Saval
ಕೋಮುವಾದಿ ಶಕ್ತಿಗಳ ಹುಟ್ಟಡಗಿಸಲು ಸರ್ಕಾರ ಸರ್ವ ಸನ್ನದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಕೋಮುವಾದಿ ಶಕ್ತಿಗಳ ಹುಟ್ಟಡಗಿಸಲು ನಮ್ಮ ಸರ್ಕಾರ ಸರ್ವ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಗಣರಾಜ್ಯೋತ್ಸವದ ಸಂದರ್ಭ ನೀಡಿದ ಸಂದೇಶದಲ್ಲಿ ಅವರು, ಕೋಮುವಾದ ಆಂತಕ ಸೃಷ್ಟಿಸುತ್ತಿದೆ. ನಮ್ಮ ನಡೆ ಅಭಿವೃದ್ಧಿಯ ಕಡೆಗೆ ಸಾಗುತ್ತಿದ್ದರೂ...
ಮುಂಬೈ: ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ, ಓರ್ವ ಸಾವು
ಮುಂಬೈ: ಮುಂಜಾನೆ ಮುಂಬೈನ ಗ್ರಾಂಟ್ ರಸ್ತೆಯ ಕಮಾತಿಪುರದ ರೆಸ್ಟೋರೆಂಟ್ ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಹತ್ತಿರದ ಮಾಲ್ ಮತ್ತು ಬಹುಮಹಡಿ ಕಟ್ಟಡವನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ ಎಂದು ಮುಂಬೈ ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
ಆವರಣದಲ್ಲಿ...
01 ಡೇಟಾಬೇಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರವು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಡೇಟಾಬೇಸ್ ಮ್ಯಾನೇಜರ್ ಪೋಸ್ಟ್‌ಗಳನ್ನು NCBS ಅಧಿಕೃತ ಅಧಿಸೂಚನೆಯ ಮೂಲಕ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ ಜನವರಿ 2024.
ಆಸಕ್ತ ಅಭ್ಯರ್ಥಿಗಳು 25-Jan-2024 ರಂದು...
ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ರಲ್ಲಾ ಮೋದಿಯವರೇ, ಎಲ್ಲಿ 20 ಕೋಟಿ ಉದ್ಯೋಗ...
ಮಡಿಕೇರಿ: ಪ್ರಧಾನಿ ನರೇಂದ್ರ ಮೋದಿಯವರೊಬ್ಬರ ಅವಧಿಯಲ್ಲಿ ದೇಶದ ಸಾಲ 173 ಲಕ್ಷ ಕೋಟಿಗೆ ಏರಿಕೆಯಾಗಿದೆ. ಕಳೆದ 10 ವರ್ಷಗಳ ಮೋದಿ ಅವಧಿಯಲ್ಲಿ 120 ಲಕ್ಷ ಕೋಟಿ ಸಾಲ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಡಿಸಿ,ಸಿಇಒ ಭೇಟಿ
ಪಿರಿಯಾಪಟ್ಟಣ : ಬೈಲುಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬುಧವಾರ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದರು.
ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಕಡತಗಳನ್ನು...
ಮರಳಿ ಗೂಡು ಸೇರಿದ ಶೆಟ್ಟರ್, ಇದು ಆಪರೇಷನ್ ಕಮಲ ಅಲ್ಲ: ವಿಧಾನಸಭೆಯ ವಿಪಕ್ಷ ನಾಯಕ...
ಬೆಂಗಳೂರು: ಜಗದೀಶ ಶೆಟ್ಟರ್ ಬಿಜೆಪಿಗೆ ಬಂದಿರುವುದೇನೂ ಆಪರೇಷನ್ ಕಮಲ ಅಲ್ಲ. ಕಾಂಗ್ರೆಸ್ ಪಕ್ಷದೊಳಗಿನ ಉಸಿರುಗಟ್ಟುವ ವಾತಾವರಣವನ್ನು ತಡೆದುಕೊಳ್ಳಲಾರದೆ ಶೆಟ್ಟರ್ ಮರಳಿ ತಮ್ಮ ಗೂಡು ಸೇರಿದ್ದಾರೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗಾರರೊಂದಿಗೆ...
“ಬೀಜಮಂತ್ರವಾಗಿದ್ದ ರಾಮನಾಮ ಈಗ ಶೌರ್ಯ ಮಂತ್ರವಾಗಿದೆ’ ಅಯೋಧ್ಯಾ ಕೃತಿ ಲೋಕಾರ್ಪಣೆ ಮಾಡಿ ಸಂಸದ ಅನಂತ್...
ಬೆಂಗಳೂರು: "ಬೀಜ ಮಂತ್ರವಾಗಿದ್ದ ರಾಮ ನಾಮವು ತಾರಕ ಮಂತ್ರವಾಗಿ ಇದೀಗ "ಜೈ ಶ್ರೀರಾಮ್" ಎಂಬ ಶೌರ್ಯ ಮಂತ್ರವಾಗಿ ರಾಮಭಕ್ತರಲ್ಲಿ ಹೊಸ ಉಮೇದನ್ನು ಮೂಡಿಸಿದೆ" ಎಂದು ಉತ್ತರ ಕನ್ನಡದ ಲೋಕಸಭಾ ಸದಸ್ಯ ಅನಂತ್ ಕುಮಾರ್...
ನಕಲಿ ದಾಖಲೆ ಸೃಷ್ಟಿಸಿ ಅಣ್ಣನ ಹೆಸರಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಕಲಿ ಶಿಕ್ಷಕ ವಜಾ
ಹುಣಸೂರು: ಮರಣ ಹೊಂದಿದ್ದ ಸಹೋದರನ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕನ ಹುದ್ದೆಗಿಟ್ಟಿಸಿ, ಕಳೆದ 26 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ನಕಲಿ ಶಿಕ್ಷಕನನ್ನು ಮೈಸೂರು ಡಿಡಿಪಿಐ ಸೇವೆಯಿಂದ ವಜಾಗೊಳಿಸಿ...
ಶೃಂಗೇರಿ ಶ್ರೀ ಶಾರದ ಪೀಠದ ನೂತನ ಸಿಇಒ ಆಗಿ ಪಿ.ಎ.ಮುರಳಿ ನೇಮಕ
ಶೃಂಗೇರಿ: ಶೃಂಗೇರಿ ಶ್ರೀ ಶಾರದ ಪೀಠದ ನೂತನ ಸಿಇಒ ಆಗಿ ಪಿ.ಎ. ಮುರಳಿ ಅವರನ್ನು ನೇಮಕ ಮಾಡಲಾಗಿದೆ.
ಈ ಹಿಂದೆ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಅಭಿನವ ವಿದ್ಯಾತೀರ್ಥ ಮಹಾಸ್ವಾಮೀಜಿಯವರ ನಿರ್ದೇಶನದಂತೆ 1989ರಲ್ಲಿ ಡಾ....
ʼಲವ್ & ವಾರ್ʼ: ಸಂಜಯ್ ಲೀಲಾ ಬನ್ಸಾಲಿ ಅವರ ಮುಂದಿನ ಸಿನಿಮಾ
ಮುಂಬಯಿ: ಬಾಲಿವುಡ್ ನ ಜನಪ್ರಿಯ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರು ತಮ್ಮ ಮುಂದಿನ ಸಿನಿಮಾವನ್ನು ಅನೌನ್ಸ್ ಮಾಡಿದ್ದು, ಪಾತ್ರ ವರ್ಗದ ಆಯ್ಕೆಯ ಮೂಲಕ ಬಿಟೌನ್ ಅಂಗಳದಲ್ಲಿ ಸದ್ದು ಮಾಡಿದೆ.
2022 ರಲ್ಲಿ ಸಂಜಯ್...





















