Saval
ಗೂಡ್ಸ್ ವಾಹನ ಡಿಕ್ಕಿ: ವ್ಯಕ್ತಿ ಸಾವು
ಮದ್ದೂರು: ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟು ಮತ್ತೋರ್ವ ಗಾಯಗೊಂಡಿರುವ ಘಟನೆ ತಾಲೂಕಿನ ಗೆಜ್ಜಲಗೆರೆ ಕಾಲೋನಿ ಮೈಸೂರು-ಬೆಂಗಳೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಜರುಗಿದೆ
ತಾಲೂಕಿನ ರುದ್ರಾಕ್ಷಿ...
ನವ ಜೋಡಿಗಳ ನವ ಜೀವನಕ್ಕೆ ಶುಭವಾಗಲಿ: ದರ್ಶನ್ ದ್ರುವನಾರಾಯಣ್
ಮೈಸೂರು: ಶ್ರೀ ಶ್ರೀಕಂಠೇಶ್ವರ ಸನ್ನಿಧಿಯಲ್ಲಿ ಸರಳ ಸಾಮೂಹಿಕ ವಿವಾಹದ ಸದುಪಯೋಗ ಪಡೆದು ಎಂಟು ನವ ಜೋಡಿಗಳು ನವ ಜೀವನಕ್ಕೆ ಕಾಲಿಡುತ್ತಿದ್ದಾರೆ ಈ ನವ ಜೋಡಿಗಳಿಗೆ ಶುಭವಾಗಲಿ ಎಂದು ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ...
ದನದ ಕೊಟ್ಟಿಗೆ ತೆರವು: ಅಧಿಕಾರಿಗಳು ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿ
ಪಾಂಡವಪುರ:ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಕಾರ‍್ಯಕರ್ತನೋರ್ವ ಮನೆಪಕ್ಕದ ಸರಕಾರಿ ಸರ್ವೇ ನಂಬರ್‌ನಲ್ಲಿ ಜಾಗದಲ್ಲಿ ನಿರ್ಮಾಣ ಮಾಡಿರುವ ಕೊಟ್ಟಿಗೆಯನ್ನು ತೆರವುಗೊಳಿ
ಸುವಂತೆ ತಹಶೀಲ್ದಾರ್ ಆದೇಶ ಮಾಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿ...
ಕೇಂದ್ರ ಬಜೆಟ್ ಬಗ್ಗೆ ಜನರಿಗೆ ನಿರೀಕ್ಷೆಯೇ ಇಲ್ಲ: ಈಶ್ವರ ಖಂಡ್ರೆ
ಬೆಂಗಳೂರು: ಚುನಾವಣೆ ಹೊಸ್ತಿಲಲ್ಲಿ ಜನರನ್ನು ಮೋಸಗೊಳಿಸುವಂತಹ ಬಜೆಟ್ ಅನ್ನು ಕೇಂದ್ರ ಸರ್ಕಾರ ಮಂಡಿಸಲಿದ್ದು, ಈ ಬಜೆಟ್ ಮೇಲೆ ಯಾವುದೇ ನಿರೀಕ್ಷೆ ಇಟ್ಟುಕೊಳ್ಳಲು ಸಾಧ್ಯವಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ...
ಕಾಫಿ ಒತ್ತುವರಿ ಜಮೀನನ್ನು ಕಾಯ್ದೆ ಪ್ರಕಾರ ಲೀಸ್‌ಗೆ ನೀಡಿ, ಇಲ್ಲದಿದ್ದರೆ ಹೋರಾಟ: ಪ್ರತಿಪಕ್ಷ ನಾಯಕ...
ಹಾಸನ: ಕಾಫಿ ಬೆಳೆಯ ಒತ್ತುವರಿ ಜಮೀನನ್ನು ಲೀಸ್‌ಗೆ ನೀಡಲು ಹಿಂದಿನ ಬಿಜೆಪಿ ಸರ್ಕಾರ ತಂದ ಕಾಯ್ದೆಯನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಬೇಕು. ಇಲ್ಲವಾದರೆ ಹೋರಾಟ ನಡೆಸಲಾಗುವುದು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ...
ಕ್ರೆಡಲ್ ಅಧ್ಯಕ್ಷರಾಗಿ ಟಿಡಿ ರಾಜೇಗೌಡ ಪದಗ್ರಹಣ
ಇಂಧನ ಸಚಿವ ಕೆ.ಜೆ. ಜಾರ್ಜ್ ಸಮ್ಮುಖದಲ್ಲಿ ಅಧಿಕಾರ ಸ್ವೀಕಾರ
ಬೆಂಗಳೂರು: ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಸಮ್ಮುಖದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶೃಂಗೇರಿ ಶಾಸಕ ಟಿಡಿ ರಾಜೇಗೌಡ ಅಧಿಕಾರ...
ಫೆ.16ಕ್ಕೆ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿದ ‘ಅಲೆಮಾರಿ ಈ ಬದುಕು’ ತೆರೆಗೆ
ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ “ಅಲೆಮಾರಿ ಈ ಬದುಕು’ ಸಿನಿಮಾ ತೆರೆಗೆ ಬರಲು ತಯಾರಾ ಗುತ್ತಿದೆ. ಸದ್ಯ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರ ತಂಡ, ಇತ್ತೀಚೆಗೆ “ಅಲೆಮಾರಿ ಈ ಬದುಕು’...
ಫೆ.7 ರಂದು ಮಂಡ್ಯ ನಗರ ಬಂದ್
ಮಂಡ್ಯ: ಜಿಲ್ಲೆಯ ಸೌಹಾರ್ದ ಮತ್ತು ಶಾಂತಿಯನ್ನು ಕದಡುತ್ತಿರುವ ಶಕ್ತಿಗಳ ವಿರುದ್ಧ ಫೆ.7 ರಂದು ಮಂಡ್ಯ ನಗರ ಬಂದ್ ಗೆ ಪ್ರಗತಿಪರ ಸಂಘಟನೆಗಳು ಕರೆ ನೀಡಿವೆ.
ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟುಕೊಂಡು ಮಂಡ್ಯ ಜಿಲ್ಲೆಯ ಸೌಹಾರ್ದ ಪರಂಪರೆಗೆ...
ಕೆರೆಗೋಡು ಘಟನೆ ಬಿಜೆಪಿಯ ಧ್ರುವೀಕರಣ ತಂತ್ರದ ಭಾಗ: ಎಂ ಬಿ ಪಾಟೀಲ
ಬೆಂಗಳೂರು: ಕರ್ನಾಟಕವು ರಾಷ್ಟ್ರಕವಿ ಕುವೆಂಪು ಹೇಳಿದಂತೆ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಇಲ್ಲಿ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟುಕೊಂಡು, ಬಿಜೆಪಿ ಧರ್ಮದ ಆಧಾರದ ಮೇಲೆ ಜನರ ಧ್ರುವೀಕರಣ ಮಾಡುತ್ತ, ತನ್ನ ರಾಜಕೀಯ ಬೇಳೆ...
ಬಿ.ಎಲ್ .ಶಂಕರ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನೇಮಕ ಮಾಡುವಂತೆ ಮಲೆನಾಡು ಕರಾವಳಿ ಒಕ್ಕೂಟ ಆಗ್ರಹ
ಬೆಂಗಳೂರು: ಮಲೆನಾಡು ಭಾಗದ ಹಿರಿಯ ಕಾಂಗ್ರೆಸ್ ಮುಖಂಡರಾದ ಬಿ.ಎಲ್. ಶಂಕರ್ ಅವರನ್ನು ರಾಜ್ಯ ಸಭಾ ಸದಸ್ಯರನ್ನಾಗಿ ನೇಮಕ ಮಾಡಬೇಕೆಂದು ಮಲೆನಾಡು ಕರಾವಳಿ ಒಕ್ಕೂಟ ಆಗ್ರಹಿಸಿದೆ.
ಬೆಂಗಳೂರು ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ...




















