Saval
ಸಿಂಧುವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಡಾ.ಹೆಚ್.ಸಿ.ಮಹದೇವಪ್ಪ ಅವರು ದಿಢೀರ್ ಭೇಟಿ
ಮೈಸೂರು: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಂಜನಗೂಡು ತಾಲ್ಲೂಕಿನ ಸಿಂಧುವಳ್ಳಿ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಗೆ ಸೋಮವಾರ ಅನಿರೀಕ್ಷಿತ ಭೇಟಿ ನೀಡಿ ಶಾಲೆಯ ಮೂಲಭೂತ...
ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ರಾಜಕೀಯ ಕುತಂತ್ರ: ಸರ್ಕಾರದ ವೈಫಲ್ಯವಲ್ಲ- ಮುಖ್ಯಮಂತ್ರಿ ಸಿದ್ದರಾಮಯ್ಯ
ತುಮಕೂರು: ಮಂಡ್ಯದ ಕೆರಗೋಡು ಗ್ರಾಮದಲ್ಲಿ ಭಗವಾಧ್ವಜ ಹಾರಿಸಿದ್ದರ ಪರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಪ್ರತಿಭಟನೆ ಮಾಡಲು ಹೋಗುತ್ತಾರೆ ಎಂದರೆ ಇದು ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಹಾಗೂ ಪ್ರಚೋದನೆ ನೀಡಲು ಮಾಡುತ್ತಿರುವ...
ಹುಟ್ಟು ಹಬ್ಬ ಆಚರಿಸುವ ವೇಳೆ ಗಲಾಟೆ: ಮಾರಾಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ
ಕುದೂರು: ಹುಟ್ಟು ಹಬ್ಬ ಆಚರಿಸುವ ವೇಳೆ ನೆಡೆದ ಗಲಾಟೆಯಲ್ಲಿ ಯುವಕನೊಬ್ಬನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೂಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಪೂಲೀಸ್ ಠಾಣೆ ವ್ಯಾಪ್ತಿಯ ತಿಮ್ಮೇಗೌಡನಪಾಳ್ಯದಲ್ಲಿ ನೆಡೆದಿದೆ.
ಕುದೂರು ಹೋಬಳಿಯ...
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪುಟ್ಟಣ್ಣ: ಭಾರೀ ಬಹುಮತದಿಂದ ಗೆಲುವು...
ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಫೆಬ್ರವರಿ 16 ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪುಟ್ಟಣ್ಣ ನಾಮಪತ್ರ ಸಲ್ಲಿಸಿದರು.
ಶಾಂತಿನಗರದ ಎಂಟಿಸಿ ಬಸ್ ನಿಲ್ದಾನದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಸತಿ...
ಹನುಮ ಧ್ವಜ ತೆರವು: ಕೆರಗೋಡು ಗ್ರಾಮದಿಂದ ಮಂಡ್ಯ ಡಿಸಿ ಕಚೇರಿವರೆಗೆ ಪಾದಯಾತ್ರೆ
ಕಾಂಗ್ರೆಸ್ ಮುಖಂಡರ ಫ್ಲೆಕ್ಸ್ ಹರಿದು ಆಕ್ರೋಶ; ಲಘುಲಾಠಿ ಪ್ರಹಾರ
ಮಂಡ್ಯ: ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಮಾಡಿರುವುದನ್ನು ಖಂಡಿಸಿ ಬಿಜೆಪಿ, ಜೆಡಿಎಸ್ ಭಜರಂಗದಳ,ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಸೋಮವಾರ ಕೆರಗೋಡು ಗ್ರಾಮದಿಂದ...
ಫೆಬ್ರವರಿ 9ರಂದು ‘ಜಸ್ಟ್ ಪಾಸ್’ ಚಿತ್ರ ಬಿಡುಗಡೆ
ಜಸ್ಟ್ ಪಾಸ್ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ. ಟ್ರೇಲರ್ ಬಿಡುಗಡೆ ನಂತರ ಮಾತನಾಡಿದ ನಿರ್ದೇಶಕ ಕೆ.ಎಂ.ರಘು, “ಚಿತ್ರ ಇಷ್ಟು ಅದ್ಧೂರಿಯಾಗಿ ಬರಲು ನಮ್ಮ ನಿರ್ಮಾಪಕ ಕೆ.ವಿ.ಶಶಿಧರ್ ಅವರು ಕಾರಣ. ಯಾವುದೇ...
ಕಾರಿಗೆ ಟ್ರಕ್ ಡಿಕ್ಕಿ: ಇಬ್ಬರು ಮಕ್ಕಳು ಸೇರಿ ಐವರು ಸಾವು
ತೆಲಂಗಾಣ: ಕಾರಿಗೆ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿದ್ದು, ಮಹಿಳೆಯೊಬ್ಬರು ಗಾಯಗೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ...
ರಾಷ್ಟ್ರಪತಿಗಳನ್ನು ವಿವೇಚನೆ ಇಲ್ಲದೆ ಏಕವಚನದಲ್ಲಿ ಸಂಬೋಧಿಸಿ, ಈಗ ವಿಷಾದ ವ್ಯಕ್ತಪಡಿಸಿದರೆ ಸಾಕೇ?: ಸಿಎಂ ಸಿದ್ದರಾಮಯ್ಯಗೆ...
ಬೆಂಗಳೂರು: ಸಾರ್ವಜನಿಕ ಸಭೆಯಲ್ಲಿ ರಾಷ್ಟ್ರಪತಿಗಳನ್ನು ವಿವೇಚನೆ ಇಲ್ಲದೆ ಏಕವಚನದಲ್ಲಿ ಸಂಬೋಧಿಸಿ, ಈಗ ವಿಷಾದ ವ್ಯಕ್ತಪಡಿಸಿದರೆ ಆಗುತ್ತದೆಯೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಬಗ್ಗೆ ಹೇಳಿಕೆ...
ಕಲಬುರಗಿ: ಸರ್ವೀಸ್ ಕೇಂದ್ರಕ್ಕೆ ಬೆಂಕಿ, ಹತ್ತು ಬೈಕ್ ಸುಟ್ಟು ಭಸ್ಮ
ಕಲಬುರಗಿ: ನಗರದ ಪಿಲ್ಟರ್ ಬೆಡ್ ನಲ್ಲಿರುವ ಸರ್ವೀಸ್ ಕೇಂದ್ರಕ್ಕೆ ಬೆಂಕಿ ತಗುಲಿ ಹತ್ತು ಬೈಕ್ ಗಳು ಸುಟ್ಟು ಕರಕಲಾದ ಘಟನೆ ಸೋಮವಾರ ನಡೆದಿದೆ. ಘಟನೆಯಲ್ಲಿ ಯಾವುದೇ ಜೀವ ಹಾನಿಯಾಗಿಲ್ಲ.
ಮಲ್ಲೇಶ್ ಹಾಗೂ ನಾಗೇಶ ಲಾಡೆ...
ಕಾಂಗ್ರೆಸ್ ಸರಕಾರ ಉದ್ಧಟತನ ಪ್ರದರ್ಶಿಸುತ್ತಿದೆ: ಹೆಚ್ ಡಿ ಕುಮಾರಸ್ವಾಮಿ
ಮಂಡ್ಯ: ಹನುಮ ಧ್ವಜ ತೆರವು ಪ್ರಕರಣದಲ್ಲಿ ಕಾಂಗ್ರೆಸ್ ಸರಕಾರದ ಉದ್ಧಟತನವನ್ನು ಪ್ರದರ್ಶಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದರು.
ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕೇಸರಿ ಶಾಲು ಧರಿಸಿ...




















