ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38479 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕೆಇಬಿ ಖಾಸಗಿ ಕರಣ ಆಗುತ್ತೆ: ಹೆಚ್​ ಡಿ ರೇವಣ್ಣ ಭವಿಷ್ಯ

0
ಹಾಸನ: ಇನ್ನು ಕೆಲವೇ ದಿನದಲ್ಲಿ ಮತ್ತೆ ಕರೆಂಟ್ ಬಿಲ್ ಜಾಸ್ತಿ ಆಗುತ್ತದೆ. ಆ ಮೂಲಕ ಕೆಇಬಿ ಖಾಸಗಿ ಕರಣ ಆಗುತ್ತೆ ಎಂದು ಮಾಜಿ ಸಚಿವ ಹೆಚ್​ ಡಿ ರೇವಣ್ಣ ಭವಿಷ್ಯ ನುಡಿದಿದ್ದಾರೆ. ಜಿಲ್ಲೆಯ ಆಲೂರು...

ಸರಕಾರಿ ನೌಕರರ ಬದುಕನ್ನು ಚುನಾವಣೆ ಸರಕನ್ನಾಗಿ ಮಾಡಿಕೊಳ್ಳುವುದು ಹೇಯ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

0
ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶ ನೀಡಿದ್ದರೂ ರಾಜ್ಯ ಕಾಂಗ್ರೆಸ್ ಸರಕಾರ ಹಳೆ ಪಿಂಚಣಿ ಯೋಜನೆ (OPS) ತನ್ನ ರಾಜಕೀಯ ಹಿತಾಸಕ್ತಿಗೆ ಅನುಗುಣವಾಗಿ ವರ್ಸಿಸಿ ಸರಕಾರಿ ನೌಕರರಿಗೆ ಅನ್ಯಾಯ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ...

ಮೈಸೂರು ಸಾಂಸ್ಕೃತಿಕ ಉತ್ಸವಕ್ಕೆ ಕ್ಷಣಗಣನೆ ಆರಂಭ

0
ಮೈಸೂರು:- ಮೈಸೂರಿನ ಸಾಂಸ್ಕೃತಿಕ ಸೊಬಗು, ಪರಂಪರೆ, ಪ್ರವಾಸೋದ್ಯಮ, ವಾಣಿಜ್ಯೋದ್ಯಮ ಹಾಗೂ ಮೈಸೂರಿನ ಹಿರಿಮೆಯನ್ನು ಇನ್ನಷ್ಟು ಮುಮ್ಮಡಿಗೊಳಿಸುವ ಸಂಗೀತ, ಹಾಸ್ಯ, ನೃತ್ಯ ಮತ್ತಷ್ಟು ಮನರಂಜನೆ ನೀಡುವ ಮೈಸೂರು ಫೆಸ್ಟ್ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮಾನಸ...

ಮಿಸ್ಟರ್ ಪ್ರತಾಪ್ ಸಿಂಹ ರಾಜ್ಯದ ಬರ ಪರಿಹಾರಕ್ಕೆ ಒಂದೇ ಒಂದು ರೂಪಾಯಿಯನ್ನೂ ಬಿಡುಗಡೆ  ಮಾಡಿಸಿಲಿಲ್ಲ...

0
ಕೊಡಗು (ವಿರಾಜಪೇಟೆ): ಬಿಜೆಪಿ ಭಾರತದಲ್ಲಿ, ಯಾವುದಾದರೂ ರಾಜ್ಯದಲ್ಲಿ ಒಂದೇ ಒಂದು ಅಣೆಕಟ್ಟು ಕಟ್ಟಿಸಿ ರೈತರಿಗೆ, ಕೃಷಿಗೆ ನೆರವಾದ ಒಂದೇ ಒಂದು ಉದಾಹರಣೆ ಇದ್ದರೆ ನಾನು ಬಿಜೆಪಿ ವಿರುದ್ಧ ಮಾತಾಡುವುದನ್ನೇ ನಿಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ...

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರಾಷ್ಟ್ರೀಯ, ರಾಜ್ಯ ಪ್ರಶಸ್ತಿ ಪ್ರಕಟ: ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ...

0
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುವ ವಿವಿಧ ರಾಷ್ಟ್ರೀಯ ಮತ್ತು ರಾಜ್ಯ ಪ್ರಶಸ್ತಿಗಳ ಘೋಷಣೆಯಾಗಿದ್ದು, 2022–23 ಹಾಗೂ 2023–24ನೇ ಸಾಲಿಗೆ ಕ್ರಮವಾಗಿ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಆನಂದ ತೆಲ್ತುಂಬಡೆ ಹಾಗೂ ಡಾ....

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ: ಅಪಾರ ಹಾನಿ

0
ಕುಷ್ಟಗಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ನಿವೃತ್ತ ತಹಶೀಲ್ದಾರ ಸಿ.ಎಂ.ಹಿರೇಮಠ ಅವರ ಮನೆಯಲ್ಲಿ ಇಂದು(ಜ.25) ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಹಾನಿ ಸಂಭವಿಸಿದೆ. ಪಟ್ಟಣದ ಬುತ್ತಿ ಬಸವೇಶ್ವರ ನಗರದ ಪೊಲೀಸ್ ಠಾಣೆಯ ಹಿಂಭಾಗದ...

ಅಕ್ರಮ ಸಂಬಂಧಕ್ಕೆ ಅಡ್ಡಿಯೆಂದು ಪತ್ನಿಯನ್ನೇ ಕೊಂದ ಪತಿ

0
ದಾವಣಗೆರೆ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತ್ನಿಯನ್ನೇ ಪತಿ ಕೊಲೆ ಮಾಡಿ ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿಸಿ ಕೆರೆಗೆ ಎಸೆದ ಘಟನೆ ದಾವಣಗೆರೆ ತಾಲೂಕಿನ ಕೊಡಗನೂರು ಗ್ರಾಮದ ಬಳಿ ನಡೆದಿದೆ. ಕಾವ್ಯ (21) ಕೊಲೆಯಾದ ಮಹಿಳೆ‌ಯಾಗಿದ್ದು,...

ಹೊಸ ಕ್ರಿಮಿನಲ್‌ ಕಾನೂನುಗಳನ್ನು ಹಳೆಯ ಹೆಸರಿನಲ್ಲೇ ಕರೆಯುವೆ: ಮದ್ರಾಸ್ ಹೈಕೋರ್ಟ್‌ ನ್ಯಾಯಮೂರ್ತಿ ಆನಂದ್‌ ವೆಂಕಟೇಶ್

0
ಹಿಂದಿ ನಿರರ್ಗಳವಾಗಿ ಮಾತನಾಡಲಾಗದ ಕಾರಣ ಭಾರತೀಯ ದಂಡ ಸಂಹಿತೆ (ಐಪಿಸಿ), ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್‌ ಪಿಸಿ) ಮತ್ತು ಭಾರತೀಯ ಸಾಕ್ಷ್ಯ ಕಾಯಿದೆಗಳನ್ನು ಈ ಹಿಂದಿನಂತೆಯೇ ಉಲ್ಲೇಖಿಸುವುದನ್ನು ಮುಂದುವರೆಸುವುದಾಗಿ ಮದ್ರಾಸ್‌ ಹೈಕೋರ್ಟ್‌ ನ್ಯಾಯಮೂರ್ತಿ...

ಮಹಾಜನ ಸಂಸ್ಥೆಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಕಾರ್ಯಕ್ರಮ ವೀಕ್ಷಕಣೆಗೆ ಅವಕಾಶ

0
ಮೈಸೂರು : ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಇಂದು ಮೈಸೂರಿನ ಮಹಾಜನ ಕಾನೂನು ಕಾಲೇಜಿನಲ್ಲಿ ಮತದಾರರ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.. 14 ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ದೇಶದ ಪ್ರಧಾನಿ ನರೇಂದ್ರ ಮೋದಿ...

ರಾಮಮಂದಿರ ಬಿಜೆಪಿಯವರಿಗೆ ತಿರುಗುಬಾಣವಾಗಲಿದೆ: ಸಿದ್ದರಾಮಯ್ಯ

0
ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಲಾಭವಾಗುತ್ತೆ ಎಂದು ಬಿಜೆಪಿ ಆತುರ ಆತುರದಲ್ಲಿ ರಾಮ ಮಂದಿರ ಉದ್ಘಾಟನೆ ಮಾಡಿದ್ದಾರೆ. ಆದರೆ ಇದೇ ರಾಮಮಂದಿರ ಬಿಜೆಪಿಯವರಿಗೆ ತಿರುಗುಬಾಣವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

EDITOR PICKS