Saval
ಜನರ ಆರೋಗ್ಯಕ್ಕೆ ಮಾರಕ: ತ್ಯಾಜ್ಯ ಭೂಭರ್ತಿ ಪ್ರದೇಶ ಸುತ್ತಲಿನ ಡೈರಿಗಳ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್...
ಗಾಜಿಪುರ ಮತ್ತು ಭಾಲಾಸ್ವಾ ತ್ಯಾಜ್ಯ ಭೂಭರ್ತಿ ಪ್ರದೇಶಗಳ ಬಳಿ ಇರುವ ಡೈರಿಗಳು ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ ಅಪಾಯ ಉಂಟುಮಾಡಲಿದ್ದು, ಸರಿಪಡಿಸಲಾಗದಷ್ಟು ಹಾನಿ ಉಂಟುಮಾಡಬಹುದು ಎಂದಿರುವ ದೆಹಲಿ ಹೈಕೋರ್ಟ್ ಅವುಗಳ ಸ್ಥಳಾಂತರ ಮಾಡುವುದನ್ನು...
ಹಿರಿಯೂರು: ಹುಣಸೆ ಹಣ್ಣು ತಿಂದು 12 ಕುರಿ ಸಾವು
ಹಿರಿಯೂರು (ಚಿತ್ರದುರ್ಗ): ಬಿರುಗಾಳಿ ಸಹಿತ ಸುರಿದ ಮಳೆಗೆ ಉದುರಿ ಬಿದ್ದ ಹುಣಸೆ ಹಣ್ಣು ತಿಂದು 12 ಕುರಿ ಮೃತಪಟ್ಟ ಘಟನೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿ ಕರಿಯಾಲ ಗ್ರಾಮದಲ್ಲಿ ನಡೆದಿದೆ.
ರಾಮಕೃಷ್ಣಪ್ಪ ಎಂಬುವವರ 70...
ಕಗ್ಗಲಿಪುರ ಈಡಿಫೈ ಶಾಲೆಗೆ ಬಾಂಬ್ ಬೆದರಿಕೆ
ರಾಮನಗರ: ಬೆಂಗಳೂರು ದಕ್ಷಿಣ ತಾಲೂಕು ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕನಕಪುರ ರಸ್ತೆ ಸೋಮನಹಳ್ಳಿ ಬಳಿಯ ಈಡಿಫೈ ಖಾಸಗಿ ಶಾಲೆಗೆ ಬೆದರಿಕೆ ಸಂದೇಶ ಬಂದಿದೆ.
ಶಾಲೆಯ ಆಡಳಿತ ಮಂಡಳಿಗೆ ಬಾಂಬ್ ಬೆದರಿಕೆ ಇ-ಮೇಲ್...
ಘನತ್ಯಾಜ್ಯ ಕುರಿತು ಕೂಡಲೇ ಪರಿಹಾರ: ಕೇಂದ್ರ, ಪಾಲಿಕೆಗಳು ಸಭೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶ
ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲಿ (ಎನ್‌ಸಿಆರ್) ಸಂಸ್ಕರಿಸದ ಘನತ್ಯಾಜ್ಯದ ಮಟ್ಟ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಆಘಾತ ವ್ಯಕ್ತಪಡಿಸಿದೆ.
ರಾಷ್ಟ್ರ ರಾಜಧಾನಿಯಲ್ಲಿ ಘನತ್ಯಾಜ್ಯ ಹೆಚ್ಚಳ ಭಯಾನಕವಾಗಿದ್ದು ಅಧಿಕಾರಿಗಳು ಉದಾಸೀನತೆ ಮುಂದುವರೆಸಿದ್ದಾರೆ ಎಂದು...
ಹೆಚ್ ಡಿ ರೇವಣ್ಣ ಜೈಲಿನಿಂದ ಬಿಡುಗಡೆ: ಅಭಿಮಾನಿಗಳನ್ನು ಚದುರಿಸಲು ಲಾಠಿಚಾರ್ಜ್
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋದಲ್ಲಿದ್ದ ಸಂತ್ರಸ್ತೆ ಅಪಹಿರಸಿದ ಆರೋಪದ ಮೇಲೆ ಜೈಲು ಸೇರಿದ್ದ ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರಿಗೆ ಸೋಮವಾರ ಷರತ್ತು ಬದ್ಧ ಜಾಮೀನು ಮಂಜೂರು...
ಬಿಟ್ ಕಾಯಿನ್ ಹಗರಣ: ಐಜಿಪಿ ಸಂದೀಪ್ ಪಾಟೀಲ್ ಗೆ ಮತ್ತೆ ಎಸ್ ಐಟಿ ನೋಟಿಸ್
ಬೆಂಗಳೂರು: ಬಿಟ್ ಕಾಯಿನ್ ಹಗರಣ ಸಂಬಂಧ ತನಿಖೆ ತೀವ್ರಗೊಳಿಸಿರುವ ಎಸ್ ಐಟಿ ಐಜಿಪಿ ಸಂದೀಪ್ ಪಾಟೀಲ್ ಗೆ ಮತ್ತೆ ನೋಟಿಸ್ ಜಾರಿ ಮಾಡಿದೆ.
ವಿಚಾರಣೆಗೆ ಹಾಜರಾಗುವಂತೆ ಸಂದೀಪ್ ಪಾಟೀಲ್ ಗೆ ನೋಟಿಸ್ ನೀಡಲಾಗಿದೆ. ಜತೆಗೆ,...
ವಿಪತ್ತು ನಿರ್ವಹಣೆಗಾಗಿ 10 ಕೋಟಿ ರೂ. ಮೀಸಲು: ತುಷಾರ್ ಗಿರಿನಾಥ್
ಬೆಂಗಳೂರು: ಬ್ರಾಂಡ್ ಬೆಂಗಳೂರು ಪರಿಕಲ್ಪನೆಯಡಿ ವಿಪತ್ತು ನಿರ್ವಹಣೆಗಾಗಿ ಈ ಬಾರಿಯ ಆಯವ್ಯಯದಲ್ಲಿ 10 ಕೋಟಿ ರೂ. ಮೀಸಲಿಡಲಾಗಿದೆ. ಈ ಅನುದಾನವನ್ನು ಮಳೆಗಾಲದ ತುರ್ತು ಸಮಸ್ಯೆ ನಿರ್ವಹಣೆಗೆ ಬಳಸಿಕೊಳ್ಳಲಾಗುವುದು ಎಂದು ಪಾಲಿಕೆ ಮುಖ್ಯ ಆಯುಕ್ತ...
ಕಾಶಿ ಟೋಲ್ ಪ್ಲಾಜಾದಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ದೆಹಲಿ-ಮೀರತ್ ಎಕ್ಸ್ ಪ್ರೆಸ್ ವೇನ ಪರಾತ್ ಪುರ್ ಪ್ರದೇಶದ ಕಾಶಿ ಟೋಲ್ ಪ್ಲಾಜಾದಲ್ಲಿ ಮಹಿಳಾ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಕಾರು ಚಲಾಯಿಸಿದ ಘಟನೆ ನಡೆದಿದೆ.
ಇದ್ದಕ್ಕಿದ್ದಂತೆ ಕಾರಿನ ವೇಗ ಹೆಚ್ಚಿಸಿದ ಚಾಲಕ ಪ್ಲಾಜಾದ ಮಹಿಳಾ...
ಸುವರ್ಣ ವಾಹಿನಿಯ ಅಜಿತ್ ಹನುಮಕ್ಕನವರ್ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು: ಸುವರ್ಣ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಭಾರತದ ಮುಸ್ಲಿಮರಿಗೆ ಅವಮಾನಿಸಲಾಗಿದೆ ಎಂದು ಆರೋಪಿಸಿ, ದೂರು ನೀಡಲಾಗಿದ್ದು, ಸುವರ್ಣ ಸುದ್ದಿವಾಹಿನಿ ಸಂಪಾದಕ ಅಜಿತ್ ಹನುಮಕ್ಕನವರ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತನ್ವೀರ್ ಅಹ್ಮದ್ ಎಂಬುವವರು...
5 ರೂ. ಕುರ್ಕುರೆ ತಂದಿಲ್ಲ ಎಂದು ಗಂಡನಿಗೆ ಡಿವೋರ್ಸ್ ನೀಡಲು ಮುಂದಾದ ಪತ್ನಿ
ಉತ್ತರ ಪ್ರದೇಶ: ಮಹಿಳೆಯೊಬ್ಬಳು ತನ್ನ ಪತಿ 5 ರೂಪಾಯಿ ಕುರ್ಕುರೆ ಚಿಪ್ಸ್ ತರಲಿಲ್ಲ ಎಂಬ ಕಾರಣಕ್ಕೆ ಆತನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ, ಇದಲ್ಲದೇ ಡಿವೋರ್ಸ್ ಕೊಡಲು ಮುಂದಾಗಿದ್ದಾಳೆ.
ಮಹಿಳೆ ಕಳೆದ ಒಂದೂವರೆ ತಿಂಗಳಿನಿಂದ...






















