Saval
ಜ.27ರಂದು ಸುಪ್ರೀಂ ಕೋರ್ಟ್ ವಜ್ರಮಹೋತ್ಸವ: ಪ್ರಧಾನಿ ಮೋದಿ ಉಪಸ್ಥಿತಿ; ನೂತನ ಜಾಲತಾಣದ ಲೋಕಾರ್ಪಣೆ
ಸುಪ್ರೀಂ ಕೋರ್ಟ್ ಅಸ್ತಿತ್ವಕ್ಕೆ ಬಂದು 75 ವರ್ಷಗಳಾಗಿರುವ ಹಿನ್ನೆಲೆಯಲ್ಲಿ ನವದೆಹಲಿಯ ಸರ್ವೋಚ್ಚ ನ್ಯಾಯಾಲಯದ ಅಂಗಳದಲ್ಲಿ ಜನವರಿ 28ರಂದು ಭಾನುವಾರ ವಜ್ರ ಮಹೋತ್ಸವ ಸಮಾರಂಭ ನಡೆಯಲಿದೆ.
ಅಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ...
ನ್ಯಾಯಮೂರ್ತಿಗಳಿಬ್ಬರ ಸಂಘರ್ಷ: ಕಲ್ಕತ್ತಾ ಹೈಕೋರ್ಟ್ ವಿಚಾರಣೆಗೆ ತಡೆ ನೀಡಿದ ಸುಪ್ರೀಂ
ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರಿದ್ದ ಏಕಸದಸ್ಯ ಪೀಠ ಮತ್ತು ನ್ಯಾಯಮೂರ್ತಿ ಸೌಮೆನ್ ಸೇನ್ ನೇತೃತ್ವದ ವಿಭಾಗೀಯ ಪೀಠ ನಡೆಸುತ್ತಿದ್ದ ಎಲ್ಲಾ ವಿಚಾರಣೆಗಳನ್ನು ಸುಪ್ರೀಂ ಕೋರ್ಟ್ ತಡೆ ಹಿಡಿದಿದೆ.
ಪಶ್ಚಿಮ ಬಂಗಾಳದಲ್ಲಿ ವೈದ್ಯಕೀಯ ಸೀಟು...
ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ, ಈ ಸರ್ಕಾರದಲ್ಲಿ ಅಬಾರ್ಷನ್ ಆಗುವ ಲಕ್ಷಣಗಳು ಹೆಚ್ಚಿಗೆ ಕಾಣುತ್ತಿದೆ:...
ಶಿವಮೊಗ್ಗ: ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ. ಈ ಸರ್ಕಾರದಲ್ಲಿ ಅಬಾರ್ಷನ್ ಆಗುವಂತಹ ಲಕ್ಷಣಗಳು ಹೆಚ್ಚಿಗೆ ಕಾಣುತ್ತಿದೆ. ಬರುವ ದಿನಗಳಲ್ಲಿ ಕಾದು ನೋಡಿ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲದಲ್ಲಿ...
ತುಮಕೂರು: ಪುಡಿ ರೌಡಿಗಳಂತೆ ಹೊಡೆದಾಡಿಕೊಂಡ ವಿದ್ಯಾರ್ಥಿಗಳು- ಪೊಲೀಸರಿಂದ ಬುದ್ದಿವಾದ
ತುಮಕೂರು: ನಗರದ ಮುಖ್ಯ ರಸ್ತೆಯಲ್ಲೇ ಪುಡಿ ರೌಡಿಗಳಂತೆ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದು, ವಿದ್ಯಾರ್ಥಿಗಳ ಹೊಡೆದಾಟದ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.
ತುಮಕೂರು ಜಿಲ್ಲೆ, ತಿಪಟೂರು ನಗರದಲ್ಲಿ ವಿದ್ಯಾರ್ಥಿಗಳ ಪುಂಡಾಟ ಹೆಚ್ಚಾಗಿದ್ದು, ಓದೋಕೆ ಕಾಲೇಜಿಗೆ ಬಂದು ಗ್ಯಾಂಗ್...
ವಯನಾಡ್ ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧೆ: ಕೆ.ಮುರುಳೀಧರನ್
ಕೋಯಿಕ್ಕೋಡ್ (ಕೇರಳ): ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಸಂಸದ ಕೆ. ಮುರಳೀಧರನ್ ಶುಕ್ರವಾರ ಮಾಹಿತಿ ನೀಡಿದ್ದಾರೆ.ಈಗಿನ ವ್ಯವಸ್ಥೆಯನ್ನು ನಾನು ನಂಬುತ್ತೇನೆ....
ಹೊಂದಾಣಿಕೆ ಮಾಡಿಕೊಳ್ಳುವ ಅನಿವಾರ್ಯತೆ ಎದುರಾದರೆ ನನ್ನ ಮೊದಲ ಆಯ್ಕೆ ಬಿಜೆಪಿ: ಗಾಲಿ ಜನಾರ್ದನ ರೆಡ್ಡಿ
ಗಂಗಾವತಿ: ದೇಶದ ಅಭಿವೃದ್ಧಿ ವಿಚಾರ, ಸಮರ್ಥ ನಾಯಕ, ವಿಶ್ವವನ್ನೇ ಮುನ್ನಡೆಸುವ ಸಾಮರ್ಥ್ಯ ಇರುವ ಪ್ರಧಾನಿ ನರೇಂದ್ರ ಮೊದಿ ಅವರ ವಿಚಾರ ಬಂದಾಗ ಹೊಂದಾಣಿಕೆ ಮಾಡಿಕೊಳ್ಳುವ ಅನಿವಾರ್ಯತೆ ಎದುರಾದರೆ ನನ್ನ ಮೊದಲ ಆಯ್ಕೆ ಬಿಜೆಪಿಯೇ...
ಒಡಿಶಾದಲ್ಲಿ ಸರಣಿ ಅಪಘಾತ: ಮೂವರು ಸಾವು
ಭುವನೇಶ್ವರ್: ಒಡಿಶಾದಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಮೂವರು ಸಾವನ್ನಪ್ಪಿದ್ದಾರೆ.
ಒಡಿಶಾದ ಕೊರಾಪುಟ್ ಜಿಲ್ಲೆಯ ಬೊರಿಗುಮ್ಮ ಪ್ರದೇಶದಲ್ಲಿ 2 ಬೈಕ್, ಒಂದು ಆಟೋರಿಕ್ಷಾ, ಒಂದು ಟ್ರ್ಯಾಕ್ಟರ್ ಮತ್ತು ಎಸ್ ಯುವಿ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ...
ಆಸ್ತಿಗಾಗಿ ಸುಪಾರಿ ಕೊಟ್ಟು ಅಪ್ಪನನ್ನೇ ಕೊಲೆ ಮಾಡಿಸಿದ ಮಗ: ಆರೋಪಿಗಳ ಬಂಧನ
ಬಾಗಲಕೋಟೆ: ಆಸ್ತಿಗಾಗಿ ಸುಪಾರಿ ಕೊಟ್ಟು ಅಪ್ಪನನ್ನೇ ಮಗ ಕೊಲೆ ಮಾಡಿಸಿದ್ದಾನೆ.
ಚೆನ್ನಪ್ಪ (66) ಕೊಲೆಯಾದ ತಂದೆ. ಚನ್ನಬಸಪ್ಪ ಕೊಲೆ ಮಾಡಿಸಿದ ಮಗ. ಮಾಂತೇಶ್ ಮರಡಿಮಠ ಕೊಲೆ ಮಾಡಿದ ಆರೋಪಿ.
ಚೆನ್ನಪ್ಪನ ಕುಟುಂಬ ಬಾಗಲಕೋಟೆ ತಾಲೂಕಿನ ತಿಮ್ಮಾಪುರ...
ಪತಿ, ಅತ್ತೆ-ಮಾವನಿಂದ ವರದಕ್ಷಿಣೆ ಕಿರುಕುಳ: ಗೃಹಿಣಿ ಆತ್ಮಹತ್ಯೆ
ಮೈಸೂರು: ಪತಿ, ಅತ್ತೆ-ಮಾವನ ಕಿರುಕುಳದಿಂದ ಬೇಸತ್ತು ವಿಷಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ನಡೆದಿದೆ.
ವಿಜಯಲಕ್ಷ್ಮೀ(35) ಮೃತ ದುರ್ದೈವಿ.
ವಿಜಯಲಕ್ಷ್ಮೀ ದಾಂಪತ್ಯ ಜೀವನಕ್ಕೆ ಕಾಲಿಟ್ಟು 12 ವರ್ಷಗಳಾಗಿವೆ....
ದೆಹಲಿಯ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ: ನಾಲ್ವರು ಸಾವು
ನವದೆಹಲಿ: ಶಹದಾರ ಪ್ರದೇಶದಲ್ಲಿ ಬಹುಮಹಡಿ ಕಟ್ಟಡದ ನೆಲ ಮಹಡಿಯಲ್ಲಿರುವ ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಒಂಬತ್ತು ತಿಂಗಳ ಹೆಣ್ಣು ಮಗು ಸೇರಿದಂತೆ ನಾಲ್ವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.
ಶುಕ್ರವಾರ ಸಂಜೆ...





















