Saval
ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ: ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಕರ್ನಾಟಕ ರಾಜ್ಯ ಉತ್ತರ ಪ್ರದೇಶ ಮಾದರಿಯಲ್ಲಿ ಗೂಂಡಾ ರಾಜ್ಯವಾಗುತ್ತಿದ್ದು, ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಆರೋಪಿಸಿದರು.
ನಗರದ ವೀರಾಪುರ ಓಣಿ ಕರಿಯಮ್ಮನ ಗುಡಿ...
ಮತದಾರರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲು ಸರ್ಕಾರಕ್ಕೆ ಸೂಚಿಸಲು ಆಯೋಗಕ್ಕೆ ಅಧಿಕಾರವಿಲ್ಲ: ಹೈಕೋರ್ಟ್
ಮತ ಕೇಂದ್ರಗಳಿಗೆ ತೆರಳಿ ಮತದಾನ ಮಾಡಲು ಮತದಾರರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಗೆ ಸೂಚಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಅವಕಾಶ ಹಾಗೂ ಅಧಿಕಾರವಿಲ್ಲ ಎಂದು ಕರ್ನಾಟಕ...
ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ: ಆರೋಪಿ ಬಂಧನ
ಬೆಂಗಳೂರು: ಗೃಹ ಸಚಿವ ಡಾ. ಜಿ.ಪರಮೇಶ್ವರ್ ಆಪ್ತ ಎಂದು ಹೇಳಿಕೊಂಡು ಬ್ಯಾಂಕ್ ನಿಂದ ಸಾಲ ಹಾಗೂ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಕೆಂಗೇರಿ ಠಾಣೆ ಪೊಲೀಸರು...
ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಶವ ಪತ್ತೆ: ಆತ್ಮಹತ್ಯೆ ಶಂಕೆ
ಬೆಂಗಳೂರು: ಬೆಂಗಳೂರು ಹೊರವಲಯದ ಚಂದಾಪುರ ಸಮೀಪದ ಹೀಲಲಿಗೆ ಬಳಿಯಿರುವ ಬಿಸಿಇಟಿ ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಹರ್ಷಿತಾ (18) ಮೃತದೇಹ ಪತ್ತೆಯಾಗಿದೆ.
ಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕರಡಿಹಳ್ಳಿ ಗ್ರಾಮದ...
ಭೂಸ್ವಾಧೀನ ಕುರಿತಂತೆ ಸರ್ಕಾರ ಪಾಲಿಸಬೇಕಾದ ಏಳು ಕರ್ತವ್ಯಗಳನ್ನು ಪ್ರಕಟಿಸಿದ ಸುಪ್ರೀಂ ಕೋರ್ಟ್
ಸಂವಿಧಾನದ 300 ಎ ವಿಧಿಯಡಿ ಭೂ ಸ್ವಾಧೀನಪಡಿಸಿಕೊಳ್ಳುವಾಗ ಮತ್ತು ಆಸ್ತಿಯ ಮೇಲಿನ ನಾಗರಿಕರ ಹಕ್ಕನ್ನು ಕಸಿದುಕೊಳ್ಳುವಾಗ ಸರ್ಕಾರ ಅಥವಾ ಅದರ ಅಂಗಸಂಸ್ಥೆಗಳು ಪಾಲಿಸಬೇಕಾದ ಪ್ರಕ್ರಿಯಾತ್ಮಕ ಮಾರ್ಗಸೂಚಿಗಳನ್ನು ಸುಪ್ರೀಂ ಕೋರ್ಟ್ ಗುರುವಾರ ಪ್ರಕಟಿಸಿದೆ.
ನಿಯಮಾವಳಿಗಳನ್ನು ಅನುಸರಿಸದೆ...
ಕಾನೂನು ಸುವ್ಯವಸ್ಥೆ ಕಾಪಾಡಲು ಆಗಲ್ಲ ಅಂದ್ರೆ ಜಾಗ ಖಾಲಿ ಮಾಡಿ: ಮಾಜಿ ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿಅಂಜಲಿ ಕೊಲೆ ಆಘಾತಕಾರಿ ಬೆಳವಣಿಗೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಆಗಲ್ಲ ಎಂದರೇ ಜಾಗ ಖಾಲಿ ಮಾಡಿ ಎಂದು ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಚಾಟಿ...
ಕೇಂದ್ರ ಸರ್ಕಾರದಿಂದ ಹಣ ಬಂದರೆ ನಾವು ಉಳಿದ ರೈತರ ಖಾತೆಗಳಿಗೆ ಹಣ ಜಮಾ: ಸತೀಶ್...
ಚಿಕ್ಕೋಡಿ(ಬೆಳಗಾವಿ): ಬರಗಾಲದಿಂದ ನಷ್ಟ ಅನುಭವಿಸಿದ ಎರಡು ಲಕ್ಷ ರೈತರಿಗೆ ಬೆಳೆ ಪರಿಹಾರ ಹಣ ವಿತರಿಸಲಾಗಿದೆ. ಇನ್ನೂ ಒಂದು ಲಕ್ಷ ರೈತರ ಖಾತೆಗಳಿಗೆ ಹಣ ವರ್ಗಾವಣೆ ಮಾಡಬೇಕಿದೆ. ಕೇಂದ್ರ ಸರ್ಕಾರದಿಂದ ಹಣ ಬಂದರೆ ನಾವು...
ಚೆಕ್ ಬೌನ್ಸ್ ಪ್ರಕರಣ: ಮಧ್ಯಂತರ ಪರಿಹಾರ ಪಾವತಿ ಆದೇಶ ಕಡ್ಡಾಯವಲ್ಲವೆಂದ ಹೈಕೋರ್ಟ್
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಆರೋಪಿತ ವ್ಯಕ್ತಿ ದೂರುದಾರನಿಗೆ ಚೆಕ್ ಮೊತ್ತದ ಶೇಕಡಾ 20 ರಷ್ಟು ಮೊತ್ತವನ್ನು ಮಧ್ಯಂತರ ಪರಿಹಾರ ರೂಪದಲ್ಲಿ ಪಾವತಿಸಬೇಕು ಎಂಬುದು ಕಡ್ಡಾಯವಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಚೆಕ್...
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು: ಚಾಲಕ ಸ್ಥಳದಲ್ಲೇ ಸಾವು
ಬೀದರ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ನಾಲಿಗೆ ಬಿದ್ದ ಘಟನೆ ಬೀದರ್ ನಲ್ಲಿ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಬೀದರ್ ಹೊರ ವಲಯದ ನೌಬಾದ್ ಬಳಿ ಘಟನೆ ನಡೆದಿದೆ. ವೀರೇಶ್...
ಸಿಡಿಲಿನ ಪರಿಣಾಮ ಹೊತ್ತಿ ಉರಿದ ದನದ ಕೊಟ್ಟಿಗೆ: ಹಸು ಸಜೀವ ದಹನ
ಪಾವಗಡ: ಸಿಡಿಲಿನ ರಭಸಕ್ಕೆ ಕೊಟ್ಟಿಗೆಗೆ ಬೆಂಕಿ ಬಿದ್ದು ದಗದಗನೆ ಹೊತ್ತಿ ಉರಿದ ಪರಿಣಾಮ ನಾಲ್ಕು ಹಸುಗಳ ಪೈಕಿ ಸ್ಥಳದಲ್ಲಿಯೇ ಒಂದು ಹಸು ಸಜೀವ ದಹನವಾಗಿದ್ದು, ಉಳಿದ ಮೂರು ಹಸುಗಳಿಗೆ ಗಂಭೀರ ಗಾಯಗಳಿಂದ ಪಾರಾದ...






















