ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41353 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸಿಎಂ ಹುದ್ದೆಯಿಂದ ಅರವಿಂದ್‌ ಕೇಜ್ರಿವಾಲ್‌ ವಜಾಗೊಳಿಸುವಂತೆ ಕೋರಿದ್ದ ಪಿಐಎಲ್ ವಜಾ

0
ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧಿಸಲ್ಪಟ್ಟು, ಜೈಲುಶಿಕ್ಷೆಗೆ ಒಳಗಾಗಿದ್ದ ಅರವಿಂದ್‌ ಕೇಜ್ರಿವಾಲ್‌ ಅವರನ್ನು ದೆಹಲಿ ಮುಖ್ಯಮಂತ್ರಿ ಹುದ್ದೆಯಿಂದ ವಜಾಗೊಳಿಸಬೇಕೆಂದು ಕೋರಿ ಸಲ್ಲಿಸಿದ್ದ ಪಿಐಎಲ್‌ ಅನ್ನು ಸುಪ್ರೀಂಕೋರ್ಟ್‌ ಸೋಮವಾರ (ಮೇ 13) ವಜಾಗೊಳಿಸಿದೆ. ಕೇಜ್ರಿವಾಲ್‌ ಅವರನ್ನು...

ದಕ್ಷಿಣ ಭಾರತದಲ್ಲಿ ಬಿಜೆಪಿಗೆ ದೊಡ್ಡ ಗೆಲುವು ಸಿಗಲಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

0
ಹೊಸದಿಲ್ಲಿ: ದಕ್ಷಿಣ ಭಾರತದಲ್ಲಿ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ದೊಡ್ಡ ಗೆಲುವು ಸಿಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭವಿಷ್ಯ ನುಡಿದಿದ್ದಾರೆ. ನಾವು ದಕ್ಷಿಣದ ನಾಲ್ಕು ರಾಜ್ಯಗಳಾದ ಕರ್ನಾಟಕ,...

ಪಾಕಿಸ್ತಾನ ಬಳೆ ತೊಟ್ಟಿಲ್ಲ ಅಂದರೆ ಭಾರತ ಅವರಿಗೆ ಬಳೆ ತೊಡಿಸುತ್ತದೆ: ಪ್ರಧಾನಿ ಮೋದಿ

0
ಪಾಟ್ನಾ: ಫಾರೂಕ್ ಅಬ್ದುಲ್ಲಾ ಮತ್ತು ಮಣಿಶಂಕರ್ ಅಯ್ಯರ್ ಹೇಳಿಕೆ ಬಗ್ಗೆ ಇಂಡಿಯಾ ಬಣ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಹಣದ ಕೊರತೆಯಿರುವ ಪಾಕಿಸ್ತಾನ ಬಳೆ ತೊಟ್ಟಿಲ್ಲ ಅಂದರೆ ಭಾರತ ಅವರಿಗೆ...

ಏಕನಾಥ್​ ಶಿಂಧೆ ಭ್ರಮೆಯಲ್ಲಿದ್ದಾರೆ: ಏಕನಾಥ್​ ಶಿಂಧೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

0
ಬೆಂಗಳೂರು: ಲೋಕಸಭೆ ಚುನಾವಣೆ ಬಳಿಕ ಕರ್ನಾಟಕ ಸರ್ಕಾರ ಪತನ ಬಗ್ಗೆ ಏಕನಾಥ್​ ಶಿಂಧೆ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಏಕನಾಥ್​ ಶಿಂಧೆ ಭ್ರಮೆಯಲ್ಲಿದ್ದಾರೆ. ಯಾವ ಕಾರಣಕ್ಕೂ ಅಪರೇಷನ್...

CBSE ಫಲಿತಾಂಶ ಪ್ರಕಟ: ಬಾಲಕಿಯರದ್ದೇ ಮೇಲುಗೈ

0
ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ CBSE ಇಂದು ಸೋಮವಾರ ೧೨ ನೇ ತರಗತಿಯ ಫಲಿತಾಂಶಗಳನ್ನು ಪ್ರಕಟಿಸಿದೆ. ೮೭.೯೮ ರಷ್ಟು ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷಕ್ಕಿಂತ ಶೇಕಡಾ ೦.೬೫...

ದೇಶದಾದ್ಯಂತ ಮುಕ್ತ ಜೈಲುಗಳನ್ನು ಹೆಚ್ಚಿಸಲು ಸುಪ್ರೀಂ ಕೋರ್ಟ್ ಸಲಹೆ

0
ರಾಜಸ್ಥಾನದಂತೆ ದೇಶದೆಲ್ಲೆಡೆ ಮುಕ್ತ ಜೈಲುಗಳನ್ನು ಹೆಚ್ಚಿಸಲು ಸುಪ್ರೀಂ ಕೋರ್ಟ್‌ ಸಲಹೆ ನೀಡಿದೆ. ಇದರಿಂದ ಜೈಲುಗಳಲ್ಲಿನ ದಟ್ಟಣೆ ನಿವಾರಣೆ ಮತ್ತು ಕೈದಿಗಳ ಪುನರ್ವಸತಿಗೆ ಅನುಕೂಲವಾಗುತ್ತದೆ ಎಂದು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ...

ಪ್ರಜ್ವಲ್‌ ರೇವಣ್ಣ ನಿವಾಸಕ್ಕೆ ಎಫ್‌ಎಸ್ಎಲ್ ತಂಡ ಭೇಟಿ: ಸಾಕ್ಷ್ಯ ಸಂಗ್ರಹ

0
ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ನಗರದ ಸಂಸದರ ನಿವಾಸಕ್ಕೆ ಎಫ್‌ಎಸ್ಎಲ್ ತಂಡ ಭೇಟಿ ನೀಡಿದ್ದು, ಸಾಕ್ಷ್ಯ ಸಂಗ್ರಹ ಮಾಡುತ್ತಿದೆ. ನಗರದ ಆರ್.ಸಿ.ರಸ್ತೆಯಲ್ಲಿರುವ ಸಂಸದರ ನಿವಾಸಕ್ಕೆ ಹಾಕಿದ್ದ ಬೀಗವನ್ನು...

ಮಹಾರಾಷ್ಟ್ರ ಮಾದರಿ ಆಪರೇಷನ್ ಗೆ ಕರ್ನಾಟಕದಿಂದ ಆಹ್ವಾನ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ

0
ಬೆಂಗಳೂರು: ಲೋಕಸಭೆ ಚುನಾವಣೆ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸುಳಿವು ನೀಡಿದ್ದಾರೆ. ತೆರೆಯ ಮರೆಯಲ್ಲಿ ಕರ್ನಾಟಕದ ಬಿಜೆಪಿ ನಾಯಕರಿಂದಲೇ ತಮಗೆ ಆಪರೇಷನ್​​ ಮಾಡಲು  ಆಹ್ವಾನವಿದೆ ಎಂದಿರುವ...

ಗರ್ಭಿಣಿ ಉದ್ಯೋಗಿಗಳ ಬಗ್ಗೆ ಉದ್ಯೋಗದಾತರಿಗೆ ಸಹಾನುಭೂತಿ ಇರಬೇಕು: ಬಾಂಬೆ ಹೈಕೋರ್ಟ್

0
ಗರ್ಭಿಣಿ ಉದ್ಯೋಗಿಗಳ ಬಗ್ಗೆ ಉದ್ಯೋಗದಾತರಿಗೆ ಸಹಾನುಭೂತಿ ಇರಬೇಕು ಎಂದು ತಿಳಿಸಿರುವ ಬಾಂಬೆ ಹೈಕೋರ್ಟ್‌ ಮಹಿಳೆಯೊಬ್ಬರಿಗೆ ಹೆರಿಗೆ ಸೌಲಭ್ಯ ನೀಡುವಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಶುಕ್ರವಾರ ಆದೇಶಿಸಿದೆ . ಹೆರಿಗೆ ರಜೆ ಮಂಜೂರಾತಿಗೆ ಅರ್ಹರಲ್ಲ...

ಬೆಂಗಳೂರು: ದೂರಸಂಪರ್ಕ ಇಲಾಖೆಯ ಅಧಿಕಾರಿಗಳೆಂದು ಹೇಳಿಕೊಂಡು ಮಹಿಳೆಗೆ 30 ಲಕ್ಷ ವಂಚನೆ

0
ಬೆಂಗಳೂರು: ದೂರಸಂಪರ್ಕ ಇಲಾಖೆಯ ಅಧಿಕಾರಿಗಳೆಂದು ಹೇಳಿಕೊಂಡು ಮಹಿಳೆಗೆ 30 ಲಕ್ಷ ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ನಾವು ದೂರಸಂಪರ್ಕ ಇಲಾಖೆ ಅಧಿಕಾರಿಗಳು,ನಿಮ್ಮ ಆಧಾರ್ ಬಯೋಮೆಟ್ರಿಕ್ ದುರ್ಬಳಕೆಯಾಗಿದೆ ಮತ್ತು ಬ್ಯಾಂಕ್ ಖಾತೆಗಳ ಪರಿಶೀಲನೆ ಮಾಡಬೇಕಿದೆ...

EDITOR PICKS