Saval
ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ, ಪತಿ ಸಾವು: ಗ್ರಾಮಸ್ಥರಿಂದ ಠಾಣೆ ಧ್ವಂಸ
ಪಾಟ್ನಾ: ಅಪ್ರಾಪ್ತ ವಯಸ್ಕ ಪತ್ನಿ, ಪತಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ಪಪ್ಪಿದ ಘಟನೆಗೆ ಕೋಪಗೊಂಡ ಗ್ರಾಮಸ್ಥರು ಪೊಲೀಸ್ ಠಾಣೆಗೆ ಬೆಂಕಿಯಿಟ್ಟು ಆಕ್ರೋಶ ಹೊರಹಾಕಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.
ವ್ಯಕ್ತಿಯೊಬ್ಬ ತನ್ನ ಪತ್ನಿಯ...
ಚಿಕ್ಕೋಡಿ: ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರು ಪಾಲು
ಚಿಕ್ಕೋಡಿ: ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರುಪಾಲಾಗಿರುವ ಘಟನೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆ ಕಾಗಲ್ ತಾಲೂಕಿನ ಬಸ್ತವಾಡೆ ಗ್ರಾಮದಲ್ಲಿ ನಡೆದಿದೆ.
ಮಹಾರಾಷ್ಟ್ರದ ಮುರ್ಗುಡ್ ಗ್ರಾಮದ ಜಿತೇಂದ್ರ ವಿಲಾಸ್ ಲೋಕ್ರೆ (36), ರುಕ್ದಿ ಗ್ರಾಮದ ಸವಿತಾ...
ವಿಕಲಚೇತನ ಮಗ, ವಿಚ್ಛೇದಿತ ಪತ್ನಿಗೆ ಜೀವನಾಂಶ ನೀಡದ ಪತಿ: ಆಸ್ತಿ ಮುಟ್ಟುಗೋಲಿಗೆ ಹೈಕೋರ್ಟ್ ಆದೇಶ
ಬೆಂಗಳೂರು: ವಿಚ್ಛೇದಿತ ಪತ್ನಿ ಮತ್ತು ವಿಕಲಚೇತನ ಮಗನಿಗೆ ಜೀವನಾಂಶ ಪಾವತಿಸದ ವ್ಯಕ್ತಿಯ ವರ್ತನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಪತಿಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ನಿರ್ದೇಶನ ನೀಡಿದೆ.
ಪತ್ನಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ...
ಕೇರಳದಲ್ಲಿ ಹೆಚ್ಚುತ್ತಿದೆ ವೆಸ್ಟ್ ನೈಲ್ ಜ್ವರ: ಮೈಸೂರಿನಲ್ಲಿ ಹೆಚ್ಚಿದ ಆತಂಕ
ಮೈಸೂರು: ನೆರೆಯ ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಪ್ರಕರಣಗಳು ವರದಿಯಾಗಿದ್ದು, ಮೈಸೂರು ಜಿಲ್ಲೆಯ ಗಡಿಭಾಗದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.
ಎಚ್ ಡಿ ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ ನಲ್ಲಿ ಆರೋಗ್ಯಾಧಿಕಾರಿಗಳ ತಪಾಸಣೆ ಹಾಗೂ ಜನಜಾಗೃತಿ...
ಹೊತ್ತಿ ಉರಿದ ಭಕ್ತರು ತುಂಬಿದ್ದ ಮಥುರಾ ಬಸ್; ಎಂಟು ಮಂದಿ ಸಾವು
ನೂಹ್ (ಹರ್ಯಾಣ): ಭಕ್ತರು ತುಂಬಿದ್ದ ಬಸ್ ಹೊತ್ತಿ ಉರಿದು ಎಂಟು ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ಹರ್ಯಾಣದ ನೂಹ್ ನಲ್ಲಿ ನಡೆದಿದೆ.
ಕುಂಡಳಿ- ಮನೆಸರ್- ಪಲ್ವಾಲ್ ಎಕ್ಸ್ ಪ್ರೆಸ್ ವೇ ನಲ್ಲಿ ಶುಕ್ರವಾರ...
ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್, ಮಧ್ಯವರ್ತಿ
ವಿಜಯಪುರ: ಜಮೀನು ತತ್ಕಾಲ ಪೋಡಿ ಮಾಡಲು ಲಂಚ ಸ್ವೀಕರಿಸುವಾಗ ಸರ್ವೇಯರ್ ಹಾಗೂ ಮಧ್ಯವರ್ತಿ ಹಣದ ಸಮೇತ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಪ್ರಕಾಶ ಸಿಂಗೆ ಎಂಬ ರೈತ ನಾಲ್ಕು ಎಕರೆ ಜಮೀನು ತತ್ಕಾಲ್ ಪೋಡಿ...
ಪ್ರಜ್ವಲ್ ರೇವಣ್ಣ ಅಕೌಂಟ್ ಗೆ ಬೆಂಗಳೂರಿನಿಂದ ಹಣ ವರ್ಗಾವಣೆ: ಬ್ಯಾಂಕ್ ಖಾತೆ ಫ್ರೀಜ್ ಮಾಡಲು...
ಬೆಂಗಳೂರು: ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆ. ಇತ್ತ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಈಗಾಗಲೆ ನೋಟಿಸ್ ನೀಡಿದ್ದರೂ ಕೂಡ ಪ್ರಜ್ವಲ್ ರೇವಣ್ಣ ಮಾತ್ರ...
ರಾಮನಗರ: ತಂದೆಯಿಂದಲೇ ಮಗನ ಕೊಲೆ
ರಾಮನಗರ: ತಂದೆಯೇ ಮಗನ ಕೊಲೆ ಮಾಡಿದ ಭೀಕರ ಘಟನೆ ರಾಮನಗರ ತಾಲೂಕಿನ ಲಕ್ಕೋಜನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಭಾಸ್ಕರ್ (31) ಮೃತ ದುರ್ದೈವಿ. ಕೃಷ್ಣಪ್ಪ ಕೊಲೆ ಆರೋಪಿ. ಹಣಕ್ಕಾಗಿ ಮಚ್ಚಿನಿಂದ ಮಗನ ಮುಖಕ್ಕೆ ಹೊಡೆದ ಅಪ್ಪ...
ಆನೇಕಲ್: ಮೊಬೈಲ್ ಚಟಕ್ಕೆ ಬಿದ್ದು ತಮ್ಮನನ್ನೆ ಕೊಂದ ಅಣ್ಣ
ಆನೇಕಲ್: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ನೆರಿಗಾ ಗ್ರಾಮದಲ್ಲಿ ಬಾಲಕನನ್ನು ಕೊಲೆ ಮಾಡಲಾಗಿತ್ತು.
ಬಹಿರ್ದೆಸೆಗೆ ತೆರಳಿದ್ದ ಬಾಲಕ ಪ್ರಾಣೇಶ್(15) ಶವವಾಗಿ ಪತ್ತೆಯಾಗಿದ್ದ.
ಪ್ರಕರಣ ಸಂಬಂಧ ಮೊಬೈಲ್ ಚಟಕ್ಕೆ ಬಿದ್ದು ಸ್ವಂತ ತಮ್ಮನನ್ನೇ ಕೊಲೆಗೈದಿದ್ದ...
ಪೆನ್‌ಡ್ರೈವ್ ಕೇಸ್‌ನಲ್ಲಿ ಹೆಚ್‌ಡಿಕೆ ಹೆಸರು ಹೇಳಲು ಡಿಕೆಶಿ 100 ಕೋಟಿ ರೂ ಆಫರ್: ದೇವರಾಜ್
ಹಾಸನ:ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ವಕೀಲ ದೇವರಾಜೇ ಗೌಡ ಇದೀಗ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಅಶ್ಲೀಲ ವಿಡಿಯೋ ಪೆನ್‌ಡ್ರೈವ್...























