ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38479 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಚಾಮರಾಜನಗರ: ಕೃಷಿ ಹೊಂಡಕ್ಕೆ ವಿಷ ಹಾಕಿದ ದುಷ್ಕರ್ಮಿಗಳು- ಸಾವಿರಾರು ಮೀನುಗಳು ಸಾವು

0
ಚಾಮರಾಜನಗರ: ಬಡ ರೈತ ಕೃಷಿ ಹೊಂಡದಲ್ಲಿ ಸಾಕಾಣಿಕೆ ಮಾಡಿದ್ದ ಮೀನುಗಳಿಗೆ ದುಷ್ಕರ್ಮಿಗಳು ವಿಷ ಹಾಕಿದ ಘಟನೆ ಚಾಮರಾಜನಗರ ಪಟ್ಟಣದ ರಾಮಸಮುದ್ರದಲ್ಲಿ ನಡೆದಿದೆ. ರಾಮಸಮುದ್ರ ಬಡಾವಣೆಯ ರೈತ ಮಹೇಶ್ ಬಾಬು ಎಂಬುವವರ ಜಮೀನಿನಲ್ಲಿ ಸಾಕಾಣಿಕೆ ಮಾಡಿದ್ದ...

ಅದ್ದೂರಿಯಾಗಿ 75 ನೇ ಗಣರಾಜ್ಯೋತ್ಸವ ಆಚರಣೆ: ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

0
ಮೈಸೂರು:  75 ನೇ ಅಮೃತ ಮಹೋತ್ಸವ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ ಅವರು ದ್ವಜರೋಹಣ ನೆರವೇರಿಸಿ,ನಾಡಿಗೆ...

ಕುರುಬ ಸಮುದಾಯದವ ಎನ್ನುವ ಕಾರಣಕ್ಕೆ ರಾಯಣ್ಣನನ್ನು ಗೌರವಿಸದೆ, ರಾಯಣ್ಣನ ದೇಶಪ್ರೇಮಕ್ಕಾಗಿ ಸ್ಮರಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು: ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪುಣ್ಯ ಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾಜದ ಬದಲಾವಣೆಗೆ ಒಪ್ಪದ, ಸಮಾನ...

ಸಮಾಜದ ಶ್ರೇಯೋಭಿವೃದ್ದಿಯೇ ಸಂವಿಧಾನದ ಆಶಯ: ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ

0
ಶಿವಮೊಗ್ಗ‌: ಸಂವಿಧಾನ ಕರ್ತೃ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಆರವರು ಹೇಳಿದಂತೆ ಸಮಾಜದ ಶ್ರೇಯೋಭಿವೃದ್ದಿಯೇ ನಮ್ಮ ಸಂವಿಧಾನದ ಅಂತಿಮ ಆಶಯವೆಂದು ಅರಿತು ಅಭಿವೃದ್ದಿಯ ಪಥದಲ್ಲಿ ನಾವೆಲ್ಲ ನಡೆಯೋಣವೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ...

ಕಾಂಗ್ರೆಸ್  ಪಕ್ಷ ಸಮುದ್ರ ಇದ್ದಂತೆ. ನೂರಾರು ಜನ ಬರ್ತಾರೆ, ಹೋಗುತ್ತಾರೆ: ಡಿಸಿಎಂ ಡಿ ಕೆ...

0
ಬೆಂಗಳೂರು: ಕಾಂಗ್ರೆಸ್  ಪಕ್ಷ ಸಮುದ್ರ ಇದ್ದಂತೆ. ನೂರಾರು ಜನ ಬರ್ತಾರೆ, ನೂರಾರು ಜನ ಹೋಗುತ್ತಾರೆ. ಜಗದೀಶ್ ಶೆಟ್ಟರ್ ಅವರು ಇದನ್ನು ಗಮನದಲ್ಲಿಟ್ಟುಕೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್...

ಯಾರನ್ನೇ ಪಕ್ಷಕ್ಕೆ ಕರೆತರುವಾಗ ಯೋಚಿಸಿ, ಯೋಗ್ಯವಾದವರನ್ನು ಕರೆತರಬೇಕು: ಮಲ್ಲಿಕಾರ್ಜುನ ಖರ್ಗೆ

0
ಬೆಂಗಳೂರು: ಪಕ್ಷಕ್ಕೆ ಯಾರನ್ನೇ ಕರೆತರುವಾಗ ಅವರ ಪೂರ್ವಾಪರ ವಿಚಾರಿಸಿ ಅವರು ನಮ್ಮ ಪಕ್ಷಕ್ಕೆ ಯೋಗ್ಯರೇ ಎಂಬುದನ್ನು ಯೋಚಿಸಿ ಕರೆತರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಕರೆನೀಡಿದರು. ಕೆಪಿಸಿಸಿ ಕಚೇರಿಯಲ್ಲಿ...

ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

0
ಶಿರ್ವ: ಕಟಪಾಡಿ-ಶಿರ್ವ ಮುಖ್ಯರಸ್ತೆಯ ಬಂಟಕಲ್ಲು ಅರಸೀಕಟ್ಟೆಯಬಳಿ ಗುರುವಾರ (ಜ.25ರಂದು) ರಾತ್ರಿ ಸುಮಾರು ಗಂಟೆ 10.15 ರ ವೇಳೆಗೆ  ರಸ್ತೆಯಲ್ಲಿ ಬೈಕೊಂದು ಅಫಘಾತಕ್ಕೀಡಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರ ದರ್ಶನ್ (24 )...

ಬಾಗಲಕೋಟೆ: ಬನಶಂಕರಿ ಜಾತ್ರೆ ಮುಗಿಸಿಕೊಂಡು ಹಿಂತಿರುಗುತ್ತಿದ್ದ ನಾಲ್ವರು ಅಪಘಾತದಲ್ಲಿ ಸಾವು

0
ಬಾಗಲಕೋಟೆ: ಜಿಲ್ಲೆಯ ಬಾದಾಮಿ ಬನಶಂಕರಿ ಜಾತ್ರೆ ಮುಗಿಸಿಕೊಂಡು ತಮ್ಮೂರಿಗೆ ತೆರಳುತ್ತಿದ್ದ ನಾಲ್ವರು ಭೀಕರ ಅಪಘಾತದಲ್ಲಿ ಮಸಣ ಸೇರಿದ ದಾರುಣ ಘಟನೆ ಜಿಲ್ಲೆಯ ಬೀಳಗಿ ತಾಲೂಕಿನ‌ ಸುನಗ ಕ್ರಾಸ್ ಬಳಿ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ...

ಬಿಜೆಪಿಗೆ ಬರುವಂತೆ ನನಗೆ ಬಹಳಷ್ಟು ಒತ್ತಡ ಇದೆ: ಲಕ್ಷ್ಮಣ್ ಸವದಿ

0
ಬೆಳಗಾವಿ: ಬಿಜೆಪಿಗೆ ಬರುವಂತೆ ನನಗೆ ಬಹಳಷ್ಟು ಒತ್ತಡ ಇದೆ. ತಿರುಗಿ ಮಗ ಮನೆಗೆ ಬರಬೇಕು ಎಂಬುದಾಗಿ ಬಿಜೆಪಿಯವರು ಬೇಡಿಕೆ ಇಟ್ಟಿದ್ದಾರೆ. ಕಹಿ ಘಟನೆಗಳನ್ನ ಮರೆಯಬೇಕು ಎಂದೂ ಹೇಳುತ್ತಿದ್ದಾರೆ ಎಂದು ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಅಥಣಿಯಲ್ಲಿ...

ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ 75 ನೇ ಗಣರಾಜ್ಯೋತ್ಸವ ಆಚರಣೆ

0
ಮೈಸೂರು: ಮೈಸೂರು ವಿಭಾಗವು 75ನೇ ಗಣರಾಜ್ಯೋತ್ಸವವನ್ನು ಮೈಸೂರಿನ ರೈಲ್ವೆ ಕ್ರೀಡಾ ಮೈದಾನದಲ್ಲಿ ಸಂಭ್ರಮದಿಂದ ಆಚರಿಸಿತು. ರೈಲ್ವೆ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಅವರ ಕುಟುಂಬವರ್ಗದವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಶಿಲ್ಪಿ...

EDITOR PICKS