ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41373 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅಂಜಲಿ‌ ಅಂಬಿಗೇರ ಹಂತಕನನ್ನು ಬಂಧಿಸಿದ ಪೊಲೀಸರು

0
ಹುಬ್ಬಳ್ಳಿ: ಅಂಜಲಿ‌ ಅಂಬಿಗೇರ ಹಂತಕನನ್ನು ಗುರುವಾರ ತಡರಾತ್ರಿ‌ ಬಂಧಿಸಲಾಗಿದೆ. ಹಂತಕ ಗಿರೀಶ ಸಾವಂತನ್ನು ದಾವಣಗೆರೆಯಲ್ಲಿ ಬಂಧಿಸಲಾಗಿದೆ. ದಾವಣಗೆರೆಯಲ್ಲಿ ರೈಲು ಹತ್ತುವಾಗ ಜಾರಿ ಬಿದ್ದು ಗಾಯಗೊಂಡಿದ್ದಾನೆಂದು ಪೊಲೀಸರು ಹೇಳಿದ್ದಾರೆ. ಗಾಯಗೊಂಡ ಹಂತಕನನ್ನು ಬಂಧಿಸಿದ ಪೊಲೀಸರು ಹುಬ್ಬಳ್ಳಿಗೆ ಕರೆತಂದು‌...

ಗುಂಡೇಟಿನಿಂದ ಯುವಕ ಸಾವು: ಹಲವು ಶಂಕೆ

0
ಚಿಕ್ಕಮಗಳೂರು: ಗುಂಡೇಟಿನಿಂದ ಯುವಕನೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಉಳುವಾಗಿಲು ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಕೆರೆಮಕ್ಕಿ ಗ್ರಾಮದ ಸಂಜು (33) ಶೂಟೌಟ್ ನಲ್ಲಿ ಮೃತಪಟ್ಟಿರುವ ಯುವಕ. ಸಂಜು ಮೃತದೇಹ ಉಳುವಾಗಿಲು ಸಮೀಪ ಮುಖ್ಯರಸ್ತೆಯಲ್ಲಿ ಬಿದ್ದಿದ್ದು, ಎದೆಗೆ...

ಶಾಲೆಯ ಪಕ್ಕದ ಚರಂಡಿಯಲ್ಲಿ 4 ವರ್ಷದ ಮಗುವಿನ ಶವ ಪತ್ತೆ: ಪೋಷಕರು, ಗ್ರಾಮಸ್ಥರ ಪ್ರತಿಭಟನೆ

0
ಬಿಹಾರ: ಶಾಲೆಯೊಂದರ ಪಕ್ಕದಲ್ಲಿದ್ದ ಚರಂಡಿಯಲ್ಲಿ 4 ವರ್ಷದ ಮಗುವಿನ ಶವ ಪತ್ತೆಯಾಗಿದ್ದು, ಪೋಷಕರು ಸೇರಿದಂತೆ ಗ್ರಾಮದ ಹಲವು ಮಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ಶಾಲೆಯಲ್ಲೇ ಮಗುವನ್ನು ಕೊಲೆ ಮಾಡಿ ಶವವನ್ನು ತರಗತಿ ಕೊಠಡಿಯ ಚರಂಡಿಗೆ ಎಸೆದಿದ್ದಾರೆ...

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.​ಡಿ.ರೇವಣ್ಣಗೆ ಒಂದು ದಿನದ ರಿಲೀಫ್

0
ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ನಾಯಕ, ಶಾಸಕ ಎಚ್.​ಡಿ.ರೇವಣ್ಣ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ನಾಳೆ (ಮೇ 17) ಮಧ್ಯಾಹ್ನದವರೆಗೆ ಮಾತ್ರ ಮಧ್ಯಂತರ ಜಾಮೀನು ಜಾಮೀನು ನೀಡಿ...

ಎಸ್‌ಎಸ್‌ಎಲ್‌ಸಿ ಬಾಲಕಿ ಹತ್ಯೆ ಪ್ರಕರಣ: ವಿಶೇಷ ನ್ಯಾಯಾಲಯ ತೆರೆಯಲು ಕ್ರಮ

0
ಮಡಿಕೇರಿ, ಸೋಮವಾರಪೇಟೆ : ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸೋಮವಾರಪೇಟೆಯ ಸೂರ್ಲಬ್ಬಿ ಬಳಿಯ...

ಪೊಲೀಸ್‌ ಇಲಾಖೆ ಸತ್ತಿದೆಯೋ, ಬದುಕಿದೆಯೋ ತಿಳಿಯುತ್ತಿಲ್ಲ: ಆರ್.ಅಶೋಕ ಆಕ್ರೋಶ

0
ಮೈಸೂರು: ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆಯಾಗಿ ಒಂದು ತಿಂಗಳು ಕಳೆಯುವಾಗಲೇ ಅಂಜಲಿ ಎಂಬ ಯುವತಿ ಕೊಲೆಯಾಗಿದ್ದಾಳೆ. ರಾಜ್ಯದಲ್ಲಿ ಪೊಲೀಸ್‌ ಇಲಾಖೆ ಸತ್ತಿದೆಯೋ, ಬದುಕಿದೆಯೋ ಒಂದೂ ತಿಳಿಯುತ್ತಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ...

ನಾಮಪತ್ರ ಸಲ್ಲಿಸದಂತೆ ಒತ್ತಾಯಿಸಿ ಶ್ರೀಕಂಠೇಗೌಡರನ್ನು ಎಳೆದಾಡಿದ ಜೆಡಿಎಸ್‌ ಕಾರ್ಯಕರ್ತರು: ಆಸ್ಪತ್ರೆಗೆ ದಾಖಲು

0
ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಆಗಿದ್ದ ಕೆ.ಟಿ. ಶ್ರೀಕಂಠೇಗೌಡ ಅವರು ನಗರದ ಆಲಮ್ಮ ಕಲ್ಯಾಣ ಮಂಟಪದಲ್ಲಿ ಗುರುವಾರ ತಮ್ಮ ಬೆಂಬಲಿಗರೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಜೆಡಿಎಸ್‌ ನ ಕೆಲವು ಕಾರ್ಯಕರ್ತರು...

ಸಮನ್ಸ್‌ಗೆ ಉತ್ತರಿಸಿದ ಪಿಎಂಎಲ್ಎ ಆರೋಪಿಗಳನ್ನು ಬಂಧಿಸಲು ಇ ಡಿಗೆ ವಿಶೇಷ ನ್ಯಾಯಾಲಯದ ಅನುಮತಿ ಅಗತ್ಯ:...

0
ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ (ಪಿಎಂಎಲ್‌ಎ) ದೂರಿನಲ್ಲಿ ವಿಶೇಷ ನ್ಯಾಯಾಲಯ ಸಮನ್ಸ್‌ ನೀಡಿದ ಬಳಿಕ ಹಾಜರಾಗುವ ಆರೋಪಿಯನ್ನು ಆ ನ್ಯಾಯಾಲಯದ ಅನುಮತಿ ಪಡೆಯದೆ ಜಾರಿ ನಿರ್ದೇಶನಾಲಯ (ಇ ಡಿ) ಬಂಧಿಸುವಂತಿಲ್ಲ ಎಂದು...

ಮುಂಬೈ: ದೇವಸ್ಥಾನದ ಉತ್ಸವದಲ್ಲಿ ಪ್ರಸಾದ ಸೇವಿಸಿದ 90 ಮಂದಿ ಅಸ್ವಸ್ಥ

0
ಮುಂಬೈ: ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ದೇವಸ್ಥಾನದ ಉತ್ಸವ ಸಂದರ್ಭದಲ್ಲಿ ಪ್ರಸಾದ ಸೇವಿಸಿದ ಕನಿಷ್ಠ 90 ಮಂದಿ ಅಸ್ವಸ್ಥಗೊಂಡಿದ್ದು, ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ನಾಯ್‌ಗಾಂವ್‌ನಲ್ಲಿ ಬುಧವಾರ ಸಂಜೆ ಈ ಘಟನೆ...

‘ಮ್ಯಾಕ್ಸ್’ ಸಿನಿಮಾದ ಚಿತ್ರೀಕರಣ ಮುಕ್ತಾಯ

0
ಕಿಚ್ಚ ಸುದೀಪ್​ರ   ಸಿನಿಮಾ ಒಂದು ಬಿಡುಗಡೆ ಆಗಿ ಎರಡು ವರ್ಷವಾಯ್ತು. ‘ವಿಕ್ರಾಂತ್ ರೋಣ’ ಸಿನಿಮಾದ ಬಳಿಕ ಸುದೀಪ್​ರ ಇನ್ಯಾವುದೇ ಸಿನಿಮಾ ಬಿಡುಗಡೆ ಆಗಿಲ್ಲ .ಕಳೆದ 10 ತಿಂಗಳಿನಿಂದಲೂ ಸುದೀಪ್ ‘ಮ್ಯಾಕ್ಸ್’ ಸಿನಿಮಾಕ್ಕೆ ತಮ್ಮನ್ನು...

EDITOR PICKS