Saval
ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣ: 15 ಮಂದಿ ಪಿಎಫ್ ಐ ಸದಸ್ಯರಿಗೆ...
ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಅವರನ್ನು ಹತ್ಯೆಗೈದ ಆರೋಪದ ಮೇಲೆ 15 ಮಂದಿ ಪಿಎಫ್ ಐ ಸದಸ್ಯರಿಗೆ ಕೇರಳ ನ್ಯಾಯಾಲಯ ಮಂಗಳವಾರ ಮರಣದಂಡನೆ ಶಿಕ್ಷೆ ವಿಧಿಸಿದೆ.
2021 ರ ಡಿಸೆಂಬರ್‌ನಲ್ಲಿ ಅಲಪ್ಪುಳ ಜಿಲ್ಲೆಯಲ್ಲಿ ಭಾರತೀಯ...
ಹುತಾತ್ಮ ದಿನ: ಪ್ರಧಾನಿ ಮೋದಿ, ಮಲ್ಲಿಕಾರ್ಜುನ್ ಖರ್ಗೆಯಿಂದ ಗೌರವ ನಮನ
ನವದೆಹಲಿ: ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಗೌರವ ನಮನ ಸಲ್ಲಿಸಿದ್ದಾರೆ.
ಪೂಜ್ಯ ಬಾಪು ಅವರ ಪುಣ್ಯ ತಿಥಿಯಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ನಮ್ಮ ರಾಷ್ಟ್ರಕ್ಕಾಗಿ ಹುತಾತ್ಮರಾದ...
3 ಕೋಟಿ ಮೌಲ್ಯದ ಇ-ಸಿಗರೇಟ್ ವಶ: ಆರೋಪಿ ಬಂಧನ
ಬೆಂಗಳೂರು: ನಿಷೇಧಿತ ಸುಮಾರು ಮೂರು ಕೋಟಿ ರೂಪಾಯಿ ಮೌಲ್ಯದ ಇ-ಸಿಗರೇಟ್ ಅನ್ನು ಸಿಸಿಬಿ ನಾರ್ಕೋಟಿಕ್ಸ್ ವಿಭಾಗದ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಇ-ಸಿಗರೇಟ್ ಗಳನ್ನು ದುಬೈಯಿಂದ ಬೆಂಗಳೂರಿಗೆ ತರಿಸಲಾಗಿತ್ತು ಎಂಬುದು ತಿಳಿದುಬಂದಿದೆ. ಒಂದು ಸಿಗರೇಟ್...
ಲಡಾಖ್ ನಲ್ಲಿ 3.4 ತೀವ್ರತೆಯ ಭೂಕಂಪ
ಲಡಾಖ್: ಲಡಾಖ್ ನ ಲೇಹ್ ನಲ್ಲಿ 3.4 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ.
ಭೂಕಂಪದ 5 ಕಿ.ಮೀ ಆಳದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಕಂಪದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟವಾಗಿದೆಯೇ...
ಅಪರಿಚಿತ ವಾಹನ ಡಿಕ್ಕಿ: ಚಿರತೆ ಸಾವು
ಹುಣಸೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎರಡೂವರೆ ವರ್ಷದ ಚಿರತೆ ಬಲಿಯಾಗಿರುವ ಘಟನೆ ಮೈಸೂರು-ಬಂಟ್ವಾಳ ಹೆದ್ದಾರಿಯಲ್ಲಿ ನಡೆದಿದೆ.
ಹುಣಸೂರು ನಗರದ ಬೈಪಾಸ್ ನ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.
ಅಯ್ಯಪ್ಪಸ್ವಾಮಿ ಬೆಟ್ಟದ ಕುರುಚಲು...
ಮದ್ಯಪಾನಕ್ಕೆ ಹಣ ನೀಡದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ
ದಾವಣಗೆರೆ: ಮದ್ಯಪಾನಕ್ಕೆ ಹಣ ನೀಡದ ಪತ್ನಿ ಮೇಲೆ ಪತಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗುಡ್ಡದ ಕೊಮರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆರೋಪಿ ಪತಿ ಕದರಪ್ಪ (60) ಪರಾರಿಯಾಗಿದ್ದಾನೆ. ಸಾಕಮ್ಮ (55)...
ಫೆ.1ರಿಂದ ಕುಮಾರಪರ್ವತ ಚಾರಣಕ್ಕೆ ನಿಷೇಧ
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣವನ್ನು ಫೆ.1ರಿಂದ ನಿಷೇಧಿಸಲಾಗಿದೆ.
ಪ್ರಸ್ತುತ ಜಿಲ್ಲೆಯಾದ್ಯಂತ ಬಿರುಬಿಸಿಲಿನ ವಾತಾವರಣ ಇರುವುದು ಮತ್ತು ಪರ್ವತದಲ್ಲಿ ನೀರಿನ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ ಚಾರಣಿಗರ ಹಿತದೃಷ್ಟಿಯಿಂದ ಫೆ. 1ರಿಂದ...
ಕತ್ತು ಕೊಯ್ದು ಪ್ರಿಯತಮೆ ಹತ್ಯೆಗೆ ಯತ್ನಿಸಿದ ಪ್ರಿಯಕರ
ಚಿತ್ರದುರ್ಗ: ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ಪ್ರಿಯಕರನೋರ್ವ ಪ್ರಿಯತಮೆಯ ಕತ್ತು ಕೊಯ್ದು ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಪ್ರಿಯತಮೆ ಸಮೀನಾ(25) ಕತ್ತು ಕೊಯ್ದು ದಾದಾಪೀರ್ ಪರಾರಿಯಾಗಿದ್ದಾನೆ. ಸಮೀನಾಳನ್ನ ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ...
ಕಾಲೇಜಿಗೆ ಹೋಗು ಎಂದು ಬೈದಿದ್ದಕ್ಕೆ ಬಾವಿಗೆ ಹಾರಿದ ತಂಗಿ: ಕಾಪಾಡಲು ಹೋದ ಅಣ್ಣನು ನೀರು...
ಕಲಬುರಗಿ: ಕಾಲೇಜಿಗೆ ಹೋಗು ಎಂದು ಅಣ್ಣ ಬೈದು ಬುದ್ದಿ ಹೇಳಿದ್ದಕ್ಕೆ ಮನ ನೊಂದ ತಂಗಿ ಓಡಿ ಹೋಗಿ ಬಾವಿಗೆ ಜಿಗಿದಿದ್ದು, ಕಾಪಾಡಲು ಅಣ್ಣ ಕೂಡ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡ ಘಟನೆ ಕಲಬುರಗಿ...
ಡಾ.ಬಿ.ಆರ್.ಅಂಬೇಡ್ಕರ್ ನಾಮಫಲಕ ಅಳವಡಿಸುವ ವಿಚಾರಕ್ಕೆ ಎರಡು ಗುಂಪುಗಳ ಘರ್ಷಣೆ: ಕಲ್ಲು ತೂರಾಟ, 30ಕ್ಕೂ ಹೆಚ್ಚು...
ಮೈಸೂರು: ಡಾ.ಬಿ.ಆರ್.ಅಂಬೇಡ್ಕರ್ ನಾಮಫಲಕ ಅಳವಡಿಸುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು, ಪಿಎಸ್ಐ, ಮೂವರು ಪೊಲೀಸ್ ಸಿಬ್ಬಂದಿ ಸೇರಿದಂತೆ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ...





















