ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41373 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ನಾನು ಜನ್ಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ: ಜೆಡಿಎಸ್‌ ಕಾರ್ಯಕರ್ತರಿಗೆ ಪತ್ರ ಬರೆದ ಹೆಚ್ ಡಿ ದೇವೇಗೌಡ

0
ಬೆಂಗಳೂರು:  ಈ ವರ್ಷ ಕಾರಣಾಂತರಗಳಿಂದ ನಾನು ಜನ್ಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ, ಹೀಗಾಗಿ ತಾವೆಲ್ಲರೂ ಇದ್ದಲ್ಲಿಯೇ ಹಾರೈಸಬೇಕು ಎಂದು ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಅವರು ಅಭಿಮಾನಿಗಳು ಹಾಗೂ ಜೆಡಿಎಸ್‌ ಕಾರ್ಯಕರ್ತರಿಗೆ ಪತ್ರ ಬರೆದು...

ಮನೆಯ ಬಾತ್ ರೂಂ ನಲ್ಲಿ ಯುವತಿ ಶವ ಪತ್ತೆ: ಕೊಲೆ ಶಂಕೆ

0
ಬೆಂಗಳೂರು: ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯ ಬಾತ್ ರೂಂನಲ್ಲಿ  ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ 21 ವರ್ಷದ ಯುವತಿಯ ಶವ ಪತ್ತೆಯಾಗಿದೆ. ನಿನ್ನೆ(ಮೇ 15) ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ...

ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

0
ಬೆಂಗಳೂರು: ಎಲೆಕ್ಟ್ರಾನಿಕ್‌ ಸಿಟಿಯಲ್ಲಿರುವ ಪ್ರತಿಷ್ಠಿತ ಕಾಲೇಜೊಂದರ 6ನೇ ಮಹಡಿಯಿಂದ ಜಿಗಿದು ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆಂಧ್ರಪ್ರದೇಶದ ಕರ್ನೂಲು ಮೂಲದ ಕರಸಾಲ ರಾಹುಲ್ (21) ಮೃತ ಎಂಜಿನಿಯರಿಂಗ್‌ ವಿದ್ಯಾರ್ಥಿ. ಎಲೆಕ್ಟ್ರಾನಿಕ್‌ ಸಿಟಿಯಲ್ಲಿರುವ ಪ್ರತಿಷ್ಠಿತ ಕಾಲೇಜಿನಲ್ಲಿ ರಾಹುಲ್‌...

ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಿಸಿ ಮಾರಾಟ ಮಾಡುತ್ತಿದ್ದ 4 ಮಂದಿ ಬಂಧನ

0
ಮಂಗಳೂರು (ದಕ್ಷಿಣ ಕನ್ನಡ): ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎಯನ್ನು ಸಾಗಿಸಿ ಮಾರಾಟ ಮಾಡುತ್ತಿದ್ದ ನಾಲ್ಕು ಮಂದಿಯನ್ನು ಬಂಧಿಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳಿಂದ 270 ಗ್ರಾಂ ಎಂಡಿಎಂಎ ಯನ್ನು...

ಪಾಕ್ ಪರ ಬೇಹುಗಾರಿಕೆ ಪ್ರಕರಣ; ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿ ಬಂಧಿಸಿದ ಎನ್‌ಐಎ

0
ಮೈಸೂರು: ಹೈದರಾಬಾದ್ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಘೋಷಿತ ಅಪರಾಧಿ ನೂರುದ್ದೀನ್ ಅಲಿಯಾಸ್ ರಫಿ ಎಂಬಾತನನ್ನು ಬಂಧಿಸಿದೆ. ನೂರುದ್ದೀನ್ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ, ಈತನನ್ನು ಮೈಸೂರಿನ ರಾಜೀವ್ ನಗರದಲ್ಲಿ ಬಂಧಿಸಲಾಗಿದೆ....

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರು ಪಾಲು

0
ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾಗಿರುವಂತಹ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ದುರಂತ ಸಂಭವಿಸಿದೆ. ಜೀವನ್(13), ಸಾತ್ವಿಕ್(11), ವಿಶ್ವ(12), ಪೃಥ್ವಿ(12) ಮೃತರು. ಶಾಲೆಗೆ ರಜೆ ಇರುವುದರಿಂದ...

ಹಾಸನ ಸಂಸದ ಪ್ರಜ್ವಲ್​ ರೇವಣ್ಣ ನನ್ನ ಸಂಪರ್ಕದಲ್ಲಿ ಇಲ್ಲ: ಹೆಚ್ ​ಡಿ ಕುಮಾರಸ್ವಾಮಿ

0
ಮೈಸೂರು: ಹಾಸನ ಸಂಸದ ಪ್ರಜ್ವಲ್​ ರೇವಣ್ಣ ನನ್ನ ಸಂಪರ್ಕದಲ್ಲಿ ಇಲ್ಲ. ಆತ ಮೊದಲಿನಿಂದಲೂ ಪಕ್ಷದ ಚಟುವಟಿಕೆಗಳ ಸಂದರ್ಭದಲ್ಲಿಯೂ ನನ್ನ ಸಂಪರ್ಕದಲ್ಲಿ ಇರಲಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ​ಡಿ ಕುಮಾರಸ್ವಾಮಿ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ...

ಠಾಣೆಯಲ್ಲಿ ಸಿವಿಲ್ ವ್ಯಾಜ್ಯ ತೀರ್ಮಾನಿಸಲು ಪೊಲೀಸರಿಗೆ ಅಧಿಕಾರ ನೀಡಿದವರು ಯಾರು?: ಹೈಕೋರ್ಟ್‌ ಆಕ್ರೋಶ

0
ಪೊಲೀಸ್‌ ಠಾಣೆಯಲ್ಲಿ ಸಿವಿಲ್‌ ವ್ಯಾಜ್ಯ ಇತ್ಯರ್ಥಪಡಿಸುವ ಪೊಲೀಸರ ಕಾರ್ಯವೈಖರಿ ಪುನರಾವರ್ತನೆ ಆಗುತ್ತಿರುವುದಕ್ಕೆ ಈಚೆಗೆ ಮೌಖಿಕವಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್‌, ಠಾಣೆಗಳನ್ನು ವ್ಯಾಪಾರ ಕೇಂದ್ರಗಳಾಗಿ ಮಾರ್ಪಡಿಸಲಾಗಿದೆ ಎಂದು ಕಟುವಾಗಿ ನುಡಿದಿದೆ. ನಿವೇಶನವೊಂದರ ಖರೀದಿಗೆ...

ಮೇ 31ಕ್ಕೆ ನೈರುತ್ಯ ಮುಂಗಾರು ಪ್ರವೇಶ: ವಾಡಿಕೆಗಿಂತ ಹೆಚ್ಚು ವರ್ಷಧಾರೆ ಸಾಧ್ಯತೆ

0
ನವದೆಹಲಿ: ಈ ಬಾರಿ ಸಮಯಕ್ಕಿಂತ ಮುಂಚಿತವಾಗಿಯೇ ಮುಂಗಾರಿನ ಆಗಮನವಾಗಲಿದೆ. ನೈಋತ್ಯ ಮುಂಗಾರು ಮೇ 31ಕ್ಕೆ ಕೇರಳ ತಲುಪುವ ನಿರೀಕ್ಷೆಯಿದೆ. ಇದಕ್ಕೂ ಮುನ್ನ ಮೇ 19ರಂದು ಅಂಡಮಾನ್ ನಿಕೋಬಾರ್ ತಲುಪುವ ಸಾಧ್ಯತೆಯಿದೆ. ಈ ಕುರಿತು ಬುಧವಾರ...

ಕುಷ್ಟಗಿ: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು

0
ಕುಷ್ಟಗಿ: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ವಾಹನ ಮೇ. 13ರ ಮಧ್ಯರಾತ್ರಿ ಕಳುವಾಗಿದೆ. ಕುಷ್ಟಗಿಯ ಧರ್ಮರಾಜ್ ಹನಮಂತಪ್ಪ ಮೇಲಿನಮನಿ ಮಾಲೀಕತ್ವದ ಟಿಪ್ಪರ್ ವಾಹನವನ್ನು ವಾರ್ಡ್ ನಂ.23ರ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಗೆ ಹೊಂದಿಕೊಂಡ...

EDITOR PICKS