Saval
ರಾಮನಗರ: ಬಿರುಗಾಳಿ ಸಹಿತ ಮಳೆಗೆ ಧರೆಗುರುಳಿದ ನೂರಾರು ಮರಗಳು, ಹಾರಿ ಹೋದ ಮೇಲ್ಛಾವಣಿ
ರಾಮನಗರ: ರಾಮನಗರ ಜಿಲ್ಲೆಯಾದ್ಯಂತ ಕಳೆದ ರಾತ್ರಿ ಬಿರುಗಾಳಿ ಸಹಿತ ಸುರಿದ ಮಳೆಗೆ ನೂರಾರು ಮರಗಳು ಧರೆಗುರುಳಿದ್ದು, ಹಲವೆಡೆ ಮನೆಗಳ ಮೇಲ್ಛಾವಣಿ ಹಾರಿ ಹೋದ ಘಟನೆಗಳು ಸಂಭವಿಸಿದೆ.
ಚನ್ನಪಟ್ಟಣ ತಾಲೂಕಿನ ಕೊಂಡಾಪುರ, ಹುಣಸನಹಳ್ಳಿ, ಮೊಕರಂಬೆದೊಡ್ಡಿ ಸೇರಿದಂತೆ...
ಎರಡು ವಾಹನಗಳ ನಡುವೆ ಡಿಕ್ಕಿ: 6 ಮಂದಿ ಸಾವು, 7 ಮಂದಿಗೆ ಗಾಯ
ಉತ್ತರ ಪ್ರದೇಶ: ಎರಡು ವಾಹನಗಳ ನಡುವೆ ಡಿಕ್ಕಿ ಸಂಭವಿಸಿ 6 ಮಂದಿ ಸಾವನ್ನಪ್ಪಿರುವ ಘಟನೆ ಹಾಪುರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 09 ರ ಅಲ್ಲಾಭಕ್ಷಪುರ ಟೋಲ್ ಪ್ಲಾಜಾ ಬಳಿ ನಡೆದಿದೆ.
ಕಾರೊಂದು ನಿಯಂತ್ರಣ ತಪ್ಪಿ...
ಲಂಚ ಪಡೆದ ಜಿಎಸ್ ಟಿ ಅಧಿಕಾರಿಗೆ 3 ವರ್ಷ ಜೈಲು, 5 ಲಕ್ಷ ರೂ....
ಬೆಂಗಳೂರು: ಲಂಚ ಪಡೆದ ಪ್ರಕರಣದಲ್ಲಿ ಜಿಎಸ್‌ಟಿ ಅಧಿಕಾರಿಯೊಬ್ಬರಿಗೆ ಸಿಬಿಐ ವಿಶೇಷ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ಮತ್ತು 5 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಉತ್ತರ ಪ್ರದೇಶ ಮೂಲದ ಕೇಂದ್ರೀಯ ಅಬಕಾರಿ ಮತ್ತು...
ಎಸ್ ಬಿಐನಿಂದ 12,000 ಹುದ್ದೆಗಳ ನೇಮಕಾತಿ
ನವದೆಹಲಿ: ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2024-25ರ ಹಣಕಾಸು ವರ್ಷದಲ್ಲಿ 12,000 ಮಂದಿ ಹೊಸ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಿದೆ.
ಪ್ರೊಬೇಶನರಿ ಆಫೀಸರ್ಸ್ ಮತ್ತು ಅಸೋಸಿಯೇಟ್ಸ್ಗಳಾಗಿ ಕೆಲಸಕ್ಕೆ ಸೇರಿಸಿಕೊಳ್ಳಲಿದೆ. ಇದರಲ್ಲಿ ಹೆಚ್ಚಿನ ಸಂಖ್ಯೆಯ...
ಮುಂಬೈನಲ್ಲಿ ಬಿರುಗಾಳಿ; ಹೋರ್ಡಿಂಗ್ ಬಿದ್ದು ಮೂವರು ಸಾವು, 59 ಜನರಿಗೆ ಗಾಯ
ಮುಂಬೈ: ಮುಂಬೈನಲ್ಲಿ ಈ ವರ್ಷದ ಮೊದಲ ಮಳೆಯಾಗಿದೆ. ಮುಂಬೈನಲ್ಲಿ ಧೂಳು ಸಹಿತ ಬಿರುಗಾಳಿಯೆದ್ದಿದ್ದು, ಗಾಳಿಯ ರಭಸಕ್ಕೆ ಬೃಹತ್ ಹೋರ್ಡಿಂಗ್ ಕುಸಿದಿದೆ.
ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಪ್ರಕಾರ, ಇಂದು ಸಂಜೆ 4.30ರ ಸುಮಾರಿಗೆ ಹೋರ್ಡಿಂಗ್...
ಪರಿಷತ್ ಚುನಾವಣೆ: ಕೈ ಅಭ್ಯರ್ಥಿ ಮರಿತಿಬ್ಬೇಗೌಡ ಇಂದು ನಾಮಪತ್ರ ಸಲ್ಲಿಕೆ
ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮರಿತಿಬ್ಬೇಗೌಡ ನಾಳೆ(ಮೇ.೧೪) ನಾಮಪತ್ರ ಸಲ್ಲಿಸಲಿದ್ದಾರೆ.
ನಗರದ ಕಲಾಮಂದಿರದ ಎದುರಿನಿಂದ ಪ್ರಾದೇಶಿಕ ಆಯುಕ್ತರ ಕಛೇರಿಯವರೆಗೆ ಮೆರವಣಿಗೆ ನಡೆಸಿ ಬಳಿಕ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ.ನಾಮಪತ್ರ ಸಲ್ಲಿಕೆ ಹಿನ್ನೆಲೆ...
ಕುಡಿಯುವ ನೀರಿನ ಶುಚಿತ್ವಕ್ಕೂ ಗಮನ ಹರಿಸಿ: ವಿಡಿಯೋ ಸಂವಾದದಲ್ಲಿ ಜಿಪಂ ಸಿಇಒರಿಂದ ಅಧಿಕಾರಿಗಳಿಗೆ ಸೂಚನೆ
ಮೈಸೂರು:ನೀರಿನ ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕೆ ಕ್ರಮಹಿಸುವ ಜತೆಗೆ ಕುಡಿಯುವ ನೀರಿನ ಶುಚಿತ್ವದ ಬಗ್ಗೆ ಜಾಗರೂಕರಾಗಿರಿ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ...
ಪೆನ್ ಡ್ರೈವ್ ಕೇಸ್ ನಲ್ಲಿ ಬಂಧನ ಆಗಿರುವುದು ನನ್ನ ಪಿಎ ಅಲ್ಲ: ಪ್ರೀತಂಗೌಡ
ಬೆಂಗಳೂರು: ಪೆನ್ ಡ್ರೈವ್ ಕೇಸ್ ನಲ್ಲಿ ಬಂಧನ ಆಗಿರುವುದು ನನ್ನ ಪಿಎ ಅಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಸನದಲ್ಲಿ 2 ಲಕ್ಷ ಮೊಬೈಲ್...
ನಿಯಂತ್ರಣ ತಪ್ಪಿ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಕಾರು: ಮೂವರು ಬ್ಯಾಂಕ್ ಉದ್ಯೋಗಿಗಳ ಸಾವು
ಉತ್ತರಪ್ರದೇಶ(ಮೊರದಾಬಾದ್): ದಿಢೀರ್ ಎಂದು ಕೋತಿಗಳು ರಸ್ತೆಗೆ ಲಗ್ಗೆ ಇಟ್ಟ ಪರಿಣಾಮ ಕಾರು ನಿಯಂತ್ರಣ ತಪ್ಪಿ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಬ್ಯಾಂಕ್ ಉದ್ಯೋಗಿಗಳು ಕೊನೆಯುಸಿರೆಳೆದಿರುವ ಘಟನೆ ಮೊರದಾಬಾದ್-ಅಲಿಗಢ್ ರಾಷ್ಟ್ರೀಯ ಹೆದ್ದಾರಿಯಲ್ಲಿ...
ʼಟರ್ಬೋʼ: ಸೂಪರ್ ಸ್ಟಾರ್ ಮಮ್ಮುಟ್ಟಿ ಮುಂದೆ ಖಡಕ್ ವಿಲನ್ ಆದ ರಾಜ್ ಬಿ ಶೆಟ್ಟಿ
ಕೊಚ್ಚಿ/ ಬೆಂಗಳೂರು: ಮಾಲಿವುಡ್ ಸೂಪರ್ ಸ್ಟಾರ್ ಮಮ್ಮುಟ್ಟಿ ಅಭಿನಯದ ಬಹು ನಿರೀಕ್ಷಿತ ʼಟರ್ಬೋʼ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ.
ಕನ್ನಡದ ಖ್ಯಾತ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ಸೂಪರ್ ಸ್ಟಾರ್ ಮಮ್ಮುಟ್ಟಿ ಮುಂದೆ...























