Saval
ಸಮಾಜ ಶಾಂತಿಯುತವಾಗಿದ್ದರೆ ಬಿಜೆಪಿಗೆ ತಿಂದ ಅನ್ನ ಜೀರ್ಣವಾಗಲ್ಲ: ಪ್ರಿಯಾಂಕ್ ಖರ್ಗೆ
ಮಂಡ್ಯ : ಸಮಾಜ ಶಾಂತಿಯುತವಾಗಿದ್ದರೆ ಬಿಜೆಪಿಗೆ ತಿಂದ ಅನ್ನ ಜೀರ್ಣವಾಗಲ್ಲ. ಇಷ್ಟು ದಿನ ಕರಾವಳಿಯನ್ನು ಕೋಮು ರಾಜಕಾರಣದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದ ಬಿಜೆಪಿ ಹಾಗೂ ಸಂಘ ಪರಿವಾರ ಈಗ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದೆ...
ರಾಜ್ಯ ಸರ್ಕಾರ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ: ಬಸವರಾಜ ಬೊಮ್ಮಾಯಿ
ಹಾವೇರಿ: ಮಂಡ್ಯದಲ್ಲಿ ‘ಹನುಮಧ್ವಜ’ ತೆಗೆಯುವ ಮೂಲಕ ರಾಜ್ಯ ಸರ್ಕಾರ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ರಾಜ್ಯದ...
ವಿಜಯಪುರದಲ್ಲಿ 2.9 ತೀವ್ರತೆಯ ಭೂಕಂಪ
ವಿಜಯಪುರ : ವಿಜಯಪುರ ನಗರ ಮತ್ತು ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ನಿನ್ನೆ (ಜ.28) ತಡರಾತ್ರಿ 12.22 ನಿಮಿಷಕ್ಕೆ ಹಾಗೂ ರಾತ್ರಿ 1.20 ನಿಮಿಷಕ್ಕೆ ಎರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ.
ಭೂಕಂಪದ ತೀವ್ರತೆಯನ್ನು...
ಟ್ರಾಕ್ಟರ್ – ಶಾಲಾ ಬಸ್ ನಡುವೆ ಅಪಘಾತ: ನಾಲ್ವರು ಶಾಲಾ ಮಕ್ಕಳ ಸಾವು
ಬಾಗಲಕೋಟೆ: ಟ್ರಾಕ್ಟರ್ ಮತ್ತು ಶಾಲಾ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಶಾಲಾ ಮಕ್ಕಳು ಮೃತಪಟ್ಟು ಸುಮಾರು ಎಂಟು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಆಲಗೂರು ಗ್ರಾಮದ ಸಮೀಪ...
ಗ್ಯಾಸ್ ಸಿಲಿಂಡರ್ ಸ್ಪೋಟ: ಇಬ್ಬರು ಸಾವು
ಬೆಳಗಾವಿ: ನಗರದ ಬಸವನಗಲ್ಲಿಯ ಅಪಾರ್ಟ್ ಮೆಂಟ್ ನಲ್ಲಿ ರವಿವಾರ ಮಧ್ಯಾಹ್ನ ಸಿಲಿಂಡರ್ ಗ್ಯಾಸ್ ಸ್ಪೋಟಗೊಂಡ ಪ್ರಕರಣದಲ್ಲಿ ಗಾಯಗೊಂಡವರ ಪೈಕಿ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಉಡುಪಿ ಮೂಲದ ಕಾಮಾಕ್ಷಿ ಭಟ್ ಹಾಗೂ ಹೇಮಂತ್...
ಪಟಾಕಿ ಗೋದಾಮಿನಲ್ಲಿ ಸ್ಫೋಟ ಪ್ರಕರಣ: ಆರೋಪಿ ಬಂಧನ
ಮಂಗಳೂರು: ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಿಂದ ಮೂವರು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಯ್ಯದ್ ಬಶೀರ್ ನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ವೇಣೂರಿನಿಂದ ಪರಾರಿಯಾಗುತ್ತಿದ್ದಾಗ ಸುಳ್ಯದಲ್ಲಿ ಬಶೀರ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪೊಲೀಸರು...
ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಕಾರು ಢಿಕ್ಕಿ: ಭಾರಿ ಗಾತ್ರದ ಹುಲಿ ಸಾವು
ಮೈಸೂರು: ಕಾರು ಢಿಕ್ಕಿ ಹೊಡೆದ ಪರಿಣಾಮ ಭಾರಿ ಗಾತ್ರದ ಹುಲಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ನಡೆದಿದೆ.
ಗಂಡು ಹುಲಿ ಸಾವನ್ನಪ್ಪಿದ್ದು ಅರಣ್ಯಾಧಿಕಾರಿಗಳು ಹುಲಿಯ ಮೃತದೇಹವನ್ನ ವಶಕ್ಕೆ ಪಡೆದಿದ್ದಾರೆ.
ನಿನ್ನೆ...
ECHS: 45 ವೈದ್ಯಕೀಯ ಅಧಿಕಾರಿ, ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆಯು ಜನವರಿ 2024 ರ ECHS ಅಧಿಕೃತ ಅಧಿಸೂಚನೆಯ ಮೂಲಕ ವೈದ್ಯಕೀಯ ಅಧಿಕಾರಿ, ಚಾಲಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ....
ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಗೆ ಮತ್ತೆ ಇ.ಡಿ. ಸಮನ್ಸ್
ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಗೆ ಜಾರಿ ನಿರ್ದೇಶನಾಲಯ(ಇಡಿ) ಶನಿವಾರ ಹೊಸದಾಗಿ ಸಮನ್ಸ್ ಜಾರಿಗೊಳಿಸಿದೆ. ಜ.29 ಅಥವಾ ಜ.31 ರಂದು ಸಿಎಂ ಲಭ್ಯರಿರುವ ದಿನದ...
ಮಂಡ್ಯ ಎಂಪಿ ಚುನಾವಣೆಯ ಸಂಚಾಲಕರಾಗಿ ಸಿ.ಪಿ.ಉಮೇಶ್ ನೇಮಕ
ಮಂಡ್ಯ:ಜಿಲ್ಲಾ ಬಿಜೆಪಿ ಹಾಗೂ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಸಿ.ಪಿ.ಉಮೇಶ್ ಅವರನ್ನು ಮಂಡ್ಯ ಲೋಕಸಭಾ ಚುನಾವಣೆಯ ಸಂಚಾಲಕರನ್ನಾಗಿ ರಾಜ್ಯ ಬಿಜೆಪಿ ಘಟಕ ನೇಮಕ ಮಾಡಿದೆ.
ಸಿ.ಪಿ.ಉಮೇಶ್ ಅವರು ಜಿಲ್ಲಾಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಜಿಲ್ಲೆಯಲ್ಲಿ...





















