ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38495 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪ್ರಗತಿ ಮೊಬೈಲ್ ಅಪ್ಲಿಕೇಶನ್ ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು: ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳಲ್ಲಿ ಅನುಷ್ಠಾನವಾಗುವ ಯೋಜನೆಗಳ ಕ್ಷೇತ್ರಮಟ್ಟದ ಪ್ರಗತಿ ವೀಕ್ಷಣೆಗೆ ಪೂರಕವಾಗಿ ಅಭಿವೃದ್ಧಿ ಪಡಿಸಿರುವ ಪ್ರಗತಿ ಮೊಬೈಲ್ ಅಪ್ಲಿಕೇಶನ್ ತಂತ್ರಾಂಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಮೂರನೇ ಮಹಡಿಯಲ್ಲಿರುವ...

ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಗೆ ಕೇಂದ್ರ ಸರಕಾರದ ಮನವೊಲಿಸಿ: ಸಚಿವ ಎನ್‌ ಎಸ್‌ ಭೋಸರಾಜು ಅವರಿಂದ...

0
ಬೆಂಗಳೂರು : ರಾಯಚೂರು ನಗರದಲ್ಲಿ ಏಮ್ಸ್‌ ಸಂಸ್ಥೆ ಸ್ಥಾಪನೆಗೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುವಂತೆ ಆಗ್ರಹಿಸಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅವರು ಕಲ್ಯಾಣ...

ಸರ್ವೆ ಇಲಾಖೆಗೂ ಆಧುನಿಕತೆಯ ಸ್ಪರ್ಶ: ಕಂದಾಯ ಸಚಿವ ಕೃಷ್ಣ ಬೈರೇಗೌಡ

0
ಹುಬ್ಬಳ್ಳಿ: ಸರ್ವೆ ಇಲಾಖೆಗೂ ಆಧುನಿಕತೆಯ ಸ್ಪರ್ಶ ಕೊಡುತ್ತೇವೆ. ತ್ವರಿತಗತಿಯಲ್ಲಿ ಸರ್ವೆಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿದರು. ಇಲ್ಲಿನ ತಹಶಿಲ್ದಾರ ಹಾಗೂ ಉಪ ನೋಂದಣಿ ಕಚೇರಿಗಳಿಗೆ ಬುಧವಾರ ದಿಢೀರ್ ಭೇಟಿ...

ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು: ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಸಿದರು. ಅವರು ಇಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಗಡಿ ಶಾಸಕರಾದ ಬಾಲಕೃಷ್ಣ ಅವರ...

ರಾಹುಲ್ ಗಾಂಧಿ ಅವರ ಕಾರಿನ ಮೇಲೆ ಕಲ್ಲು ತೂರಾಟ

0
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಭಾರತ್ ಜೋಡೊ ನ್ಯಾಯ ಯಾತ್ರೆಯಲ್ಲಿರುವ ರಾಹುಲ್ ಗಾಂಧಿ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ವರದಿಯಾಗಿದೆ.  ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಅಂಗವಾಗಿ ಪಶ್ಚಿಮ ಬಂಗಾಳದ...

ಸತತ ಮೂರನೇ ಬಾರಿ ಎಸಿಸಿ ಅಧ್ಯಕ್ಷರಾಗಿ ಜಯ್​ ಶಾ ಆಯ್ಕೆ

0
ಏಷ್ಯನ್ ಕ್ರಿಕೆಟ್ ಕೌನ್ಸಿಲ್ ( ಎಸಿಸಿ) ಅಧ್ಯಕ್ಷರಾಗಿ ಜಯ್ ಶಾ ಸತತ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ. ಇಂಡೋನೇಷ್ಯಾದ ಬಾಲಿಯಲ್ಲಿ ಬುಧವಾರ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಮೂಲಕ...

ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ದರಾಗಿರಬೇಕು: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ...

0
ಬೆಂಗಳೂರು: ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ದರಾಗಿರಬೇಕು: ಇಲ್ಲದಿದ್ದರೆ ಅಂಥವರಿಗೆ ಇಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ...

ಮಲಹೊರುವ ಪದ್ಧತಿ: 31 ವರ್ಷಗಳಲ್ಲಿ 47 ಪ್ರಕರಣ; 92 ಸಾವು, ಒಂದು ಪ್ರಕರಣದಲ್ಲಿ ಶಿಕ್ಷೆ:...

0
ರಾಜ್ಯದಲ್ಲಿ ಮಲ ಹೋರುವ ಪದ್ದತಿ ನಿಷೇಧವಿದ್ದರೂ 1993ರಿಂದ ಇಲ್ಲಿವರೆಗೆ ಒಟ್ಟು 47 ಪ್ರಕರಣಗಳು ದಾಖಲಾಗಿದ್ದು, 92 ಮಂದಿ ಸಾವನ್ನಪ್ಪಿದ್ದಾರೆ. ವಿಪರ್ಯಾಸವೆಂದರೆ ಈವರೆಗೆ ಒಂದು ಪ್ರಕರಣದಲ್ಲಿ ಮಾತ್ರ ಶಿಕ್ಷೆಯಾಗಿದೆ. ಅದೇ ರೀತಿ ಮಲಹೊರುವ ಜಾಡಮಾಲಿಗಳ...

ಟಿಪ್ಪು ನಾಮಫಲಕಕ್ಕೆ ಚಪ್ಪಲಿ ಹಾರ: ಸಿರವಾರದಲ್ಲಿ ಉದ್ವಿಗ್ನ ಪರಿಸ್ಥಿತಿ

0
ಸಿರವಾರ (ರಾಯಚೂರು): ಪಟ್ಟಣದ ಮುಖ್ಯರಸ್ತೆಯಲ್ಲಿರುವ ಟಿಪ್ಪು ನಾಮಫಲಕಕ್ಕೆ ರಾತ್ರಿ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದು, ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುಸ್ಲಿಂ ಸಮುದಾಯದವರು ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಪಟ್ಟಣದ ಮಟನ್ ಮಾರ್ಕೆಟ್ ಹತ್ತಿರವಿರುವ...

ಡಾ.ಸಿ.ಎನ್.ಮಂಜುನಾಥ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸುವಂತೆ ವಿಪಕ್ಷ ನಾಯಕ ಆರ್.ಅಶೋಕ್ ಮನವಿ

0
ಬೆಂಗಳೂರು: ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವ ಡಾ.ಸಿ.ಎನ್.ಮಂಜುನಾಥ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸುವಂತೆ ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್.ಅಶೋಕ್ ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ...

EDITOR PICKS