Saval
ಲಂಡನ್ ನಿಂದ ಹಿಂತಿರುಗಿದ “ಲವ್ ಲೀ’ ಚಿತ್ರತಂಡ
ವಸಿಷ್ಠ ಸಿಂಹ ನಾಯಕರಾಗಿರುವ “ಲವ್ ಲೀ’ ಚಿತ್ರತಂಡ ಚಿತ್ರದ ಪ್ರಮುಖ ದೃಶ್ಯಗಳ ಚಿತ್ರೀಕರಣಕ್ಕಾಗಿ ಲಂಡನ್ ಗೆ ತೆರಳಿತ್ತು. ಈಗ ಅಲ್ಲಿನ ಸುಂದರ ತಾಣಗಳಲ್ಲಿ ಚಿತ್ರೀಕರಣ ಪೂರೈಸಿಕೊಂಡು ವಾಪಾಸ್ ಆಗಿದೆ.
ಈ ಹಿಂದೆ ಪಡುಕೆರೆಯ ಕಡಲಕಿನಾರೆಯಲ್ಲಿ...
ರಸ್ತೆ ಅಪಘಾತ: ಪಲ್ಟಿಯಾದ ವಾಹನದಲ್ಲಿ ಕಂತೆ ಕಂತೆ ಹಣ ಪತ್ತೆ
ಆಂಧ್ರಪ್ರದೇಶ: ರಸ್ತೆ ಅಪಘಾತದಲ್ಲಿ ಪಲ್ಟಿಯಾದ ವಾಹನದಲ್ಲಿ ಕಂತೆ ಕಂತೆ ಹಣಗಳು ಪತ್ತೆಯಾಗಿರುವ ಘಟನೆ ಆಂಧ್ರಪ್ರದೇಶದ ನಲ್ಲಜರ್ಲ ಮಂಡಲದ ಅನಂತಪಲ್ಲಿಯಲ್ಲಿನಡೆದಿದೆ.
ಟಾಟಾ ಏಸ್ ವಾಹನವೊಂದು ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗೆ ಪರಿಣಾಮ ವಾಹನದಲ್ಲಿದ್ದ ವಸ್ತುಗಳೆಲ್ಲಾ ರಸ್ತೆಗೆ...
ಹಣಕ್ಕೆ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ: ಆರೋಪಿಗಳ...
ಕಲಬುರಗಿ: ಹಣಕ್ಕೆ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ ನಡೆಸಿದ ಘಟನೆ ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯಲ್ಲಿ ನಡೆದಿದೆ.
ಸೇಡಂ ತಾಲೂಕಿನ ದೇವನೂರ ಗ್ರಾಮದ ನಿವಾಸಿಯಾದ ಕಾರು...
ಕ್ರೂಸರ್ ವಾಹನ ಪಲ್ಟಿ: ಮೂವರು ಮಹಿಳೆಯರು ಸಾವು
ಚಿಕ್ಕೋಡಿ/ಅಥಣಿ: ಶನಿವಾರ ಮಹಾರಾಷ್ಟ್ರದ ಜತ್ತ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿ ಅಥಣಿ ತಾಲ್ಲೂಕಿನ ಬಳ್ಳಿಗೇರಿಯ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ.
ಮಹಾದೇವಿ ಚೌಗಲಾ, ಗೀತಾ ದೊಡಮನಿ, ಕಸ್ತೂರಿ ಮೃತರು. ಇವರೆಲ್ಲರೂ ಕೆಲಸಕ್ಕಾಗಿ ಮಹಾರಾಷ್ಟ್ರಕ್ಕೆ ಹೊರಟಿಟ್ದರು. ಕ್ರೂಸರ್...
ಕೆಎಎಸ್ ಅಧಿಕಾರಿಯ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಬೆಂಗಳೂರು: ಕೆಎಎಸ್ ಅಧಿಕಾರಿಯ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಸಂಜಯ್ನಗರದ ನಿವಾಸದಲ್ಲಿ ನಡೆದಿದೆ.
ಚೈತ್ರಾಗೌಡ ಮೃತ ಮಹಿಳೆ. ವೃತ್ತಿಯಲ್ಲಿ ವಕೀಲರಾಗಿದ್ದರು.
ಮನೆಯಲ್ಲಿ ಫ್ಯಾನ್ಗೆ ನೇಣುಬಿಗಿದ ಸ್ಥಿತಿಯಲ್ಲಿ ಶವಪತ್ತೆ ಆಗಿದ್ದು, ಮನೆಯಲ್ಲಿ ಯಾವುದೇ ಡೆತ್ನೋಟ್...
ಕೆರಗೋಡು ಹನುಮ ಧ್ವಜ ವಿವಾದ: ಜೆಡಿಎಸ್, ಭಜರಂಗದಳ, ವಿ.ಹಿಂ.ಪ ಪ್ರತಿಭಟನೆ
ಮಂಡ್ಯ: ಕೆರಗೋಡು ಹನುಮ ಧ್ವಜ ವಿವಾದ ಹಿನ್ನೆಲೆ ಹೋರಾಟಗಾರರಿಗೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್, ಭಜರಂಗದಳ, ವಿಶ್ವ ಹಿಂದೂ ಪರಿಷತ್ ಕೆರಗೋಡು ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.
ಗ್ರಾಮದ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ...
ಭರಮಸಾಗರ: ಮದುವೆಯಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಭರಮಸಾಗರ: ಕಾಲಗೆರೆ ಗ್ರಾಮದ ಮದುವೆ ಸಮಾರಂಭದಲ್ಲಿ ಊಟ ಮಾಡಿದ ಸುಮಾರು 30 ಕ್ಕೂ ಹೆಚ್ಚು ಜನರು ಪುಡ್ ಪಾಯಿಸನ್ ನಿಂದ ಅಸ್ವಸ್ಥಗೊಂಡು ದಾವಣಗೆರೆಯ ಸಿಜಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಶುಕ್ರವಾರ...
ನ್ಯಾಯಾಧೀಶರೊಬ್ಬರ ನಿಗ್ರಾಣಿಯಲ್ಲಿ ಎಸ್ಐಟಿ ನಡೆಸಲಿ: ಸಿ ಟಿ ರವಿ
ಬೆಂಗಳೂರು: ಪೊಲೀಸರ ವಶದಲ್ಲಿರುವ ವಕೀಲ ಮತ್ತು ಬಿಜೆಪಿ ಮುಖಂಡ ಡಿ ದೇವರಾಜೇಗೌಡ ಪೆನ್ ಡ್ರೈವ್ ಗಳ ಬಗ್ಗೆ ಮೂಲ ಮಾಹಿತಿಯನ್ನು ಬಹಿರಂಗಗೊಳಿಸಿದರೆ ಸರ್ಕಾರಕ್ಕೆ ಸಂಚಕಾರ ಎಂದು ಹೇಳಿರುವುದರಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ಭೀತಿಯುಂಟಾಗಿದೆ ಎಂದು...
ಗರ್ಭಧಾರಣೆ ಕುರಿತ ಕೃತಿಯಲ್ಲಿ ‘ಬೈಬಲ್’ ಪದ ಬಳಕೆ: ನಟಿ ಕರೀನಾ ಕಪೂರ್ ಖಾನ್‌ಗೆ ಮಧ್ಯಪ್ರದೇಶ...
ಗರ್ಭಾವಸ್ಥೆ ಕುರಿತ ತಮ್ಮ ಪುಸ್ತಕದ ಶೀರ್ಷಿಕೆಯಲ್ಲಿ ಬೈಬಲ್ ಎಂಬ ಪದ ಬಳಸಿದ್ದಕ್ಕಾಗಿ ಪ್ರಕರಣ ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್ ಅವರಿಗೆ ಮಧ್ಯಪ್ರದೇಶ ಹೈಕೋರ್ಟ್ ಈಚೆಗೆ ನೋಟಿಸ್ ನೀಡಿದೆ.
ಕರೀನಾ ಅವರ ವಿರುದ್ಧ ವಕೀಲ...
ಭಾರತದ ಜನರನ್ನು ಹೆದರಿಸಲು ಕಾಂಗ್ರೆಸ್ ಯತ್ನ: ಪ್ರಧಾನಿ ನರೇಂದ್ರ ಮೋದಿ
ಭುವನೇಶ್ವರ್ (ಒಡಿಶಾ ) : ಪಾಕಿಸ್ತಾನ ಪರಮಾಣು ಬಾಂಬ್ ಗಳನ್ನು ಹೊಂದಿದೆ ಎಂದು ಹೇಳುವ ಮೂಲಕ ಭಾರತದ ಜನರನ್ನು ಹೆದರಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ಒಡಿಶಾದಲ್ಲಿ ನಡೆದ ರ‍್ಯಾಲಿಯಲ್ಲಿ...






















