ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41364 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೈಸೂರು: ಮಾರಾಟ ಮಳಿಗೆಗಳಿಗೆ ಅಧಿಕಾರಿಗಳ ದಿಢೀರ್ ಭೇಟಿ

0
ಮೈಸೂರು:  ಸಹಾಯಕ ಕೃಷಿ ನಿರ್ದೇಶಕರು/ಕೃಷಿ ಅಧಿಕಾರಿ ಹಾಗೂ ರಸಗೊಬ್ಬರ, ಬಿತ್ತನೆ ಬೀಜ ಮತ್ತು ಪೀಡೆನಾಶಕ ಪರಿವೀಕ್ಷಕರು  ಇಂದು ತಾಲ್ಲೂಕಿನಾದ್ಯಂತ ವಿವಿಧ ಪರಿಕರ ಮಾರಾಟಗಾರರ ಮಳಿಗೆಗಳಿಗೆ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದರು. ಇದೇ ಸಂದರ್ಭದಲ್ಲಿ ಆಯ್ದ ರಸಗೊಬ್ಬರ, ಪೀಡೆನಾಶಕ ಮತ್ತು ಬಿತ್ತನೆ ಬೀಜಗಳ ಮಾದರಿಗಳನ್ನು ತೆಗೆದು ಪ್ರಯೋಗಾಲಯಕ್ಕೆ ವಿಶ್ಲೇಷಣೆಗಾಗಿ ಕಳುಹಿಸಿದರು. ಪರಿಕರ ಮಾರಾಟಗಾರಿಗೆ ಈ ಸಂಬoಧ ಕ್ರಮಬದ್ಧವಾಗಿ ವ್ಯವಹರಿಸಲು ನಿರ್ದೇಶಿಸಿದ್ದು, ತಪ್ಪಿದ್ದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದೆಂಬ ಎಚ್ಚರಿಕೆಯನ್ನು ನೀದಿದರು.  ರೈತರು ಯಾವುದೇ ಕೃಷಿ ಪರಿಕರಗಳನ್ನು ಖರೀದಿಸಿದಾಗ ರಶೀದಿಯನ್ನು ತಪ್ಪದೇ ಪಡೆಯಬೇಕೆಂದು ತಿಳಿಸಿದರು. ಹೆಚ್ಚಿನ ಮಾಹಿತಿಗೆ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಅಥವಾ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರಾದ ಜಯರಾಮ.ಬಿ.ಡಿ ಅವರು ತಿಳಿಸಿದರು.

ಅತಿಯಾದ ಮದ್ಯ ಸೇವನೆ: ಆದಿವಾಸಿ ಯುವಕ ಸಾವು

0
ಹುಣಸೂರು: ಅತಿಯಾದ ಮದ್ಯ ಸೇವನೆಯಿಂದ ಆದಿವಾಸಿ ಯುವಕನೊಬ್ಬ  ಸಾವನ್ನಪ್ಪಿರುವ ಘಟನೆ ತಾಲೂಕಿನ ಬಲ್ಲೇನಹಳ್ಳಿ ಗಿರಿಜನ ಹಾಡಿಯಲ್ಲಿ ಮೇ.13ರ ಸೋಮವಾರ ನಡೆದಿದೆ. ಹಾಡಿಯ ನಿವಾಸಿ ಲೇ.ಚಿಕ್ಕಯ್ಯನವರ ಮಗ ಮಾದೇವ (28)ಮೃತ ಯುವಕ. ಈತ ಅವಿವಾಹಿತನಾಗಿದ್ದು, ಚಿಕ್ಕ ವಯಸ್ಸಿನಲ್ಲೇ...

ಪೆನ್‌ ಡ್ರೈವ್ ಪ್ರಕರಣ: ಲಿಖಿತ್ ಗೌಡ, ಚೇತನ್ ಜಾಮೀನು ಅರ್ಜಿ ವಜಾ

0
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲಿಖಿತ್ ಗೌಡ ಹಾಗೂ ಚೇತನ್ ಪರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹಾಸನದ ಒಂದನೇ ಅಧಿಕ ಹಿರಿಯ...

ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಯುವಕ ಆತ್ಮಹತ್ಯೆ

0
ದೊಡ್ಡಬಳ್ಳಾಪುರ: ಪ್ರೀತಿಸಿದ ಹುಡುಗಿ ಕೈ ಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಳುಮಾತ್ರೆ ಸೇವಿಸಿ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ನಿವಾಸಿ ಬಾಲಾಜಿ...

ಅಜ್ಜಂಪುರ ಕ್ರಾಸ್‌ ನಲ್ಲಿ ಕೆಎಸ್‌ ಆರ್‌ ಟಿಸಿಯ ಐರಾವತ ಬಸ್‌ ನಲ್ಲಿ ಬೆಂಕಿ: ಪ್ರಯಾಣಿಕರು...

0
ತರೀಕೆರೆ (ಚಿಕ್ಕಮಗಳೂರು ಜಿಲ್ಲೆ): ತರೀಕೆರೆ ಸಮೀಪದ ಅಜ್ಜಂಪುರ ಕ್ರಾಸ್‌ ನಲ್ಲಿ ಮಂಗಳವಾರ ನಸುಕಿನ ಜಾವ 1.30ರ ವೇಳೆಗೆ ಕೆಎಸ್‌ ಆರ್‌ ಟಿಸಿಯ ಐರಾವತ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್‌ ಬಸ್‌ನಲ್ಲಿದ್ದ ಎಲ್ಲ ಪ್ರಯಾಣಿಕರು...

 ‘ಅಧಿಪತ್ರ’ ಚಿತ್ರದ ಟೀಸರ್‌ ಬಿಡುಗಡೆ

0
ರೂಪೇಶ್‌ ಶೆಟ್ಟಿ ನಾಯಕರಾಗಿರುವ “ಅಧಿಪತ್ರ’ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. ಕರಾವಳಿ ಭಾಗದ ಕಥೆ ಹೊತ್ತು ಬಂದಿರುವ ಅಧಿಪತ್ರ ಸಿನಿಮಾ ಮೊದಲ ತುಣುಕಿನಲ್ಲಿ ಕರಾವಳಿ ಭಾಗದ ವಿಶೇಷ ಆಚರಣೆ ಆಟಿ ಕಳಂಜಾ, ಯಕ್ಷಗಾನ, ಹುಲಿ...

ಮೇ 20ರವರೆಗೆ ಬಿಆರ್​ ಎಸ್​ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

0
ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕೆ.ಕವಿತಾರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಿದೆ. ದೆಹಲಿ ಮದ್ಯದ ಅಬಕಾರಿ ನೀತಿ 2021-22ಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಆರನೇ ಪೂರಕ ಆರೋಪಪಟ್ಟಿಯನ್ನು...

ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

0
ಧಾರವಾಡ : ವಿಶ್ವದ ಅತ್ಯಂತ ದುಬಾರಿಯಾದ ಕೆ.ಜಿ.ಗೆ 2.5 ಲಕ್ಷ ರೂ.ಗಳ ಮಾವಿನ ಹಣ್ಣು ಮಿಯಾ ಜಾಕಿ ಧಾರವಾಡದ ಮಾವು‌ಮೇಳದಲ್ಲಿ ಗಮನ ಸೆಳೆಯುತ್ತಿದೆ. ಬರೀ ಒಂದು ಹಣ್ಣಿಗೆ ಕನಿಷ್ಠವೆಂದರೂ 25-30ಸಾವಿರ ರೂ. ಖಚಿತ..! ಇಷ್ಟೊಂದು...

ರೇವಣ್ಣ ಬಂಧನ ರಾಜಕೀಯ ಪ್ರೇರಿತ: ಹೆಚ್.ಡಿ. ಕುಮಾರಸ್ವಾಮಿ ಆರೋಪ

0
ಬೆಂಗಳೂರು: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಜೆಪಿ ನಗರದ ತಮ್ಮ ನಿವಾಸದ ಬಳಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು,...

ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಣೆ

0
ಮೈಸೂರು: ಜಿಲ್ಲಾಡಳಿತ, ಮೈಸೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಇಂದು ಕರ್ನಾಟಕ ಕಲಾಮಂದಿರ ಆವರಣದ ಸುಚಿತ್ರಾ ಆರ್ಟ್ ಗ್ಯಾಲರಿಯಲ್ಲಿ ಶ್ರೀ ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಶ್ರೀ...

EDITOR PICKS