Saval
ವಿಜಯಪುರ: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು
ವಿಜಯಪುರ: ಕೇವಲ ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ದಂಪತಿ ನೇಣಿಗೆ ಶರಣಾಗಿರುವ ದುರಂತ ಘಟನೆ ನಗರದಲ್ಲಿ ಜರುಗಿದೆ.
ನಗರದ ಸಿದ್ಧೇಶ್ವರ ಬಡಾವಣೆಯ ಮನೆಯಲ್ಲಿ ಮಂಗಳವಾರ ರಾತ್ರಿ ಮನೋಜಕುಮಾರ ಪೋಳ (30) ಹಾಗೂ ರಾಖಿ (23)...
ಪ್ರಜ್ವಲ್ ರೇವಣ್ಣ ಡಿ ಕೆ ಶಿವಕುಮಾರ್ ಕೇಳಿ ವಿಡಿಯೋ ರೆಕಾರ್ಡ್ ಮಾಡಿಕೊಂಡ್ರಾ: ಸಚಿವ ಶರಣಬಸಪ್ಪ...
ಯಾದಗಿರಿ: ಪ್ರಜ್ವಲ್ ರೇವಣ್ಣ ಅವರು ಡಿಕೆ ಶಿವಕುಮಾರ್ ಅವರ ಮಾತು ಕೇಳಿ ಸೆಕ್ಸ್ ವಿಡಿಯೋ ಮಾಡಿಕೊಂಡ್ರಾ? ಅಥವಾ ಡಿಕೆ ಶಿವಕುಮಾರ್ ಏನು ಎಲ್ಲ ಹೆಣ್ಣು ಮಕ್ಕಳ ಸೆಕ್ಸ್ ವಿಡಿಯೋ ಮಾಡಿಕೊ ಅಂತ ಹೇಳಿದ್ರಾ?...
ಪೆನ್ ಡ್ರೈವ್ ಹಂಚಿಕೆ ಪ್ರಕರಣ: ಹದಿನೆಂಟು ಕಡೆಗಳಲ್ಲಿ ಏಕಕಾಲಕ್ಕೆ ಎಸ್‌ಐಟಿ ದಾಳಿ
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ ಮಂಗಳವಾರದಿಂದ ಬುಧವಾರ ಬೆಳಗಿನ ಜಾವದವರೆಗೆ ಎಸ್‌ಐಟಿ ಅಧಿಕಾರಿಗಳು ನಗರದ ಹದಿನೆಂಟು ಕಡೆಗಳಲ್ಲಿ...
ಸ್ವಯಂಚಾಲಿತ ವಾಯು ಗುಣಮಟ್ಟ ನಿಗಾ ವ್ಯವಸ್ಥೆ: ಯೋಜನೆ ಕಾರ್ಯಗತಗೊಳಿಸುವ ಕುರಿತು ವರದಿ ಸಲ್ಲಿಸಲು ಹೈಕೋರ್ಟ್...
ಕೈಗಾರಿಕಾ ಪ್ರದೇಶ ಮತ್ತು ಹೆಚ್ಚು ಜನಸಂದಣಿಯ ಪ್ರದೇಶದಲ್ಲಿ ಸ್ವಯಂಚಾಲಿತ ನಿರಂತರ ವಾಯು ಗುಣಮಟ್ಟ ನಿಗಾ ವ್ಯವಸ್ಥೆಗಳನ್ನು ಕಡ್ಡಾಯವಾಗಿ ರಾಜ್ಯ ಪರಿಸರ ನಿಯಂತ್ರಣ ಮಂಡಳಿಯು (ಕೆಎಸ್ ಪಿಸಿಬಿ) ಅಳವಡಿಸಬೇಕು ಎಂದು ಈಚೆಗೆ ಕರ್ನಾಟಕ ಹೈಕೋರ್ಟ್...
ನ್ಯೂಸ್ ಕ್ಲಿಕ್ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಬಿಡುಗಡೆಗೆ ಸುಪ್ರೀಂಕೋರ್ಟ್ ಆದೇಶ
ನವದೆಹಲಿ: ಕಾನೂನು ಬಾಹಿರ ಚಟುವಟಿಕೆಗಳ ನಿಗ್ರಹ ಕಾಯ್ದೆ(UAPA)ಯಡಿ ದೆಹಲಿ ಪೊಲೀಸರು ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಬುಧವಾರ (ಮೇ 15) ನ್ಯೂಸ್ ಕ್ಲಿಕ್ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರನ್ನು...
ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಪತ್ತೆ: ಮೈಸೂರು ಸೇರಿ ಗಡಿಭಾಗದಲ್ಲಿ ತೀವ್ರ ಕಟ್ಟೆಚ್ಚರ
ಮೈಸೂರು: ಕೇರಳ ರಾಜ್ಯದಲ್ಲಿ ವೆಸ್ಟ್ ನೈಲ್ ಜ್ವರ ಹೆಚ್ಚಾಗಿ ತಲೆದೋರಿದ್ದು, ಮೈಸೂರು ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಹೆಚ್ ಡಿ ಕೋಟೆ ತಾಲ್ಲೂಕಿನ ಬಾವಲಿ ಚೆಕ್ ಪೋಸ್ಟ್ ನಲ್ಲಿ ಆರೋಗ್ಯಾಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದು, ಗಡಿಯೊಳಗೆ ಬಂದು...
ನಕಲಿ ಜಾತಿ ಪತ್ರ: ಡಿಸಿವಿಸಿ ಶಿಫಾರಸ್ಸು ಮಾಡದೆ ನಾಗರಿಕ ಹಕ್ಕು ನಿರ್ದೇಶನಾಲಯ ಪ್ರಕರಣ ದಾಖಲಿಸಲಾಗದು-...
ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪಿಗಳ ವಿರುದ್ಧ ಜಿಲ್ಲಾ ಜಾತಿ ಪರಿಶೀಲನಾ ಸಮಿತಿ (ಡಿಸಿವಿಸಿ) ಶಿಫಾರಸ್ಸು ಮಾಡದ ಹೊರತು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಲು ಆಗದು ಎಂದು ಕರ್ನಾಟಕ...
ದಕ್ಷಿಣ ಶಿಕ್ಷಕರ ಕ್ಷೇತ್ರ: ಜೆಡಿಎಸ್ ಅಭ್ಯರ್ಥಿ ವಿವೇಕಾನಂದಗೆ ಬಿ ಫಾರಂ ನೀಡಿದ ಹೆಚ್ ಡಿ...
ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿಯಿಂದ ಇಸಿ ನಿಂಗರಾಜೇಗೌಡಗೆ ಟಿಕೆಟ್ ಫೈನಲ್ ಮಾಡಿ ಹೆಸರು ಘೋಷಣೆ ಮಾಡಿದ್ದರೂ ಜೆಡಿಎಸ್ ಕೂಡ ಅಭ್ಯರ್ಥಿ ಘೋಷಣೆ ಮಾಡಿದೆ.
ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ವಿವೇಕಾನಂದ ಅವರನ್ನು...
ನಂಜನಗೂಡು: ಶ್ರೀಕಂಠನ ಹುಂಡಿಯಲ್ಲಿ ಡೆತ್ ನೋಟ್ ಪತ್ತೆ
ಮೈಸೂರು: “ಹೇ ಭಗವಂತ ! ಮಿತಿ ಮೀರಿದ ಸಾಲದಿಂದ ಜೀವನದಲ್ಲಿ ಬಹಳ ಕಷ್ಟ ಅನುಭವಿಸಿದ್ದೇನೆ. ಸಣ್ಣ ಪುಟ್ಟ ವಿಷ ಯಕ್ಕೂ ಗಂಡ ಜಗಳವಾಡುತ್ತಾರೆ. ನನಗೆ ಬದುಕಲು ಸಾಧ್ಯವಾಗುತ್ತಿಲ್ಲ. ಶನಿದೇವ ನನ್ನ ಸಾವಿಗೆ ಯಾರೂ...
ನಾನು ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ: ಪ್ರಧಾನಿ ಮೋದಿ
ನಾನು ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ ಹೆಚ್ಚು ಮಕ್ಕಳನ್ನು ಹೊಂದಿರುವವರು ಎಂದ ಮಾತ್ರಕ್ಕೆ ಅದು ಮುಸ್ಲಿಮರೇ ಎಂದು ನೀವು ಅರ್ಥೈಸಿಕೊಳ್ಳುವುದೇಕೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದ್ದಾರೆ.
ನಾನು ವೋಟ್ ಬ್ಯಾಂಕ್...























