Saval
ಕೇರಳದ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ – ಪಿಣರಾಯ್ ವಿಜಯನ್ಗೆ ಖಡಕ್ ಸಂದೇಶ..!
ಬೆಂಗಳೂರು : ಕೇರಳ ಸರ್ಕಾರ ಅನುಷ್ಠಾನಗೊಳಿಸಲು ಮುಂದಾಗಿರುವ ‘ಮಲಯಾಳ ಭಾಷಾ ಮಸೂದೆ 2025’ರಿಂದ ಕಾಸರಗೋಡಿನ ಕನ್ನಡಿಗರಿಗೆ ತೀವ್ರ ಸಮಸ್ಯೆಯಾಗಲಿದ್ದು, ತಕ್ಷಣವೇ ಹಿಂತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಕೇರಳ ಸರ್ಕಾರವನ್ನು ಹಾಗೂ ಅಲ್ಲಿನ ಸಿಎಂ...
‘ಜನನಾಯಗನ್’ ಸಿನಿಮಾ ರಿಲೀಸ್‌ಗೆ ಗ್ರೀನ್ ಸಿಗ್ನಲ್ – ಯುಎ ಸರ್ಟಿಫಿಕೇಟ್ ನೀಡುವಂತೆ ಮದ್ರಾಸ್ ಹೈಕೋರ್ಟ್...
ದಳಪತಿ ವಿಜಯ್ ಅವರ ಕೋಟ್ಯಂತರ ಅಭಿಮಾನಿಗಳು ಕುತೂಹಲದಿಂದ ನಿರೀಕ್ಷಿಸುತ್ತಿದ್ದ ʻಜನನಾಯಗನ್ʼ ಸಿನಿಮಾ ಬಿಡುಗಡೆಗೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಮದ್ರಾಸ್ ಹೈಕೋರ್ಟ್ ಶುಕ್ರವಾರ (ಇಂದು) ʻಜನ ನಾಯಗನ್ʼ ಸಿನಿಮಾಕ್ಕೆ ಯುಎ ಪ್ರಮಾಣ ಪತ್ರ...
ನರೇಗಾದಲ್ಲಿ ಅಕ್ರಮ ಆರೋಪ; ಸಿಬಿಐಗೆ ವಹಿಸೋಕೆ ಹೇಳಿ – ಜೋಶಿಗೆ ಡಿಕೆಶಿ ತಿರುಗೇಟು..!
ಬೆಂಗಳೂರು : ಮನರೇಗಾ ಯೋಜನೆಯಲ್ಲಿ 11 ಲಕ್ಷ ಕೋಟಿ ಅಕ್ರಮ ನಡೆದಿದ್ದರೆ ಸಿಬಿಐ ತನಿಖೆಗೆ ವಹಿಸಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್, ಪ್ರಹ್ಲಾದ್ ಜೋಶಿ ಆರೋಪಕ್ಕೆ ತಿರುಗೇಟು ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...
ಇಡಿ ದಾಳಿ ವೇಳೆ I-PAC ಕಚೇರಿಗೆ ನುಗ್ಗಿ ಫೈಲ್ ಹೊತ್ತೊಯ್ದ ಸಿಎಂ – ದೀದಿ...
ಕೋಲ್ಕತ್ತಾ : ಜಾರಿ ನಿರ್ದೇಶನಾಲಯ ದಾಳಿ ನಡೆಸಿದ ವೇಳೆ ಕೋಲ್ಕತ್ತಾದ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ ಕಚೇರಿಗೆ ನುಗ್ಗಿ ಫೈಲ್ ತಂದ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ 2 ಎಫ್‌ಐಆರ್‌ಗಳು...
ಪಾಲಿಕೆಯ ಇ-ಸ್ವತ್ತು ಸಾಫ್ಟ್‌ವೇರ್ ಹ್ಯಾಕ್ – ಹಲವು ಸ್ವತ್ತುಗಳಿಗೆ ಅಕ್ರಮ ಅನುಮೋದನೆ..!
ದಾವಣಗೆರೆ : ಸೈಬರ್ ವಂಚಕರು ದಾವಣಗೆರೆಯ ಮಹಾನಗರ ಪಾಲಿಕೆಯ ಇ-ಸ್ವತ್ತು ತಂತ್ರಾಂಶವನ್ನೇ ಹ್ಯಾಕ್ ಮಾಡಿದ್ದಾರೆ ಎಂಬ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಹ್ಯಾಕ್ ಮಾಡಿ ಐದು ಸ್ವತ್ತುಗಳಿಗೆ ಅಕ್ರಮವಾಗಿ ‘ಇ-ಆಸ್ತಿ’ ಅನುಮೋದನೆ ನೀಡಿರುವುದು...
ಮೋದಿ ಟ್ರಂಪ್‌ಗೆ ಕರೆ ಮಾಡಿಲ್ಲ, ವ್ಯಾಪಾರ ಒಪ್ಪಂದ ಅಂತಿಮಗೊಂಡಿಲ್ಲ..!
ವಾಷಿಂಗ್ಟನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ವೈಯಕ್ತಿಕವಾಗಿ ಕರೆ ಮಾಡದ ಕಾರಣ ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ, ಇನ್ನೂ ಅಂತಿಮಗೊಂಡಿಲ್ಲ ಎಂದು ಅಮೆರಿಕದ ವಾಣಿಜ್ಯ...
ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ – ಶಿವರಾಜ್ ತಂಗಡಗಿ
ಬೆಂಗಳೂರು : ಕೇರಳ ಸರ್ಕಾರ ಅಂಗೀಕರಿಸಿರುವ ಮಲಯಾಳಂ ಭಾಷಾ ಮಸೂದೆ- 2025 ರ ನಡೆಯ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಕೇರಳದ ಗಡಿ...
ಐತಿಹಾಸಿಕ ಕ್ಷಣ – ಆಸ್ಕರ್ ವೇದಿಕೆ ಪ್ರವೇಶಿಸಿದ ʻಕಾಂತಾರ: ಚಾಪ್ಟರ್ 1ʼ
ಆಸ್ಕರ್ ವೇದಿಕೆಯಲ್ಲಿ ಹೊಂಬಾಳೆ ಫಿಲ್ಮ್ಸ್ ಸದ್ದು ಮಾಡುವ ಸಮಯದ ಹತ್ತಿರ ಬರುತ್ತಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ: ಚಾಪ್ಟರ್ 1’ ಆಸ್ಕರ್ ವೇದಿಕೆಗೆ ಪ್ರವೇಶಿಸಿದೆ. ʻಮಹಾವತಾರ್ ನರಸಿಂಹʼ ಹಾಗೂ ʻಕಾಂತಾರ: ಅಧ್ಯಾಯ...
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ವಿವಾದ – ಕೇಶ್ವಾಪುರ ಠಾಣೆ ಇನ್ಸ್‌ಪೆಕ್ಟರ್ ವರ್ಗಾವಣೆ..!
ಹುಬ್ಬಳ್ಳಿ : ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ, ಇಡೀ ದೇಶದಲ್ಲೇ ಚೀಮಾರಿ ಹಾಕಿಸಿಕೊಂಡ ಬಳಿಕ ಕೊನೆಗೂ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎಚ್ಚೆತ್ತುಕೊಂಡಿದ್ದಾರೆ. ಒಂದು ಕಡೆ ಬಿಜೆಪಿ ಒತ್ತಾಯ ಮತ್ತೊಂದು...
ಆರ್‌ಸಿಬಿ ತವರಿನ ಪಂದ್ಯಗಳು ರಾಯ್‌ಪುರ ಅಥವಾ ಇಂದೋರ್‌ಗೆ ಶಿಫ್ಟ್..!
ಬೆಂಗಳೂರು : ಈ ಬಾರಿಯ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೆಂಗಳೂರಿನಲ್ಲಿ ಆಡುವುದು ಅನುಮಾನ ಎನ್ನಲಾಗುತ್ತಿದ್ದು ಮಧ್ಯಪ್ರದೇಶದ ಇಂದೋರ್ ಅಥವಾ ಛತ್ತೀಸ್‌ಗಢದ ರಾಯ್‌ಪುರದಲ್ಲಿ ತವರಿನ ಪಂದ್ಯ ನಡೆಯುವ ಸಾಧ್ಯತೆಯಿದೆ.
ಆರ್‌ಸಿಬಿ ಚಾಂಪಿಯನ್ ಬಳಿಕ...





















