Saval
ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ.
ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಮಂಗಳೂರು...
ಮಂಡ್ಯ ಪಿಡಬ್ಲ್ಯೂ ಇಇ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಪರಿಶೀಲನೆ
ಮಂಡ್ಯ: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದ್ದು, PWD ಇಲಾಖೆ ಇಇ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಡ್ಯ ಪಿಡಬ್ಲ್ಯೂ ಇಇ ಹರ್ಷ ಅವರ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಮನೆ, ಕಚೇರಿ, ಮಂಡ್ಯದ...
MRPL: 11 ಸಹಾಯಕ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಜನವರಿ 2024 ರ MRPL ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಕಾರ್ಯನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ...
ಕಾಂಗ್ರೆಸ್ ಪಕ್ಷವನ್ನು ಛದ್ಮವೇಷದಾರಿ, ಗೊಸುಂಬೆ ಉರುಫ್ ಊಸರವಳ್ಳಿ ಎಂದು ಕುಟುಕಿದ ಜೆಡಿಎಸ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯ ಭೇಟಿ ಬಗ್ಗೆ ಲಘುವಾಗಿ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ಕೊಟ್ಟಿರುವ ಜೆಡಿಎಸ್; ಆ ಪಕ್ಷವನ್ನು ಗೊಸುಂಬೆ, ಊಸರವಳ್ಳಿ ಎಂದು ಜರೆದಿದೆ.
ಗೊಸುಂಬೆ ಉರುಫ್ ಊಸರವಳ್ಳಿ ಕಾಂಗ್ರೆಸ್...
ಬಡವರು, ನಿರ್ಗತಿಕರಿಗೆ ಮೊದಲ ಆದ್ಯತೆ ನೀಡಬೇಕು: ಎಲ್ ನಾರಾಯಣಸ್ವಾಮಿ
ಮೈಸೂರು: ಬಡವರು, ನಿರ್ಗತಿಕರಂತಹವರ ಪ್ರಕರಣಗಳು ತಮ್ಮ ಮುಂದೆ ಬಂದಾಗ ಅವರಿಗೆ ನೀವು ಮೊದಲ ಆದ್ಯತೆ ನೀಡಬೇಕು ಎಂದು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಎಲ್. ನಾರಾಯಣಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಂದು ಜಿಲ್ಲಾ ಪಂಚಾಯಿತಿಯ...
‘ಸವಾಲ್ ಪತ್ರಿಕೆ’ ಮಾಲೀಕರಾದ ಪ್ರದೀಪ್ ಕುಮಾರ್ ಅವರ ದೂರಿನ ಮೇರೆಗೆ ಕೆ.ಆರ್.ಆಸ್ಪತ್ರೆಗೆ ಕರ್ನಾಟಕ ಮಾನವ...
ಮೈಸೂರು: ‘ಸವಾಲ್ ಪತ್ರಿಕೆ’ ಮಾಲೀಕರಾದ ಪ್ರದೀಪ್ ಕುಮಾರ್ ಅವರ ದೂರಿನ ಮೇರೆಗೆ ನಗರದ ಕೆ.ಆರ್.ಆಸ್ಪತ್ರೆಗೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಎಲ್. ನಾರಾಯಣ ಸ್ವಾಮಿ ಅವರು ಇಂದು ಸಂಜೆ...
ಅಪೌಷ್ಟಿಕತೆ ನಿವಾರಣೆಗೆ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ: ಸಚಿವ ಶರಣಪ್ರಕಾಶ್ ಪಾಟೀಲ್
ಬೆಂಗಳೂರು: ಮಕ್ಕಳು ಮತ್ತು ಮಹಿಳೆಯರಲ್ಲಿ ಹೆಚ್ಚುತ್ತಿರುವ ಅಪೌಷ್ಟಿಕತೆಯನ್ನು ಹೋಗಲಾಡಿಸುವುದೇ ಸವಾಲಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಜೀವನೋಪಾಯ, ಕೌಶಲ್ಯಾಭಿವೃದ್ಧಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್...
ವಿದ್ಯಾರ್ಥಿಗಳು ಮತ್ತು ಯುವಕರ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ದ: ಸಚಿವ ಶರಣಪ್ರಕಾಶ್ ಪಾಟೀಲ್
ಬೆಂಗಳೂರು: ವಿದ್ಯಾರ್ಥಿಗಳು ಹಾಗೂ ಯುವಕರಿಗೆ ಉತ್ತಮ ಭವಿಷ್ಯ ರೂಪಿಸಿ ಅವರಿಗೆ ಉದ್ಯೋಗ ಅವಕಾಶಗಳನ್ನು ಒದಗಿಸಿಕೊಡಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಕೌಶಲ್ಯಾಭಿವೃದ್ದಿ, ಜೀವನೋಪಾಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು.
ಕರ್ನಾಟಕ ...
ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೂ ಕೂಡ ಪುಟ್ಟಣ್ಣ ಅವರು ನೂರಕ್ಕೆ ನೂರು ಗೆದ್ದೇ ಗೆಲ್ಲುತ್ತಾರೆ:...
ಬೆಂಗಳೂರು : ಬಿಜೆಪಿ -ಜೆಡಿಎಸ್ ಸೋಲುತ್ತೇವೆ ಎಂಬ ಭಯದಿಂದಲೇ ಮೈತ್ರಿ ಮಾಡಿಕೊಂಡಿದ್ದಾರೆ. ಮೈತ್ರಿ ಮಾಡಿಕೊಂಡಿದ್ದರೂ ಕೂಡ ಪುಟ್ಟಣ್ಣ ಅವರು ನೂರಕ್ಕೆ ನೂರು ಗೆದ್ದೇ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಇಂದು...
“ಲವ್ ರೀಸೆಟ್’ ಕಿರುಚಿತ್ರ ಬಿಡುಗಡೆ
ಕಿರುತೆರೆಯ “ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯನ್ನು ನೋಡಿರುವವರಿಗೆ ಈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿರುವ ಪವನ್ ಕುಮಾರ್ ಹಾಗೂ ಸಂಜನಾ ಬುರ್ಲಿ ಜೋಡಿಯ ಪರಿಚಯವಿರುತ್ತಿದೆ. ಈಗ ಇದೇ ಕಿರುತೆರೆ ಜೋಡಿ ಒಟ್ಟಾಗಿ ಅಭಿನಯಿಸಿರುವ “ಲವ್...




















