Saval
ಹಳೇ ‘ಹ್ಯಾಂಗೋವರ್’ವುಳ್ಳ ಹೊಸ ‘ಬ್ಯಾಚುಲರ್ಸ್ ಪಾರ್ಟಿ’
'ದಿ ಹ್ಯಾಂಗ್ ಓವರ್' ಎನ್ನುವ ಇಂಗ್ಲಿಷ್ ಸಿನಿಮಾವೊಂದಿದೆ.
ಫಿಲ್, ಅಲೆನ್, ಸ್ಟ್ಯೂ ಎಂಬ ಮೂವರು ಮಿತ್ರರು ಮಾದಕ ವಸ್ತುಗಳ ನಶೆಯಲ್ಲಿ ತಮಗರಿವಿಲ್ಲದಂತೆ ಬೇರೆ ದೇಶಕ್ಕೆ ಹೋಗುತ್ತಾರೆ. ಅಲ್ಲಿನ ಘಟನಾವಳಿಗಳು ಕಥೆಯನ್ನು ಮುಂದುವರಿಸುತ್ತದೆ. ಅಭಿಜಿತ್ ಮಹೇಶ್...
ಲೋಕಸಭಾ ಚುನಾವಣೆ: ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿ, ಸಹ-ಉಸ್ತುವಾರಿ ನೇಮಿಸಿದ ಬಿಜೆಪಿ
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆನ್ನು ಗಮನದಲ್ಲಿಟ್ಟುಕೊಂಡು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ-ಉಸ್ತುವಾರಿಗಳನ್ನು ಬಿಜೆಪಿ ನೇಮಿಸಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮುಂದಿನ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ...
ಶಿವಶಂಕರಪ್ಪ ಯಾವ ಹಿರಿಯ ಮುತ್ಸದ್ದಿಯೂ ಅಲ್ಲ, ಎಲ್ಲಾ ಜಾತಿವಾದಿ ಮುತ್ಸದ್ಧಿಗಳು: ಎಚ್ ವಿಶ್ವನಾಥ ವಾಗ್ದಾಳಿ
ಚಾಮರಾಜನಗರ: ಬಿಜೆಪಿ ಸಂಸದರನ್ನು ಗೆಲ್ಲಿಸುವಂತೆ ಕರೆ ನೀಡಿದ ಶ್ಯಾಮನೂರು ಶಿವಶಂಕರಪ್ಪ ಯಾವ ಹಿರಿಯ ಮುತ್ಸದ್ದಿಯೂ ಅಲ್ಲ. ಎಲ್ಲ ಜಾತಿವಾದಿ ಮುತ್ಸದ್ಧಿಗಳು ಎಂದು ಅವರದೇ ಶೈಲಿಯಲ್ಲಿ ಎಚ್ ವಿಶ್ವನಾಥ ವಾಗ್ದಾಳಿ ನಡೆಸಿದರು.
ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ...
ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ : ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಘಟಕ...
ಕಲ್ಬುರ್ಗಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಘಟಕ ಬಂದ್ ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ.ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ...
ತನ್ನ ತಂದೆ-ತಾಯಿಯ ಯೋಗಕ್ಷೇಮ ನೋಡಿಕೊಳ್ಳುವುದು ಮಗನ ಕರ್ತವ್ಯ: ಜಾರ್ಖಂಡ್ ಹೈಕೋರ್ಟ್
ಜಾರ್ಖಂಡ್: ಕಿರಿಯ ಮಗನಿಂದ ಜೀವನ ನಿರ್ವಹಣಾ ವೆಚ್ಚ ಕೊಡಿಸುವಂತೆ ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿ ಇತ್ಯರ್ಥಪಡಿಸಿರುವ ಜಾರ್ಖಂಡ್ ಹೈಕೋರ್ಟ್, 'ಆಕಾಶಕ್ಕಿಂತಲೂ ತಂದೆಯೇ ಎತ್ತರ' ಎಂಬ ಮಹಾಭಾರತದಲ್ಲಿನ ಮಾತನ್ನು ಉಲ್ಲೇಖಿಸಿ ಆದೇಶಿಸಿದ್ದಾರೆ.ಅರ್ಜಿ ವಿಚಾರಣೆ ನಡೆಸಿದ...
ಪತಿಯ ಗೆಳತಿಯನ್ನು ಯಾವುದೇ ರೀತಿಯ ಸಂಬಂಧಿಕಳೆಂದು ಪರಿಗಣಿಸಲಾಗುವುದಿಲ್ಲ: ಹಿಂಸಾಚಾರ ಪ್ರಕರಣ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್
ಮುಂಬೈ: ಕೌಟುಂಬಿಕ ಹಿಂಸಾಚಾರದ ಪ್ರಕರಣದಲ್ಲಿ, ಪತಿಯ ಗೆಳತಿಯನ್ನು ಯಾವುದೇ ರೀತಿಯಲ್ಲಿ ಸಂಬಂಧಿಕರೆಂದು ಪರಿಗಣಿಸಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಎಫ್‌ಐಆರ್ ಅನ್ನು ರದ್ದುಗೊಳಿಸಿದೆ. ಪತಿಯ ಪತ್ನಿ ತನ್ನ ಪತಿ ಮತ್ತು ಆತನ ಕುಟುಂಬದ ವಿರುದ್ಧ...
ಕಾಂಗ್ರೆಸ್ ನವರು ಹೃದಯದಲ್ಲಿ ಟಿಪ್ಪು ಇಟ್ಟುಕೊಂಡು ಜೈ ಶ್ರೀರಾಮ್ ಎನ್ನುತ್ತಾರೆ: ಆರ್ ಅಶೋಕ್
ಬೆಂಗಳೂರು,:ಕಾಂಗ್ರೆಸ್ ನವರು ಹೃದಯದಲ್ಲಿ ಟಿಪ್ಪು ಇಟ್ಟುಕೊಂಡು ಜೈ ಶ್ರೀರಾಮ್ ಎನ್ನುತ್ತಾರೆ. ಇದೆಲ್ಲಾ ಈಗ ವರ್ಕೌಟ್ ಆಗಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ...
ಐಎನ್ ಡಿಐಎ ಒಕ್ಕೂಟದವರಿಗೆ ನೀತಿ, ನಿಯತ್ತು ನೇತೃತ್ವ ಇಲ್ಲ: ಪ್ರಲ್ಹಾದ್ ಜೋಶಿ
ಬೆಂಗಳೂರು: ಐಎನ್ ಡಿಐಎ ಒಕ್ಕೂಟ ಒಂದು ಫೋಟೋ ಶೂಟ್ ಅಷ್ಟೇ ಆಗಿತ್ತು. ಆ ಒಕ್ಕೂಟದವರಿಗೆ ನೀತಿ, ನಿಯತ್ತು, ನೇತೃತ್ವ ಮೂರೂ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.
ಬೆಂಗಳೂರಿನಲ್ಲಿ ಐಎನ್ ಡಿಐಎ ಮೈತ್ರಿಕೂಟದ ಪಕ್ಷಗಳ...
ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚನೆ: ಸರ್ಕಾರದಿಂದ ಅಧಿಕೃತ ಆದೇಶ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಅನುಷ್ಠಾನ ಪ್ರಾಧಿಕಾರ ಹಾಗೂ ತಾಲೂಕು ಮತ್ತು...
ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯವಾಗಿರಲು ಚಟುವಟಿಕೆಯಿಂದಿರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಪ್ರತಿ ವ್ಯಕ್ತಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯವಾಗಿರಲು ಯಾವುದಾದರೂ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಶ್ವವಾಣಿ ಕನ್ನಡ ಪತ್ರಿಕೆಯ 9 ನೇ ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಿದ್ದ ಅಂತರ್...





















