ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41350 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ತಮಿಳುನಾಡು: ನಾಗಪಟ್ಟಣಂ ಸಂಸದ ಎಂ. ಸೆಲ್ವರಾಜ್ ನಿಧನ

0
ಚೆನ್ನೈ: ಡೆಲ್ಟಾ ರೈತರನ್ನು ಬೆಂಬಲಿಸಿ ಹಲವಾರು ಪ್ರತಿಭಟನೆಗಳ ನೇತೃತ್ವ ವಹಿಸಿದ್ದ ನಾಗಪಟ್ಟಿಣಂ ಸಂಸದ ಹಾಗೂ ಭಾರತೀಯ ಕಮ್ಯುನಿಸ್ಟ್ ಪಾರ್ಟಿಯ(ಸಿಪಿಐ) ಹಿರಿಯ ನಾಯಕ ಎಂ. ಸೆಲ್ವರಾಜ್ ಅವರು ವಯೋಸಹಜ ಕಾಯಿಲೆಯಿಂದ  ಸೋಮವಾರ ನಿಧನರಾಗಿದ್ದಾರೆ ಎಂದು...

ಟಿವಿ ಧಾರಾವಾಹಿ ದೃಶ್ಯದಲ್ಲಿ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಸಂಚಾರ: ನಟಿಗೆ ದಂಡ

0
ಮಂಗಳೂರು: ಟಿವಿ ಧಾರಾವಾಹಿಯ ದೃಶ್ಯವೊಂದರಲ್ಲಿ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ಸಂಚರಿಸಿದ ನಟಿಗೆ ಮಂಗಳೂರಿನ ವೀಕ್ಷಕರ ದೂರು ಅನುಸರಿಸಿ ಪೊಲೀಸರು ದಂಡ ಹಾಕಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಸೀತಾರಾಮ' ಹೆಸರಿನ ಧಾರಾವಾಹಿಯ 14ನೇ ಸಂಚಿಕೆಯಲ್ಲಿ...

ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮರಿತಿಬ್ಬೇಗೌಡರನ್ನು ಕಣಕ್ಕಿಳಿಸಿದ ಕಾಂಗ್ರೆಸ್

0
ಮೈಸೂರು: ಮೈಸೂರು, ಹಾಸನ, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳನ್ನೊಳಗೊಂಡ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ (ಎಸ್‌ ಟಿಸಿ) ಕರ್ನಾಟಕ ವಿಧಾನ ಪರಿಷತ್ತಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಅವರ ಹೆಸರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಆನೆ ಕಂಡು ಚರಂಡಿಗೆ ಇಳಿದ ಬೊಲೇರೋ: ಪ್ರಾಣಾಪಾಯದಿಂದ ಸವಾರರು ಪಾರು

0
ಚಾರ್ಮಾಡಿ: ರಸ್ತೆಯಲ್ಲಿ ಭಾರಿ ಮಂಜು ಆವರಿಸಿದ್ದು ಈ ವೇಳೆ ರಸ್ತೆ ಮಧ್ಯದಲ್ಲಿ ಆನೆಯೊಂದು ಗೋಚರಿಸಿದೆ ಗಾಬರಿಗೊಂಡ ಬೊಲೆರೋ ಚಾಲಕ ಚರಂಡಿಗೆ ಇಳಿಸಿದ್ದಾನೆ. ಚಾರ್ಮಾಡಿ ಘಾಟಿಯ 8-9ನೇ ತಿರುವಿನ ಮಧ್ಯೆ ಘಟನೆ ನಡೆದಿದ್ದು ರಾತ್ರಿ ಹೊತ್ತು...

ಬೆಳಗಾವಿ: ಮೊಸಳೆ ದಾಳಿಗೆ ರೈತ ಬಲಿ

0
ಬೆಳಗಾವಿ: ವೃದ್ಧ ರೈತರೊಬ್ಬರು ಮೊಸಳೆ ದಾಳಿಗೆ ಬಲಿಯಾದ ದಾರುಣ ಘಟನೆ ಚಿಕ್ಕೋಡಿ ತಾಲೂಕಿನ ದತ್ತವಾಡ-ಸದಲಗಾ ಬಳಿಯ ದೂದ್​​​​ಗಂಗಾ ನದಿ ದಡದಲ್ಲಿ ಸಂಭವಿಸಿದೆ. ಮೃತರನ್ನು ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದ ನಿವಾಸಿ ಮಹಾದೇವ ಪುನ್ನಪ್ಪ ಖುರೆ...

ಲೋಕಸಭೆ ಚುನಾವಣೆಯ 4ನೇ ಹಂತದ: 9 ಗಂಟೆ ವೇಳೆಗೆ ಶೇ. 10.35ರಷ್ಟು ಮತದಾನ

0
ನವದೆಹಲಿ: ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಸೋಮವಾರ ಬೆಳಗ್ಗೆ 9 ಗಂಟೆ ವೇಳೆಗೆ ಶೇ. 10.35ರಷ್ಟು ಮತದಾನವಾಗಿದೆ ಎಂದ ತಿಳಿದುಬಂದಿದೆ, 10 ರಾಜ್ಯಗಳ 96 ಲೋಕಸಭಾ ಕ್ಷೇತ್ರ, ಆಂಧ್ರಪ್ರದೇಶ ವಿಧಾನಸಭೆಯ...

ಪೊಲೀಸರ ಮೇಲೆ ಹಲ್ಲೆಗೆ ಯತ್ನ: ರೌಡಿ ಶೀಟರ್ ಶೋಹಿಬ್ ಕಾಲಿಗೆ ಗುಂಡೇಟು

0
ಶಿವಮೊಗ್ಗ: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಬೀರನಕೆರೆ ಬಳಿ ಘಟನೆ ನಡೆದಿದೆ. ಶಿವಮೊಗ್ಗದಲ್ಲಿ ನಡೆದಿದ್ದ ತ್ರಿಬಲ್ ಮರ್ಡರ್...

ಜೈಪುರದ ನಾಲ್ಕು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ

0
ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆಯ ಇ-ಮೇಲ್ ಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎರಡು ಆಸ್ಪತ್ರೆಗಳು ಮತ್ತು ದೆಹಲಿ ಐಜಿಐ ವಿಮಾನ ನಿಲ್ದಾಣಕ್ಕೆ ಭಾನುವಾರ ಬಾಂಬ್ ಬೆದರಿಕೆ ಇಮೇಲ್ ಬಂದ ನಂತರ, ಜೈಪುರದ ನಾಲ್ಕು...

ಕನ್ನಡದ ಯುವನಟ ಚೇತನ್‌ ಚಂದ್ರ ಮೇಲೆ ಅಪರಿಚಿತ ವ್ಯಕ್ತಿಗಳಿಂದ ಹಲ್ಲೆ

0
ಬೆಂಗಳೂರು: ಸ್ಯಾಂಡಲ್‌ ವುಡ್ ಯುವನಟ ಚೇತನ್‌ ಚಂದ್ರ ಅವರ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಭಾನುವಾರ ರಾತ್ರಿ(ಮೇ.12 ರಂದು) ಅವರ ಮೇಲೆ ಅಪರಿಚಿತರು ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ ಎಂದು ಅವರು...

ಮಳೆಯಿಂದ ರಸ್ತೆ ಕಾಣದೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಟಿಟಿ: ಪ್ರಯಾಣಿಕರು ಪಾರು

0
ಶೃಂಗೇರಿ: ಮಳೆಯಿಂದ ರಸ್ತೆ ಕಾಣದೆ ಟಿಟಿ ವಾಹನವೊಂದು ರಸ್ತೆ ಕಾಣದೆ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಶೃಂಗೇರಿ ತಾಲೂಕಿನ ಕುಂಚೇಬೈಲು ಗ್ರಾಮದ ಬಳಿ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿದ್ದು ಅದೃಷ್ಟವಶಾತ್...

EDITOR PICKS