Saval
ಮಂಡ್ಯದಲ್ಲಿ ಶುದ್ಧ ನಾಟಿ ಚುನಾವಣೆ ನಡೆಯಲಿದೆ, ಹೈಬ್ರೀಡ್ ಗೆ ಅವಕಾಶವಿಲ್ಲ: ಸಚಿವ ಚಲುವರಾಯಸ್ವಾಮಿ
ಮಂಡ್ಯ:ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಶುದ್ಧ ನಾಟಿ ಹಾಗೂ ದೇಶಿ ಸ್ಥಳೀಯ ಲೋಕಸಭೆ ಚುನಾವಣೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿಯೂ ಆಗಿರುವ ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಗ್ರಾಮೀಣ ಭಾಷೆಯಲ್ಲಿ ಹೇಳುವಂತೆ...
ನಾವು ಕೋಳಿ ಕೊಯ್ಯುವಾಗ ಕೇಳಲು ಆಗುತ್ತಾ ? : ಪರಮೇಶ್ವರ್ ಗೆ ವೆಂಕಟೇಶ್ ತಿರುಗೇಟು
ಚಾಮರಾಜನಗರ: ನಿಗಮ ಮಂಡಳಿ ನೇಮಕ ಮಾಡುವಾಗ ಎಲ್ಲರನ್ನು ಕೇಳಿ ಮಾಡಲು ಆಗುತ್ತಾ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹೇಳಿದರು.
ನಿಗಮ ಮಂಡಳಿ ನೇಮಕ ವಿಚಾರವಾಗಿ ನನ್ನನ್ನು ಯಾರು ವಿಚಾರಿಸಿಲ್ಲ, ಯಾರು ಏನು...
ರಾಮಲಲ್ಲಾನ ಫೋಟೊ ತೋರಿಸಿ ಸುತ್ತೂರು ಶ್ರೀಗಳ ಅಭಿಪ್ರಾಯ ಕೇಳಿದ ಶಿಲ್ಪಿ ಅರುಣ್ ಯೋಗಿರಾಜ್
ಮೈಸೂರು: ಅಯೋಧ್ಯೆ ರಾಮಲಲ್ಲಾನನ್ನ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಇಂದು ಮೈಸೂರಿನಲ್ಲಿ ಸುತ್ತೂರು ದೇಶಿಕೇಂದ್ರ ಸ್ವಾಮೀಜಿ ಭೇಟಿಯಾಗಿ ರಾಮಲಲ್ಲಾನ ಮೂರ್ತಿ ಕುರಿತು ಅಭಿಪ್ರಾಯ ಕೇಳಿದರು.
ಇಂದು ಸುತ್ತೂರು ದೇಶಿಕೇಂದ್ರ ಸ್ವಾಮೀಜಿ ಅವರನ್ನ ಶಿಲ್ಪಿ ಅರುಣ್...
ಜ್ಞಾನವಾಪಿ ಮಸೀದಿಯ ಸ್ಥಳದಲ್ಲಿ ದೇವಾಲಯವಿತ್ತು; ಹಿಂದೂ ದೇವರ ಕೆತ್ತನೆಗಳು ಕೆಳಗೆ ಮುಚ್ಚಲ್ಪಟ್ಟಿವೆ: ಎಎಸ್ ಐ...
ಮಹತ್ವದ ಬೆಳವಣಿಗೆಯೊಂದರಲ್ಲಿ, ಭಾರತೀಯ ಪುರಾತತ್ವ ಸಮೀಕ್ಷೆ (ಎಎಸ್ಐ) ಜ್ಞಾನವಾಪಿ ಮಸೀದಿಯ ಬಗ್ಗೆ ತನ್ನ ವೈಜ್ಞಾನಿಕ ಸಮೀಕ್ಷೆಯ ವರದಿಯಲ್ಲಿ ಮಸೀದಿ ನಿರ್ಮಾಣಕ್ಕೂ ಮೊದಲು ಜ್ಞಾನವಾಪಿ ಮಸೀದಿಯಿದ್ದ ಸ್ಥಳದಲ್ಲಿ ಹಿಂದೂ ದೇವಾಲಯವಿತ್ತು ಎಂದು ತೀರ್ಮಾನಿಸಿದೆ.
ವರದಿಯ ಪ್ರಕಾರ,...
ಗಣರಾಜ್ಯೋತ್ಸವ ಆಚರಣೆ ವೇಳೆ ಗಾಳಿಯಲ್ಲಿ ಹಾರಿಸಿದ ಗುಂಡು ತಗುಲಿ ಗ್ರಾಪಂ ಅಧ್ಯಕ್ಷೆಗೆ ಗಾಯ
ವಿಜಯಪುರ: ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ರಾಷ್ಟ್ರ ಧ್ವಜಾರೋಹಣದ ವೇಳೆ ವ್ಯಕ್ತಿಯೊಬ್ಬ ಗಾಳಿಯಲ್ಲಿ ಹಾರಿಸಿದ ಗುಂಡು, ವೇದಿಕೆಯಲ್ಲಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆಗೆ ತಗುಲಿ, ಗಾಯಗೊಂಡಿರುವ ಘಟನೆ ಇಂಡಿ ತಾಲೂಕಿನಲ್ಲಿ ಜರುಗಿದೆ.
ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ...
75ನೇ ಗಣರಾಜ್ಯೋತ್ಸವ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಥಾವರ್ ಚಂದ್...
ಬೆಂಗಳೂರು: ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು.
ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ...
ಹಾಸನ: ಹೆಂಡತಿಯನ್ನು ತನ್ನೊಟ್ಟಿಗೆ ಕಳಿಸ್ತಿಲ್ಲ ಎಂದು ಮಾವನನ್ನೇ ಕೊಂದ ಅಳಿಯ
ಹಾಸನ: ಹೆಂಡತಿಯನ್ನು ತನ್ನೊಟ್ಟಿಗೆ ಕಳಿಸ್ತಿಲ್ಲ ಎಂದು ಕೋಪಗೊಂಡ ಅಳಿಯ, ಕುಡಿದ ಮತ್ತಿನಲ್ಲಿ ಮಾವನ ಮೇಲೆ ಹಲ್ಲೆ ಮಾಡಿ ಮಾವನನ್ನೇ ಹತ್ಯೆಗೈದ ಘಟನೆ ಹಾಸನದಲ್ಲಿ ನಡೆದಿದೆ.
ಬೇಲೂರು ತಾಲೂಕಿನ ರಾಮೇನಹಳ್ಳಿಯ ತಮ್ಮಯ್ಯ (64) ಮೃತ ವ್ಯಕ್ತಿ....
ಕೇವಲ ಆಪರೇಷನ್ ಕಮಲ ಮಾಡುವುದಷ್ಟೇ ಬಿಜೆಪಿಗೆ ಗೊತ್ತಿರುವುದು: ಎನ್.ಎಸ್.ಬೋಸರಾಜು
ಮಡಿಕೇರಿ: ಜನಪರವಾಗಿ ಅಭಿವೃದ್ಧಿ ಮಾಡಿ ತೋರಿಸುವ ಶಕ್ತಿ ಬಿಜೆಪಿಗೆ ಇಲ್ಲ. ಕೇವಲ ಆಪರೇಷನ್ ಕಮಲ ಮಾಡುವುದಷ್ಟೇ ಬಿಜೆಪಿಗೆ ಗೊತ್ತಿರುವುದು ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ತಂತ್ರಜ್ಞಾನ ಖಾತೆ ಸಚಿವ ಎನ್.ಎಸ್.ಭೋಸರಾಜು ತಿಳಿಸಿದರು.
ಇಲ್ಲಿಯ...
ಮೈಸೂರಿನ ಸಂಸ್ಕೃತಿ ಬಗ್ಗೆ ಎಲ್ಲೆಡೆಯು ಚರ್ಚೆಯಾಗಬೇಕು: ಡಾ. ಎಚ್. ಸಿ ಮಹದೇವಪ್ಪ
ಮೈಸೂರು: ನಮ್ಮ ಸಂಸ್ಕೃತಿ ಕಲೆ, ಸಂಪ್ರದಾಯದ, ಧಾರ್ಮಿಕತೆಯ ಬಗ್ಗೆ ಹೊರಗಿನ ಜನರಿಗೆ ತಿಳಿಸಿ ಅದು ಎಲ್ಲೆಡೆಯು ಚರ್ಚೆಯಾಗುವಂತೆ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ....
ಚಾಮರಾಜನಗರದ ಆಮ್ಲಜನಕ ದುರಂತ: ಫೆ.1ರಿಂದ ಸರ್ಕಾರಿ ಕೆಲಸ ನೀಡಲಾಗುವುದು- ಕೆ.ವೆಂಕಟೇಶ್
ಚಾಮರಾಜನಗರ: ನಗರದ ಕೋವಿಡ್ ಆಸ್ಪತ್ರೆಯಲ್ಲಿ 2021ರ ಮೇ 2ರಂದು ಆಮ್ಲಜನಕ ಸಕಾಲದಲ್ಲಿ ಪೂರೈಕೆಯಾಗದೆ ಮೃತಪಟ್ಟ 32 ಮಂದಿಯ ಕುಟುಂಬದ ಸದಸ್ಯರಿಗೆ ಫೆ.1ರಿಂದ ಸರ್ಕಾರಿ ಕೆಲಸ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್...





















