Saval
ಚರಂಡಿಗೆ ಮುಚ್ಚಿದ ಸ್ಲ್ಯಾಬ್ ಕುಸಿದು ಬಿದ್ದು ವ್ಯಕ್ತಿ ಸಾವು
ಶಿವಮೊಗ್ಗ: ಚರಂಡಿಗೆ ಮುಚ್ಚಿದ ಸ್ಲ್ಯಾಬ್ ಕುಸಿದು ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಶಿವಮೊಗ್ಗ ನಗರದ ವಿನೋಬನಗರ ರೈಲ್ವೆ ಬ್ಯಾರಲಲ್ ರಸ್ತೆಯಲ್ಲಿ ನಡೆದಿದೆ.
ಶಿವಮೊಗ್ಗ ನಗರದ ಬೊಮ್ಮನಕಟ್ಟೆ ನಿವಾಸಿ ಮುತ್ತಪ್ಪ (45) ಮೃತ ವ್ಯಕ್ತಿ. ಇವರು...
ಮಂಡ್ಯದಲ್ಲಿ ಬಿಜೆಪಿಯವರೇ ಪ್ರಚೋದನೆ ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಆರೋಪ
ಬೆಂಗಳೂರು: ಮಂಡ್ಯದಲ್ಲಿ ಬಿಜೆಪಿಯವರೇ ಪ್ರಚೋದನೆ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಬೆಂಗಳೂರಲ್ಲಿ ಇಂದು ಮಾತನಾಡಿದ ಅವರು, ಬಿಜೆಪಿಯವರು ಅನಗತ್ಯವಾಗಿ ವಿವಾದ ಸೃಷ್ಟಿಸುತ್ತಿದ್ದಾರೆ. ಅವರು ಅನುಮತಿ ತೆಗೆದುಕೊಂಡಿರುವುದು ರಾಷ್ಟ್ರೀಯ ಧ್ವಜ ಮತ್ತು ಕನ್ನಡ ಧ್ವಜ...
ಹನುಮ ಧ್ವಜ ತೆರವು ವಿವಾದ: ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಮೈಸೂರು: ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿತು.
ಮೈಸೂರಿನ ಗಾಂಧಿ ವೃತ್ತದಲ್ಲಿ ಮೈಸೂರು ನಗರ ಮತ್ತು ಗ್ರಾಮಾಂತರ ಬಿಜೆಪಿ...
ಬಿಡಿಎ ಅಧ್ಯಕ್ಷರಾಗಿ ಶಾಸಕ ಎನ್.ಎ ಹ್ಯಾರಿಸ್ ನೇಮಕ
ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಶಾಂತಿನಗರ ಶಾಸಕ ಎನ್.ಎ ಹ್ಯಾರಿಸ್ ನೇಮಕಗೊಂಡಿದ್ದಾರೆ.
ನಿಗಮ ಮಂಡಳಿ ಅಧ್ಯಕ್ಷರ ಮೊದಲ ಪಟ್ಟಿಯಲ್ಲಿ ಹ್ಯಾರೀಸ್ ಆಯ್ಕೆ ಆದರು. ಒಟ್ಟು 36 ಶಾಸಕರಿಗೆ ವಿವಿಧ ನಿಗಮ-ಮಂಡಳಿಗಳಲ್ಲಿ ಸ್ಥಾನ...
ಎಂಟು ತಿಂಗಳಲ್ಲಿ 399 ಪಿಐಎಲ್ ವಿಲೇವಾರಿ ಮಾಡಿದ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಗಂಗಾಪುರ್‌ವಾಲಾ
ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎಸ್ ವಿ ಗಂಗಾಪುರ್ವಾಲಾ ಅವರು ಪ್ರಮಾಣ ವಚನ ಸ್ವೀಕರಿಸಿದ ದಿನವಾದ ಮೇ 28, 2023ರಿಂದ ಈವರೆಗೆ ಉಚ್ಚ ನ್ಯಾಯಾಲಯದ ಪ್ರಧಾನ ಪೀಠಕ್ಕೆ 542 ಹೊಸ ಸಾರ್ವಜನಿಕ ಹಿತಾಸಕ್ತಿ...
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಸಿದ್ದರಾಮಯ್ಯ ಏಕವಚನ ಪ್ರಯೋಗ: ಹೆಚ್.ಡಿ ಕುಮಾರಸ್ವಾಮಿ ಕಿಡಿ
ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕವಚನದಲ್ಲಿ ಮಾತನಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ.
ಅಂಕೆ ಮೀರಿದ ಭಂಡತನಕ್ಕೆ ಮುಖ್ಯಮಂತ್ರಿ ನೀವೇ...
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: NDA ಅಭ್ಯರ್ಥಿ ಎ.ಪಿ.ರಂಗನಾಥ್ ನಾಮಪತ್ರ ಸಲ್ಲಿಕೆ
ಬೆಂಗಳೂರು: ವಿಧಾನ ಪರಿಷತ್ʼಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ.ಪಿ.ರಂಗನಾಥ್ ಅವರು ಇಂದು ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಮಾಜಿ ಮುಖ್ಯಮಂತ್ರಿಗಳು...
ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ.: ಮುಖ್ಯಮಂತ್ರಿ ಸಿದ್ದರಾಮಯ್ಯ
ಜನವರಿ: ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ. ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಲಲಿತ್...
ಬಾಗಲಕೋಟೆಗೆ ಬಾಂಗ್ಲಾ ನುಸುಳುಕೋರರು ಪ್ರವೇಶ ಮಾಡ್ತಿದ್ದಾರೆ: ಪ್ರಮೋದ್ ಮುತಾಲಿಕ್ ಸ್ಫೋಟಕ ಹೇಳಿಕೆ
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಗೆ ಬಾಂಗ್ಲಾ ನುಸುಳುಕೋರರು ಪ್ರವೇಶ ಮಾಡ್ತಿದ್ದಾರೆ. ಈಗಾಗಲೇ ಈ ನುಸುಳುಕೋರರ ಬಗ್ಗೆ ಹಲವು ಸಂಘಟನೆಗಳು ಎಸ್ಪಿ ಹಾಗೂ ಡಿಸಿ ಅವರ ಗಮನಕ್ಕೆ ತಂದಿದ್ದಾರೆ. ಆದರೆ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ...
ವಿಜಯಪುರದ ಜನವಸತಿ ಪ್ರದೇಶದಲ್ಲಿ ವಿದ್ಯುತ್ ಟ್ರಾನ್ಸಫಾರ್ಮರ್ ಸ್ಫೋಟ
ವಿಜಯಪುರ: ಜಿಲ್ಲೆಯ ತಿಕೋಟಾ ಪಟ್ಟಣದ ಜನವಸತಿ ಪ್ರದೇಶದಲ್ಲಿ ವಿದ್ಯುತ್ ಟ್ರಾನ್ಸಫಾರ್ಮರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ಜರುಗಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಭಾನುವಾರ ರಾತ್ರಿ ತಿಕೋಟಾ ಪಟ್ಟಣದ ಬನಶಂಕರಿ ನಗರದ ಮಹಾಂತೇಶ ಬಂದಿ...




















