Saval
ಮತಾಂತರ ಮಾಡಲು ಯತ್ನಿಸಿದ ಆರು ಮಂದಿ ಬಂಧನ
ಕಾರವಾರ: ಮತಾಂತರ ಮಾಡಲು ಯತ್ನಿಸಿದ ಆರು ಮಂದಿಯನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜಗಳ ಮನೆ ಗ್ರಾಮದಲ್ಲಿ ಬುಧವಾರ ಬಂಧಿಸಲಾಗಿದೆ.
ಗ್ರಾಮದ ಆದರ್ಶ ನಾಯ್ಕ ಎಂಬವರ ಮನೆಗೆ ಬಂದಿದ್ದ ತಂಡ, ಆರ್ಥಿಕ ಪರಿಸ್ಥಿತಿ...
ಸ್ನಾತಕೋತ್ತರ ಕೇಂದ್ರದ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ
ಬಳ್ಳಾರಿ: ಜಿಲ್ಲೆಯ ಸಂಡೂರಿನ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರ ಮನೆ ಮೇಲೆ ಬುಧವಾರ ಲೋಕಾಯುಕ್ತ ದಾಳಿ ನಡೆಸಲಾಗಿದೆ.
ಕೃಷ್ಣದೇವರಾಯ ವಿವಿ ವ್ಯಾಪ್ತಿಯಲ್ಲಿ ಬರುವ ಸ್ನಾತಕೋತ್ತರ ಕೇಂದ್ರದ ಡಾ. ರವಿ ಮನೆ ಮತ್ತು ಕಚೇರಿ ಮೇಲೆ...
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ವಶಕ್ಕೆ
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪ್ಲಾಸ್ಕ್ ನಲ್ಲಿ ಇಟ್ಟುಕೊಂಡು ಸಾಗಿಸುತ್ತಿದ್ದ ಅಕ್ರಮ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಸೌದಿ ಅರೇಬಿಯಾದ ಜೇದಾ ಏರ್ಪೋಟ್ನಿಂದ ಆಗಿಸಿದ್ದ ಪ್ರಯಾಣಿಕ, ಚಿನ್ನವನ್ನು ಪೇಸ್ಟ್ ಮಾಡಿ ಪ್ಲಾಸ್ಕ್ನ ಒಳಗಡೆ...
ಬಜೆಟ್ ಅಧಿವೇಶನ ಆರಂಭ: ವಿಪಕ್ಷಗಳು ಲೋಕಸಭೆ ಸುಗಮ ಕಲಾಪಕ್ಕೆ ಸಹಕಾರ ನೀಡಿ- ಪ್ರಧಾನಿ ಮೋದಿ...
ನವದೆಹಲಿ: ಏಪ್ರಿಲ್-ಮೇ ನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೂ ಮುನ್ನ ಲೋಕಸಭೆಯಲ್ಲಿ ಸೋಮವಾರದಿಂದ (ಜನವರಿ 31) ಬಜೆಟ್ ಅಧಿವೇಶನ ಆರಂಭಗೊಂಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದರು.
ಬಜೆಟ್ ಅಧಿವೇಶನಕ್ಕೂ ಮುನ್ನ...
ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೇಲೆ ಸಹಪಾಠಿಗಳಿಂದ ಹಲ್ಲೆ: ಪ್ರಕರಣ ದಾಖಲು
ಉಡುಪಿ: ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೇಲೆ ಸಹಪಾಠಿಗಳು ಹಾಗೂ ಇತರರು ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ಉಡುಪಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬ್ರಹ್ಮಾವರದ ವಿದ್ಯಾ ಕೋಚಿಂಗ್ ಸೆಂಟರ್‌ನ ವಿದ್ಯಾರ್ಥಿ ಪ್ರತೀಕ್ (17)...
ಶೇ 60 ರಷ್ಟು ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಸುಗ್ರೀವಾಜ್ಞೆ ವಾಪಾಸ್ ಕಳುಹಿಸಿದ...
ಬೆಂಗಳೂರು: ಸೂಚನಾ ಫಲಕಗಳಲ್ಲಿ ಕಡ್ಡಾಯವಾಗಿ ಶೇ 60 ರಷ್ಟು ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಕನ್ನಡ ಭಾಷಾ...
200 ಕೋಟಿ ಬ್ಯಾಂಕ್ ಸಾಲ ವಂಚನೆ ಪ್ರಕರಣ: ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಉತ್ತರ...
ಜಮ್ಮು: ಭಾರತ್ ಪೇಪರ್ಸ್ ಲಿಮಿಟೆಡ್ ಗೆ(ಬಿಪಿಎಲ್) ಸಂಬಂಧಿಸಿದ 200 ಕೋಟಿ ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು(ಇ.ಡಿ) ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಉತ್ತರ ಪ್ರದೇಶ ರಾಜ್ಯಗಳ ಹಲವೆಡೆ ದಾಳಿ...
ಕೊಬ್ಬರಿ ಗೋದಾಮಿಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ರೂ. ನಷ್ಟ
ಹೊಸದುರ್ಗ (ಚಿತ್ರದುರ್ಗ): ಕೊಬ್ಬರಿ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ತಾಲ್ಲೂಕಿನ ಜಯಸುರ್ವಣಪುರ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಚಿಕ್ಕಬ್ಯಾಲದಕೆರೆ ಗ್ರಾಮದ ಜಗದೀಶ್ ಎಂಬುವವರಿಗೆ ಸೇರಿದ ಗೋದಾಮಿನಲ್ಲಿ ಈ ಅವಘಡ ಸಂಭವಿಸಿದೆ....
ಕರ್ತವ್ಯ ಲೋಪ: ಡಿಡಿಪಿಐ, ಉಪನ್ಯಾಸಕರು ಅಮಾನತು
ವಿಜಯಪುರ: IEDSS ಯೋಜನೆ ಅನುಷ್ಠಾನದ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪದಲ್ಲಿ ವಿಜಯಪುರ ಡಿಡಿಪಿಐ ಎನ್.ಹೆಚ್.ನಾಗೂರರನ್ನ ಅಮಾನತು ಮಾಡಲಾಗಿದೆ.
ಇವರ ಜೊತೆಗೆ ಡಯಟ್ ನ ಹಿರಿಯ ಉಪನ್ಯಾಸಕರಾದ ಎಸ್.ಎ. ಮುಜಾವರ ಮತ್ತು ಎ.ಎಸ್.ಹತ್ತಳ್ಳಿ ಅಮಾನತುಗೊಳಿಸಿ ಸಾರ್ವಜನಿಕ...
ಹುಬ್ಬಳ್ಳಿ: ಕಾಂಗ್ರೆಸ್ ಕಚೇರಿ ಮುಂದೆ ಯುವಕನ ಬರ್ಬರ ಹತ್ಯೆ
ಹುಬ್ಬಳ್ಳಿ: ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂದೆ 28 ವರ್ಷದ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ರಾತ್ರಿ ಸ್ನೇಹಿತರೆಲ್ಲ ಪಾರ್ಟಿ ಮಾಡಿ...




















