Saval
ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ಧರ್ಮ – ಅಧರ್ಮ ಸಂಕಷ್ಟ..!
ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಬೀರೂರು ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕದ ನುಡಿ ಭವಿಷ್ಯ ಹೊರಬಿದ್ದಿದೆ. ಬೀರೂರಿನ ಮಹಾನವಮಿ ಬಯಲಿನಲ್ಲಿ ಮೈಲಾರಲಿಂಗೇಶ್ವರ ದೇವಸ್ಥಾನದ ಅರ್ಚಕ ದಶರಥ ಪೂಜಾರ್ ಬಿಲ್ಲನ್ನೇರಿ ಕಾರ್ಣಿಕ ನುಡಿದಿದ್ದಾರೆ.
"ಇಟ್ಟ ರಾಮನ ಬಾಣಕ್ಕೆ...
ಈರುಳ್ಳಿ ತುಂಬಿದ್ದ ಲಾರಿ ಬೆಂಕಿಗಾಹುತಿ
ನೆಲಮಂಗಲ : ಲಾರಿಯ ಇಂಜಿನ್‌ನಲ್ಲಿ ಉಂಟಾದ ಶಾರ್ಟ್‌ಸರ್ಕ್ಯೂಟ್‌ನಿಂದಾಗಿ ಮಾರುಕಟ್ಟೆಗೆ ಹೊರಟಿದ್ದ ಈರುಳ್ಳಿ ತುಂಬಿದ್ದ ಲಾರಿ ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಬೂದಿಹಾಳ್ ಗೇಟ್ ಬಳಿ ನಡೆದಿದೆ.
ಇಂದು (ಶನಿವಾರ) ಈರುಳ್ಳಿ ತುಂಬಿದ್ದ,...
ಯುವಕರಿಗೆ ಮೋದಿ ಗಿಫ್ಟ್ – 62000 ಕೋಟಿಗೂ ಹೆಚ್ಚು ಮೌಲ್ಯದ ಯೋಜನೆಗಳಿಗೆ ಚಾಲನೆ
ಪಟ್ನಾ : ಪ್ರಧಾನಿ ನರೇಂದ್ರ ಮೋದಿ ಬಿಹಾರದ ಯುವಕರಿಗೆ ಮಹತ್ವದ ಉಡುಗೊರೆ ನೀಡಿದ್ದು, 62,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಯುವ ಕೇಂದ್ರಿತ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಶನಿವಾರ ನಡೆದ ಯುವ...
ಪರಪ್ಪನ ಅಗ್ರಹಾರ ಜೈಲಲ್ಲೇ ರೌಡಿಶೀಟರ್‌ನ ಭರ್ಜರಿ ಬರ್ತ್ಡೇ ಪಾರ್ಟಿ
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲೇ ರೌಡಿಶೀಟರ್‌ವೊಬ್ಬ ಕೇಕ್ ಕಟ್ ಮಾಡಿ ಭರ್ಜರಿಯಾಗಿ ಬರ್ತ್‌ಡೇ ಪಾರ್ಟಿ ಮಾಡಿರುವ ಘಟನೆ ನಡೆದಿದೆ.
ದರ್ಶನ್ ಕೇಸ್ ಬಳಿಕ ಜೈಲಿನಲ್ಲಿ ರಾಜಾತಿಥ್ಯಕ್ಕೆ ಬ್ರೇಕ್ ಹಾಕಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು...
ಕಾಂತಾರ ಸಿನಿಮಾಕ್ಕಾಗಿ ಇಡೀ ಥಿಯೇಟರ್ ಬುಕ್ ಮಾಡಿದ ಪ್ರತಾಪ್ ಸಿಂಹ
ಮೈಸೂರು : ಕಾಂತಾರ: ಚಾಪ್ಟರ್ 1 ಸಿನಿಮಾ ವೀಕ್ಷಣೆಗೆ ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಇಡೀ ಥಿಯೇಟರ್ ಅನ್ನು ಬುಕ್ ಮಾಡಿದ್ದಾರೆ.
https://twitter.com/mepratap/status/1974059093049413737
ನಾಳೆ (ಭಾನುವಾರ) ಸಂಜೆ 4 ಗಂಟೆಗೆ ಕಾರ್ಯಕರ್ತರೆಲ್ಲ ಒಡಗೂಡಿ ಕಾಂತಾರ-2...
ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್, ಫೆಬ್ರವರಿಯಲ್ಲಿ ಮದುವೆ..!
ಹೈದರಾಬಾದ್ : ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ನಿಶ್ಚಿತಾರ್ಥ ಮಾಡಿಕೊಂಡಿದ್ದು ಫೆಬ್ರವರಿಯಲ್ಲಿ ಮದುವೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಟಾಲಿವುಡ್‌ನ ವಿಶ್ವಾಸಾರ್ಹ ಮೂಲಗಳಿಂದ ಬಂದಿರುವ ವರದಿಗಳ ಪ್ರಕಾರ, ಪ್ರೇಮ ಪಕ್ಷಿಗಳಾದ ವಿಜಯ್ ದೇವರಕೊಂಡ...
ಭೀಕರ ರಸ್ತೆ ಅಪಘಾತ; ಭಾರತದ ಉದ್ಯಮಿ, ಪತ್ನಿ ಸ್ಥಳದಲ್ಲೇ ಸಾವು
ರೋಮ್ : ಇಟಲಿಯಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಭಾರತೀಯ ಮೂಲದ ಉದ್ಯಮಿ ಮತ್ತು ಆತನ ಪತ್ನಿ ಬಲಿಯಾಗಿದ್ದಾರೆ. ದಂಪತಿಯ ಪುತ್ರಿ ಗಂಭೀರ ಗಾಯಗೊಂಡಿದ್ದಾರೆ. ನಾಗ್ಪುರ ಮೂಲದ ಹೋಟೆಲಿಯರ್ ಜಾವೇದ್ ಅಖ್ತರ್ (55) ಮತ್ತು...
ಮನೆ ಮುಂದೆ ಆಟವಾಡುತ್ತಿದ್ದ, ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆ..!
ಕೋಲಾರ : ಮನೆ ಮುಂದೆ ಆಟವಾಡುತ್ತಿದ್ದಾಗ ಏಕಾಏಕಿ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಯಳಚೇಪಲ್ಲಿ ಗ್ರಾಮದಲ್ಲಿ ನಡೆದಿದೆ.
ಪತ್ತೆಯಾದ ಮೃತದೇಹಗಳನ್ನು ಧನ್ಯಬಾಯಿ (13), ಚೈತ್ರಾಬಾಯಿ (13)...
ಅರಬ್ಬಿ ಸಮುದ್ರದಲ್ಲಿ ‘ಶಕ್ತಿ’ ಅಬ್ಬರ – ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸಾಧ್ಯತೆ…!
ಮುಂಬೈ : ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತ ಅಬ್ಬರ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಅಕ್ಟೋಬರ್ 3ರಿಂದ 7ರವರೆಗೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಬಲವಾದ...
ಅಮೆರಿಕ ಧ್ವಜ ಸುಟ್ಟರೆ ತಕ್ಷಣ ಬಂಧನ, ಜೈಲು ಶಿಕ್ಷೆ – ಟ್ರಂಪ್ ಆದೇಶ
ವಾಷಿಂಗ್ಟನ್ : ಅಮೆರಿಕ ರಾಷ್ಟ್ರಧ್ವಜವನ್ನು ಸುಟ್ಟು ಹಾಕಿದರೆ, ಅಂತಹವರನ್ನು ತಕ್ಷಣವೇ ಬಂಧಿಸಿ 1 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶಿಸಿದ್ದಾರೆ.
ಧ್ವಜ ಅಪವಿತ್ರಗೊಳಿಸುವ ಕುರಿತಾದ ತನ್ನ ಕಾರ್ಯಕಾರಿ ಆದೇಶದಲ್ಲಿ,...





















