Saval
ಕಾರಿಗೆ ಅಡ್ಡ ಬಂದ ಕುದುರೆ: ವಾಹನಗಳ ಸರಣಿ ಅಪಘಾತ- ಐವರಿಗೆ ಗಂಭೀರ ಗಾಯ
ರಾಮನಗರ: ಕಾರಿಗೆ ಕುದುರೆ ಅಡ್ಡ ಬಂದ ಪರಿಣಾಮ ವಾಹನಗಳ ಸರಣಿ ಅಪಘಾತ ನಡೆದು ಇಬ್ಬರು ಮಕ್ಕಳು ಸೇರಿದಂತೆ ಐವರು ಗಂಭೀರ ಗಾಯಗೊಂಡ ಘಟನೆ ಮಾಗಡಿ ತಾಲೂಕಿನಲ್ಲಿ ನಡೆದಿದೆ. ಘಟನೆಯಲ್ಲಿ ಕುದುರೆ ಸ್ಥಳದಲ್ಲೇ ಸಾವನ್ನಪ್ಪಿದೆ.
ಮಾಗಡಿ...
ರಾಮನಗರ: ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು
ರಾಮನಗರ: ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.
ಅಚ್ಚಲು ಗ್ರಾಮದ ಬಳಿ ಇರುವ ಬೆಟ್ಟದ ಮೇಲಿರುವ ತಗ್ಗು ಪ್ರದೇಶಕ್ಕೆ ಈಜಲು ತೆರಳಿದ್ದ ಮಕ್ಕಳು ಜಲಸಮಾಧಿಯಾಗಿದ್ದಾರೆ.
ಶಾಬಾಜ್(14),...
ವಿಧಾನಸೌಧದ 4 ಗೇಟ್ ಗಳಲ್ಲಿ ಬ್ಯಾಗೇಜ್ ಸ್ಕ್ಯಾನರ್ ಅಳವಡಿಕೆ: ಜಿ. ಪರಮೇಶ್ವರ್
ಬೆಂಗಳೂರು: ಕಳೆದ ವಿಧಾನ ಸಭೆ ಅಧಿವೇಶನ ಸಮಯದಲ್ಲಿ ಬ್ಯಾಗೇಜ್ ಸ್ಕ್ಯಾನರ್ ಗಳಿರಲಿಲ್ಲ. ಹಾಗಾಗಿ ಇಂದು 2 ರಿಂದ 3 ಕೋಟಿ ರೂ. ಹಣ ಖರ್ಚು ಮಾಡಿ ನಾಲ್ಕು ಗೇಟ್ಗಳಲ್ಲಿ ಹೊಸ ಬ್ಯಾಗೇಜ್ ಸ್ಕ್ಯಾನರ್...
ಇಟಾಲಿಯನ್ ಓಪನ್ ಪಂದ್ಯಾವಳಿ: ಬೋಪಣ್ಣ ಜೋಡಿಗೆ ಸೋಲು
ರೋಮ್: ಇಟಾಲಿಯನ್ ಓಪನ್ ಪಂದ್ಯಾವಳಿಯ ಪುರುಷರ ಡಬಲ್ಸ್‌ನಲ್ಲಿ ರೋಹನ್ ಬೋಪಣ್ಣ-ಮ್ಯಾಥ್ಯೂ ಎಬ್ಡೆನ್ ಪ್ರಿ-ಕ್ವಾರ್ಟರ್ ಫೈನಲ್‌ನಲ್ಲಿ ಪರಾಭವಗೊಂಡಿದ್ದಾರೆ.
ಆತಿಥೇಯ ಇಟಲಿಯ ಸಿಮೋನ್ ಬೊಲೆಲ್ಲಿ-ಆ್ಯಂಡ್ರಿಯ ವಾವಸೋರಿ ಸೇರಿಕೊಂಡು ಇಂಡೋ-ಆಸ್ಟ್ರೇಲಿಯನ್ ಜೋಡಿಗೆ 6-2, 6-4 ಅಂತರದ ಸೋಲುಣಿಸಿದರು.
ದ್ವಿತೀಯ ಶ್ರೇಯಾಂಕದ...
ಹೇಮಂತ್ ಗೌಡ ಹತ್ಯೆ ಪ್ರಕರಣ: ಪೊಲೀಸರ ಮೇಲೆ ಹಲ್ಲೆ- ಗುಂಡು ಹಾರಿಸಿ ಆರೋಪಿಯ ಬಂಧನ
ದೊಡ್ಡಬಳ್ಳಾಪುರ: ನಗರದ ಹೊರವಲಯದ ಬಾಶೆಟ್ಟಿಹಳ್ಳಿಯಲ್ಲಿನ ಹೋಟೆಲ್ ಸಮೀಪ ಮೇ. 10 ರಂದು ನಡೆದಿದ್ದ ಹೇಮಂತ್ ಗೌಡ ಯುವಕನ ಹತ್ಯೆ ಪ್ರಕರಣದ ಎರಡನೇ ಆರೋಪಿ ಶ್ರೀನಿವಾಸ್ ಎಂಬವರನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ...
‘ಸ್ವಪ್ನ ಮಂಟಪ’ ಸಿನಿಮಾದಲ್ಲಿ ವಿಜಯ ರಾಘವೇಂದ್ರ-ರಂಜನಿ ನಟನೆ
ವಿಜಯ ರಾಘವೇಂದ್ರ ಸದ್ದಿಲ್ಲದೇ ಕೆಲವು ಸಿನಿಮಾಗಳನ್ನು ಒಪ್ಪಿಕೊಂಡು, ಚಿತ್ರೀಕರಣ ಕೂಡಾ ಮುಗಿಸಿರುತ್ತಾರೆ. ಆ ಸಿನಿಮಾಗಳು ಶೂಟಿಂಗ್ ಮುಗಿಸಿದ ನಂತರವಷ್ಟೇ ಆ ಸಿನಿಮಾದ ಬಗ್ಗೆ ಗೊತ್ತಾಗುತ್ತದೆ. ಇದೇ ರೀತಿ ಈಗ ವಿಜಯ ರಾಘವೇಂದ್ರ “ಸ್ವಪ್ನ...
ಹೈಕೋರ್ಟ್ ನಲ್ಲಿ ತಾಮರ ಹೆಲ್ತ್ ಕೇರ್ ಸೆಂಟರ್ ಗೆ ಹಿನ್ನಡೆ: ಸೆಂಟರ್ ನಡೆಸಲು ಅನುಮತಿ...
ಮೈಸೂರು: ಅನಧಿಕೃತವಾಗಿ ಕಾನೂನು ಬಾಹಿರವಾಗಿ ನಡೆಸುತ್ತಿದ್ದ ಸಂಸ್ಥೆಯಲ್ಲಿ ಯುವತಿ ಸಾವಿಗೆ ಕಾರಣವಾದ ತಾಮರ ಹೆಲ್ತ್ ಕೇರ್ ಸೆಂಟರ್ ಗೆ ಬೀಗ ಮುದ್ರೆಗೊಳಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲಾಗಿತ್ತು. ಆದರೆ ಸದರಿ ಪ್ರಕರಣದಲ್ಲಿ ದೂರುದಾರರಾದ ಪ್ರದೀಪ್...
80 ಸಾವಿರ ಹಣ ಪಡೆದು ವಂಚನೆ: ಪ್ರಕರಣ ದಾಖಲು
ಮೈಸೂರು: ಸಹಾಯಕ ಪ್ರಾಧ್ಯಾಪಕ ಕೆ.ಸಿ.ನಂದೀಶ್ ಅವರಿಗೆ ಕಡಿಮೆ ಬೆಲೆಗೆ ಕಬ್ಬಿಣ ಹಾಗೂ ಸಿಮೆಂಟ್ ಕೊಡಿಸುತ್ತೇನೆಂದು ನಂಬಿಸಿ ಅವರಿಂದ ₹80 ಸಾವಿರ ಹಣ ಪಡೆದು ವಂಚಿಸಿದ ಆರೋಪದಲ್ಲಿ ಚನ್ನರಾಯಪಟ್ಟಣ ನಿವಾಸಿ ನಂದ ವಿರುದ್ಧ ಜಯಲಕ್ಷ್ಮಿಪುರಂ...
ಮೇ 23ರಂದು ಬಂಗಾಳಕೊಲ್ಲಿಗೆ ಅಪ್ಪಳಿಸಲಿರುವ ಚಂಡಮಾರುತ: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ
ಚಂಡಮಾರುತವು ಮೇ 23ರಂದು ಬಂಗಾಳಕೊಲ್ಲಿಗೆ ಅಪ್ಪಳಿಸಲಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳಲಿರುವ ಚಂಡಮಾರುತ ಒಡಿಶಾ, ಮಹಾರಾಷ್ಟ್ರ ಹಾಗೂ ಗುಜರಾತ್ನಲ್ಲಿ ಮೇ 23ರಿಂದ...
ಚಲಿಸುತ್ತಿದ್ದ ರೈಲಿನಲ್ಲಿ ಕೊಲೆ: ತನಿಖೆಗೆ ನಾಲ್ಕು ವಿಶೇಷ ತಂಡ ರಚನೆ
ಬೆಳಗಾವಿ: ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕನೊಬ್ಬ ಚಾಕುವಿನಿಂದ ಇರಿದು ಒಬ್ಬರನ್ನು ಕೊಲೆ ಮಾಡಿದ ಮತ್ತು ನಾಲ್ವರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ತನಿಖೆಗಾಗಿ ರೈಲ್ವೆ ಪ್ರೋಟೆಕ್ಷನ್ ಫೋರ್ಸ್(ಆರ್ ಪಿಎಫ್), ಗ್ರೇಟರ್ ರೈಲ್ವೆ ಪೊಲೀಸ್(ಜಿಆರ್‌ಪಿ) ನೇತೃತ್ವದಲ್ಲಿ...























