಟ್
ಬೆಂಗಳೂರು: ಮಕ್ಕಳ ಸುಪರ್ದಿಗೆ ಕೋರುವವರು ತಾವು ನೆಲೆಸಿರುವ ವ್ಯಾಪ್ತಿಯಿಂದ ಹೊರಭಾಗಗಳ ನ್ಯಾಯಾಲಯಗಳಲ್ಲಿ ಅರ್ಜಿ ಸಲ್ಲಿಸುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.
ಚಾಮರಾಜನಗರ ಜಿಲ್ಲೆಯ ನಿವಾಸಿಗಳಾದ ಸಮೀವುಲ್ಲಾ ಮತ್ತು ಮುಬೀನ್ ತಾಜ್ ದಂಪತಿ ಸಲ್ಲಿಸಿದ್ದ ಅರ್ಜಿ...






















