ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41370 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಚೆಕ್ ದುರುಪಯೋಗ ಆರೋಪ: ಪಾಲಿಕೆ ಆರೋಗ್ಯಾಧಿಕಾರಿ ವಿರುದ್ಧ ಪ್ರಕರಣ ದಾಖಲು

0
ಮೈಸೂರು: ವ್ಯವಹಾರದ ನಿಮಿತ್ತ ಭದ್ರತೆಗಾಗಿ ನೀಡಿದ್ದ 4.5 ಲಕ್ಷ ರೂ. ಚೆಕ್ ದುರುಪಯೋಗ ಆರೋಪ ಕೇಳಿಬಂದ ಹಿನ್ನೆಲೆ ಪಾಲಿಕೆ ಆರೋಗ್ಯಾಧಿಕಾರಿ ವಿರುದ್ಧ ಮೈಸೂರಿನ ಸರಸ್ವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವ್ಯವಹಾರದ ನಿಮಿತ್ತ ನೀಡಿದ್ದ ಚೆಕ್​ನಲ್ಲಿ...

ಬಿಹಾರದ ಮದರಸಾದಲ್ಲಿ ಬಾಂಬ್ ಸ್ಫೋಟ: ಮೌಲ್ವಿ ಸೇರಿ ಇಬ್ಬರಿಗೆ ಗಾಯ

0
ಬಿಹಾರ:  ಬಿಹಾರದ ಛಾಪ್ರಾ ಜಿಲ್ಲೆಯ ಗರ್ಖಾದ ಮೋತಿರಾಜ್‌ಪುರದ ಮದರಸಾದಲ್ಲಿ ಬಾಂಬ್ ಸ್ಫೋಟಗೊಂಡು ಮೌಲ್ವಿ ಸೇರಿ ಇಬ್ಬರು ಗಾಯಗೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಗಾಯಗೊಂಡವರಲ್ಲಿ ಮಸೀದಿಯ ಮೌಲ್ವಿ ಇಮಾಮುದ್ದೀನ್ ಕೂಡ ಸೇರಿದ್ದಾರೆ. ಮದರಸಾದೊಳಗೆ ಬಿದ್ದಿದ್ದ ಬಾಂಬ್​ ಅನ್ನು...

ಹುಬ್ಬಳ್ಳಿ ಅಂಜಲಿ ಹಂತಕನ ಪತ್ತೆಗೆ ಎರಡು ವಿಶೇಷ ತಂಡ ರಚನೆ: ಪೊಲೀಸ್ ಆಯುಕ್ತೆ ರೇಣುಕಾ...

0
ಹುಬ್ಬಳ್ಳಿ: ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಇಂದು(ಮೇ.15) ಬೆಳಿಗ್ಗೆ ಅಂಜಲಿ ಅಂಬಿಗೇರ ಎಂಬ 21 ವರ್ಷದ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಹಿನ್ನಲೆ ರಜೆಯಲ್ಲಿದ್ದ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ​ ರೇಣುಕಾ ಸುಕುಮಾರ ಅವರು,...

ಛಾಯಾಗ್ರಹಣ ಮತ್ತು ಕಿರು ವಿಡಿಯೋ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ

0
ಮೈಸೂರು: ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ವತಿಯಿಂದ ಪ್ರವಾಸೋದ್ಯಮ ಉತ್ತೇಜಿಸುವ ಸಲುವಾಗಿ ಮೈಸೂರಿನ ಅನ್ವೇಷಿಸದ ಪ್ರವಾಸಿ ತಾಣಗಳು" ಎಂಬ ಶೀರ್ಷಿಕೆಯಡಿಯಲ್ಲಿ ರಾಜ್ಯ ಮಟ್ಟದ ಛಾಯಾಚಿತ್ರ ಮತ್ತು ಕಿರು ವಿಡಿಯೋ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಸಾರ್ವಜನಿಕರಿಂದ...

ನಿಷೇಧಿತ ಮಾದಕ ವಸ್ತು ಹೊಂದಿದ್ದ ವ್ಯಕ್ತಿ ಬಂಧನ: 10 ಗ್ರಾಂ ತೂಕದ ಎಂಡಿಎಂಎ ವಶ

0
ಮಂಗಳೂರು(ದಕ್ಷಿಣ ಕನ್ನಡ): ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎಯನ್ನು ಹೊಂದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರೋ ಘಟನೆ ಮಂಗಳೂರಿನ ವಾಮಂಜೂರಲ್ಲಿ ನಡೆದಿದೆ. ಬಂಧಿತ ವ್ಯಕ್ತಿಯನ್ನು ದಾವೂದು ಪರ್ವೇಜ್ ಎಂದು ಗುರುತಿಸಲಾಗಿದೆ. ಮಂಗಳೂರು ಪೊಲೀಸ್ ಆಯುಕ್ತರ ನಿರ್ದೇಶನದಂತೆ ಉಪ-ಪೊಲೀಸ್ ಆಯುಕ್ತರ...

ಸ್ವಾವಲಂಬಿ ಬದುಕಿಗೆಗೆ ಸಂಜೀವಿನಿ ಸಹಕಾರ: ಸಿಇಓ ಕೆ.ಎಂ. ಗಾಯತ್ರಿ

0
ಮೈಸೂರು:  ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷಿನ್ ಅಡಿಯಲ್ಲಿ (ಎನ್.ಆರ್.ಎಲ್.ಎಂ) ಗ್ರಾಮೀಣ ಭಾಗದ ಸಾಕಷ್ಟು ಮಹಿಳೆಯರು ಆರ್ಥಿಕವಾಗಿ ಸದೃಢಗೊಳುತ್ತಿದ್ದು, ಇನ್ನಷ್ಟು ವಿನೂತನ ರೀತಿಯಲ್ಲಿ ಉಪಯುಕ್ತವಾಗುವಂತಹ ವಿವಿಧ ಉತ್ಪನ್ನಗಳನ್ನು ತಯಾರಿಸಿ ತಮ್ಮದೇ ಬ್ರ್ಯಾಂಡ್ ಅನ್ನು ಸೃಷ್ಠಿಸಿಕೊಂಡು...

IPL 2024: ನೇರವಾಗಿ ಪ್ಲೇಆಫ್​ ಪ್ರವೇಶಿಸಿದ ರಾಜಸ್ಥಾನ್ ರಾಯಲ್ಸ್

0
ಇಂಡಿಯನ್ ಪ್ರೀಮಿಯರ್ ಲೀಗ್ ​ನ   64ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಜಯ ಸಾಧಿಸಿದೆ. ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್  ತಂಡ ಪ್ಲೇಆಫ್ ಪ್ರವೇಶಿಸಿರುವುದು...

ಭಾರತವು ಪಾಕ್ ಆಕ್ರಮಿತ ಕಾಶ್ಮೀರವನ್ನು ಹಿಂಪಡೆಯಲಿದೆ: ಅಮಿತ್ ಶಾ

0
ಕೊಲ್ಕತ್ತಾ: ಭಾರತವು ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತ ಹಿಂಪಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಮೇಲೆ ಭಾರತದ ಸಾರ್ವಭೌಮತ್ವವನ್ನು ಒತ್ತಿ ಹೇಳಿದ್ದಾರೆ. ಪಶ್ಚಿಮ ಬಂಗಾಳದ...

ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿರುವ ಭಾರತದ 7 ಸಿನಿಮಾಗಳು

0
ನವದೆಹಲಿ: ಸಿನಿಮಾ ಜಗತ್ತಿನ ಪ್ರತಿಷ್ಠಿತ ಚಲನ ಚಿತ್ರೋತ್ಸವಗಳಲ್ಲಿ ಒಂದಾಗಿರುವ ಕೇನ್ಸ್ ಫಿಲ್ಮ್ ಫೆಸ್ಟಿವಲ್ ಆರಂಭಗೊಂಡಿದೆ. 2024 ರ 77ನೇ ಕೇನ್ಸ್ ಫಿಲ್ಮ್ ಫೆಸ್ಟಿವಲ್  ಮೇ 14 ರಿಂದ ಮೇ 25ರವರೆಗೆ ಕೇನ್ಸ್ ಫಿಲ್ಮ್...

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ, ಬಿಜೆಪಿ ಮೇಲೆ ಆರೋಪ ಹೊರಿಸುವ ಪ್ರಯತ್ನ:...

0
ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ ಇದೆ. ಇದನ್ನು ಬಿಜೆಪಿ ಮೇಲೆ ಹೊರಿಸುವ ಪ್ರಯತ್ನವನ್ನು ಕಾಂಗ್ರೆಸ್‌ನ ಹಿರಿಯ ನಾಯಕರು ಮಾಡುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ...

EDITOR PICKS