Saval
ನಟಿ ಛಾಯಾಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಕೆಲಸದಾಕೆ ಬಂಧನ
ಬೆಂಗಳೂರು: ನಟಿ ಛಾಯಾಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಕೆಲಸದಾಕೆಯನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಎನ್‌ಜಿಒಎಸ್ ಕಾಲೊನಿ ನಿವಾಸಿ ಉಷಾ (43) ಬಂಧಿತ ಮಹಿಳೆ.
ಆರೋಪಿಯಿಂದ ₹4 ಲಕ್ಷ ಮೌಲ್ಯದ 66 ಗ್ರಾಂ...
ಅಂದರ್-ಬಾಹರ್ ಆಡುತ್ತಿದ್ದ 27 ಜೂಜುಕೋರರು ವಶಕ್ಕೆ: 3.15 ಲಕ್ಷ ನಗದು ವಶ
ಮೈಸೂರು : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹಣ ಪಣಕ್ಕೊಡ್ಡಿ ಅಂದರ್-ಬಾಹರ್ ಆಡುತ್ತಿದ್ದ ಒಟ್ಟು ೨೭ ಜೂಜುಕೋರರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ಅವರಿಂದ ೩,೧೫,೪೭೦ ರೂ. ನಗದು ವಶಕ್ಕೆ ಪಡೆದಿದ್ದಾರೆ.
ಮೇ,೫ ರಂದು ವಿದ್ಯಾರಣ್ಯಪುರಂ...
ರಾಷ್ಟ್ರೀಯ ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಕೇಂದ್ರದ ಚಿಮಣಿ ಮೇಲಿಂದ ಬಿದ್ದು ಕಾರ್ಮಿಕ ಸಾವು
ವಿಜಯಪುರ: ಜಿಲ್ಲೆಯ ಕೂಡಗಿ ಬಳಿ ಇರುವ ರಾಷ್ಟ್ರೀಯ ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ( NTPC) ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಕಾರ್ಮಿಕ ಚಿಮಣಿ ಮೇಲಿಂದ ಬಿದ್ದು ಮೃತಪಟ್ಟಿರುವ ದುರಂತ ಘಟನೆ...
ಸಾಲ ತೀರಿಸಲು, ಶೋಕಿ ಜೀವನ ನಡೆಸುವುದಕ್ಕಾಗಿ ಮನೆಯ ಮಾಲಕಿಯನ್ನು ಕೊಂದ ಯುವತಿಯ ಬಂಧನ
ಬೆಂಗಳೂರು: ಸಾಲ ತೀರಿಸಲು ಹಾಗೂ ಶೋಕಿ ಜೀವನ ನಡೆಸುವುದಕ್ಕಾಗಿ ವಾಸವಿದ್ದ ಮನೆಯ ಮಾಲಕಿಯನ್ನೇ ಕೊಂದು ಚಿನ್ನದ ಸರ ಕಿತ್ತುಕೊಂಡ ಆರೋಪದಡಿ ಯುವತಿಯನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆಂಗೇರಿಯ ಕೊನಸಂದ್ರದಲ್ಲಿ ವಾಸವಾಗಿರುವ ಮೋನಿಕಾ (24)...
ರಾಜಸ್ಥಾನ: ಗಣಿಯ ಲಿಫ್ಟ್ ಕುಸಿದು ಸಂಕಷ್ಟಕ್ಕೆ ಸಿಲುಕಿದ್ದ 14 ಮಂದಿಯ ರಕ್ಷಣೆ
ಜುಂಜುನು( ರಾಜಸ್ಥಾನ): ರಾಜಸ್ಥಾನದ ಜುಂಜುನು ಜಿಲ್ಲೆಯ ಹಿಂದೂಸ್ಥಾನ ಕಾಪರ್ ಲಿಮಿಟೆಡ್ ನ ಕೋಲಿಹಾನ್ ಗಣಿಯಲ್ಲಿ ಲಿಫ್ಟ್ ಕುಸಿದು ಸಂಕಷ್ಟಕ್ಕೆ ಸಿಲುಕಿದ್ದ ಕೋಲ್ಕತಾ ವಿಜಿಲೆನ್ಸ್ ತಂಡದ ಸದಸ್ಯರು ಸೇರಿದಂತೆ 14 ಜನರನ್ನು ರಕ್ಷಿಸಲಾಗಿದೆ.
ಮಂಗಳವಾರ ರಾತ್ರಿ...
ಡಿಕ್ಕಿ ಹೊಡೆದ ರಭಸಕ್ಕೆ ಹೊತ್ತಿ ಉರಿದ ಟಿಪ್ಪರ್ ಲಾರಿ- ಬಸ್: ಆರು ಮಂದಿ ಸಜೀವ...
ತೆಲಂಗಾಣ: ಬಸ್ಸೊಂದು ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಆರು ಮಂದಿ ಸಜೀವ ದಹನವಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಬಾಪಟ್ಲಾ ಜಿಲ್ಲೆಯ ಚಿನ್ನಗಂಜಾಂನಿಂದ ಹೈದರಾಬಾದ್ ಗೆ ತೆರಳುತ್ತಿದ್ದ...
ಹುಬ್ಬಳ್ಳಿ: ಚೂರಿಯಿಂದ ಇರಿದು ಯುವತಿಯನ್ನು ಹತ್ಯೆಗೈದ ಯುವಕ
ಹುಬ್ಬಳ್ಳಿ: ನಸುಕಿನ ಜಾವ ನಸುನಿದ್ದೆಯಲ್ಲಿದ್ದ ಯುವತಿಯನ್ನು ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ಹತ್ಯೆ ಮಾಡಿದ ಭೀಕರ ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರದಲ್ಲಿ ನಡೆದಿದೆ.
ಮೃತ ಯುವತಿಯನ್ನು ಅಂಜಲಿ ಅಂಬಿಗೇರ ಎಂದು ಗುರುತಿಸಲಾಗಿದೆ....
ಕೋರ್ಟ್ ತೀರ್ಪಿನ ಬಳಿಕ ನ್ಯಾಯಾಲಯದ ಆವರಣದಿಂದ ಅಪರಾಧಿ ಪರಾರಿ
ರಾಜಸ್ಥಾನ: ಪೋಕ್ಸೊ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿಯೊಬ್ಬ ತೀರ್ಪು ಪ್ರಕಟವಾದ ಕೂಡಲೇ ರಾಜಸ್ಥಾನದ ಅಲ್ವಾರ್ ನ ನ್ಯಾಯಾಲಯದ ಆವರಣದಿಂದ ಪರಾರಿಯಾಗಿದ್ದಾರೆ.
ಮೂರು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ತಕ್ಷಣ ಮನೀಶ್ ನ್ಯಾಯಾಲಯದಿಂದ ಓಡಿಹೋಗಿದ್ದಾನೆ.
ಪೊಲೀಸರು ಮನೀಶ್ ವಿರುದ್ಧ...
ತಮಿಳುನಾಡು: ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ- 6 ಮಂದಿ ಬಂಧನ
ತಮಿಳುನಾಡು: ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯಲ್ಲಿ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದ ಮೂವರು ಅಪ್ರಾಪ್ತರು ಸೇರಿ 6 ಮಂದಿಯನ್ನು ಬಂಧಿಸಲಾಗಿದೆ.
ಇಬ್ಬರು ಬಾಲಕಿಯರು 13 ಮತ್ತು 17 ವರ್ಷ ವಯಸ್ಸಿನವರಾಗಿದ್ದು, 17 ವರ್ಷದ ಬಾಲಕಿ ಗರ್ಭಿಣಿಯಾಗಿದ್ದು,...
ನಾಗರಹೊಳೆಯಲ್ಲಿ ಗುಂಡಿಕ್ಕಿ ಅಪರೂಪದ ಕೂರ ಬೇಟೆಯಾಡಿದ್ದ ಇಬ್ಬರ ಬಂಧನ; ಓರ್ವ ಪರಾರಿ
ಹುಣಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಪರೂಪದ ಕೂರ (ಮೌಸ್‌ಡೀರ್)ನನ್ನು ಬೇಟೆಯಾಡಿದ್ದ ದುಷ್ಕರ್ಮಿಗಳನ್ನು ಬಂಧಿಸುವಲ್ಲಿ ಅರಣ್ಯ ಸಿಬ್ಬಂದಿಗಳು ಯಶಸ್ವಿಯಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮ ತಟ್ಟಳ್ಳಿ ಹಾಡಿಯ...





















