Saval
ತೆರಿಗೆ ಬಾಕಿ ಪ್ರಕರಣ: ಮಂತ್ರಿ ಮಾಲ್‌ಗೆ ಹಾಕಿರುವ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ
ಬಾಕಿ ಉಳಿಸಿಕೊಳ್ಳಲಾಗಿದೆ ಎನ್ನಲಾದ 41 ಕೋಟಿ ರೂಪಾಯಿ ಆಸ್ತಿ ತೆರಿಗೆ ಹಣದ ಪೈಕಿ 20 ಕೋಟಿ ರೂಪಾಯಿಯನ್ನು 2024ರ ಜುಲೈ 31ರೊಳಗೆ ಪಾವತಿಸುವುದಾಗಿ ಮುಚ್ಚಳಿಕೆ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ...
ಹುಬ್ಬಳ್ಳಿ ಅಂಜಲಿ ಕೊಲೆ ಪ್ರಕರಣದಲ್ಲಿ ಪೊಲೀಸರ ಲೋಪವೂ ಇದೆ: ಜಿ ಪರಮೇಶ್ವರ್
ಬೆಂಗಳೂರು: ಹುಬ್ಬಳ್ಳಿ ಅಂಜಲಿ ಅಂಬಿಗೇರ (20) ಹತ್ಯೆ ಪ್ರಕರಣದಲ್ಲಿ ಪೊಲೀಸರ ಲೋಪವೂ ಇದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಒಪ್ಪಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ತವ್ಯ ಲೋಪದಡಿ ಪೊಲೀಸ್ ಇನ್ಸ್ಪೆಕ್ಟರ್...
ಬ್ಯಾಂಕುಗಳು ಒಪ್ಪದಿದ್ದರೆ ಸಾಲ ಮನ್ನಾ ಮಾಡಿ, ರೈತರಿಗೆ ವಿಶೇಷ ಸಹಾಯಧನ ನೀಡಿ: ಆರ್.ಅಶೋಕ ಆಗ್ರಹ
ಬೆಂಗಳೂರು: ರೈತ ವಿರೋಧಿ, ಕಣ್ಣು, ಕಿವಿ, ಹೃದಯ ಇಲ್ಲದ ಕಾಂಗ್ರೆಸ್ ಸರ್ಕಾರ ನರೇಗಾ ಹಣ, ಪಿಂಚಣಿ ಹಣವನ್ನೂ ರೈತರ ಸಾಲಕ್ಕೆ ಜಮೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರೈತರ ಹಣವನ್ನು ಸಾಲಕ್ಕೆ ಜಮೆ...
ಕರ್ನಾಟಕದಲ್ಲಿ ನೀರಿನ ಅಭಾವ: ತಮಿಳುನಾಡಿನ ಬೇಡಿಕೆ ತಿರಸ್ಕರಿಸಿದ ಕಾವೇರಿ ನೀರು ನಿಯಂತ್ರಣ ಸಮಿತಿ
ನವದೆಹಲಿ: ಬಾಕಿ ಇರುವ ನೀರನ್ನು ಬಿಡುಗಡೆ ಮಾಡಲು ಮತ್ತು ರಾಜ್ಯಕ್ಕೆ ಕಾವೇರಿ ನದಿ ನೀರು ಹರಿವಿನಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಲು ಕರ್ನಾಟಕಕ್ಕೆ ನಿರ್ದೇಶನ ನೀಡಬೇಕೆಂಬ ತಮಿಳುನಾಡಿನ ಬೇಡಿಕೆಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿ...
ಸುಪ್ರೀಂಕೋರ್ಟ್ ಬಾರ್ ಅಸೋಶಿಯೇಷನ್ ಅಧ್ಯಕ್ಷರಾಗಿ ಕಪಿಲ್ ಸಿಬಲ್ ಆಯ್ಕೆ
ನವದೆಹಲಿ: ಹಿರಿಯ ವಕೀಲ ಹಾಗೂ ಕೇಂದ್ರದ ಮಾಜಿ ಸಚಿವ ಕಪಿಲ್ ಸಿಬಲ್ ಅವರು ಸುಪ್ರೀಂಕೋರ್ಟ್ ಬಾರ್ ಅಸೋಶಿಯೇಷನ್‌ನ (SCBA) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಅಸೋಶಿಯೇಷನ್‌ಗೆ ಗುರುವಾರ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಕಪಿಲ್ ಸಿಬಲ್ ಅವರು 1,000...
ಸಂವಿಧಾನದ ಮೂಲಭೂತ ಅಂಶಗಳೊಂದಿಗೆ ಆಟವಾಡಲು ಯಾರಿಗೂ ಅವಕಾಶ ನೀಡುವುದಿಲ್ಲ: ಪ್ರಧಾನಿ ಮೋದಿ
ತಾನು ಬದುಕಿರುವವರೆಗೂ ಸಂವಿಧಾನದ ಮೂಲಭೂತ ಅಂಶಗಳೊಂದಿಗೆ ಆಟವಾಡಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ತಮ್ಮ ಅಧಿಕಾರಾವಧಿಯಲ್ಲಿ ಸಂವಿಧಾನ ತಿದ್ದುಪಡಿ ಮಾಡಿದ ಕಾಂಗ್ರೆಸ್ ಮತ್ತು ಗಾಂಧಿ ಕುಟುಂಬದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ...
ನೋಯ್ಡಾ: ಪೊಲೀಸ್ ಠಾಣೆಯಲ್ಲೇ ನೇಣಿಗೆ ಶರಣಾದ ಅತ್ಯಾಚಾರ ಆರೋಪಿ
ನೋಯ್ಡಾ: ಅತ್ಯಾಚಾರ ಆರೋಪಿಯೊಬ್ಬ ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.
ಅತ್ಯಾಚಾರ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೌತಮ್ ಬುದ್ಧ ನಗರ ಜಿಲ್ಲೆಯ ಬಿಸ್ರಖ್ ಪೊಲೀಸ್ ಠಾಣೆ...
ಪೊಲೀಸ್ ಬಸ್ ಕಳವಿಗೆ ಯತ್ನ: ಆರೋಪಿ ಬಂಧನ
ಕಲಬುರಗಿ: ಕೇಂದ್ರೀಯ ಮೀಸಲು ಪೊಲೀಸ್ ಪಡೆ ಬಸ್ ಅನ್ನು ಕಳ್ಳತನ ಮಾಡಲು ಯತ್ನಿಸಿದ್ದ ಘಟನೆ ಕಲಬುರಗಿ ನಗರದಲ್ಲಿರುವ ಪೊಲೀಸ್ ಕಮಿಷನರ್ ಕಚೇರಿ ಆವರಣದಲ್ಲಿ ನಡೆದಿದೆ.
ಸೋನು ಭಗಿರಥ ಕಳ್ಳತನದ ಆರೋಪಿ. ಕೆಎ 32 ಜಿ...
ಮದ್ದೂರು: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ
ಮಂಡ್ಯ: ಮದ್ದೂರು ತಾಲೂಕಿನ ಮಾಚಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆಯ ಬೋನಿಗೆ ಚಿರತೆ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಗ್ರಾಮದಲ್ಲಿ ಚಿರತೆ ಹಾವಳಿ ಬಗ್ಗೆ ಜನರಿಂದ ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು. ಜನರ ದೂರು ಆಧರಿಸಿ...
ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಫ್‌ಡಿಎ
ಪಿರಿಯಾಪಟ್ಟಣ: ಲಂಚ ಪಡೆಯುತ್ತಿದ್ದ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಶಂಕರ್ ಎಂಬಾತನನ್ನು ಲೋಕಾಯುಕ್ತ ಪೊಲೀಸರು ಬಂದಿಸಿದ್ದಾರೆ.
ಕೆಲಸದ ಬಿಲ್ ಪಾಸ್ ಮಾಡುವ ವಿಚಾರವಾಗಿ ನಟೇಶ್ ಎಂಬ...























