ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41338 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರಾಜಕೀಯವಾಗಿ ಯಾರನ್ನು ಯಾರೂ ಸಮಾಧಿ ಮಾಡಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಮೈಸೂರು: ರಾಜಕೀಯವಾಗಿ ಯಾರನ್ನು ಯಾರೂ ಸಮಾಧಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿರೋಧ ಪಕ್ಷಗಳು ನನ್ನನ್ನು ಸಮಾಧಿ ಮಾಡಲು ಮುಂದಾಗಿವೆ' ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಇಲ್ಲಿ ಶನಿವಾರ...

ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತದೆ: ಬಿ.ಎಸ್. ಯಡಿಯೂರಪ್ಪ

0
ಮೈಸೂರು: ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತದೆ. ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ. ವಿಧಾನಪರಿಷತ್ ಚುನಾವಣೆಯಲ್ಲೂ ಇರಲಿದೆ ಎಂದು‌ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಶನಿವಾರ ತಿಳಿಸಿದರು. ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಜೆಡಿಎಸ್‌ಗೆ...

ಒಂದೇ ಕುಟುಂಬದ ಐವರನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

0
ಉತ್ತರಪ್ರದೇಶ: ವ್ಯಕ್ತಿಯೊಬ್ಬ ಹೆತ್ತ ತಾಯಿ, ಪತ್ನಿ, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಭಯಾನಕ ಘಟನೆ ಉತ್ತರಪ್ರದೇಶದ ಸೀತಾಪುರದಲ್ಲಿ ನಡೆದಿದೆ. ಮೃತರನ್ನು ತಾಯಿ ಸಾವಿತ್ರಿ ದೇವಿ...

ಲೋಕಸಭೆ ಚುನಾವಣೆ ನಂತರ ಕರ್ನಾಟಕದಲ್ಲಿ ಸರ್ಕಾರ ಪತನ: ಆರ್ ಅಶೋಕ್

0
ಬೆಂಗಳೂರು: ಜೂನ್ 4 ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ಮಾಧ್ಯಮ ಪ್ರತಿನಿಧಿಗಳೊಂದಿಗೆ...

ಜಮ್ಮು ಮತ್ತು ಕಾಶ್ಮೀರ: ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್‌

0
ಸಾಂಬಾ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಎಸ್‌ಎಫ್ ಪಡೆಗಳು ಶುಕ್ರವಾರ ತಡರಾತ್ರಿ ಪಾಕ್‌...

ಬಿಹಾರ: ನೀಟ್-ಯುಜಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ- 13 ಮಂದಿ ಬಂಧನ

0
ಪಟ್ನಾ: ಮೇ 5ರಂದು ನಡೆದ ನೀಟ್-ಯುಜಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪರೀಕ್ಷಾರ್ಥಿಗಳು ಸೇರಿದಂತೆ 13 ಮಂದಿಯನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ...

ಲೈಂಗಿಕ ದೌರ್ಜನ್ಯ ಪ್ರಕರಣ: ವಕೀಲ ದೇವರಾಜೇಗೌಡ ಪೊಲೀಸರ ವಶಕ್ಕೆ

0
ಚಿತ್ರದುರ್ಗ/ಹಾಸನ: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್​ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಸುದ್ದಿಯಾಗಿರುವ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ,...

ಮಡಿಕೇರಿ: ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

0
ಮಡಿಕೇರಿ: ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಮೂರ್ನಾಡು ಪಟ್ಟಣದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಮೂರ್ನಾಡಿನ ಆರಿಫ್ (34) ಮೃತ ದುರ್ದೈವಿ. ಮೂರ್ನಾಡಿನಲ್ಲಿ ನಡೆಯುತ್ತಿರುವ ಮುಸ್ಲಿಂ ಕಪ್ ಕ್ರಿಕೆಟ್...

ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿ ಬಂಧನ

0
ಮಡಿಕೇರಿ: ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಮೀನಾ (16) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಕಾಶ್ (32) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನ ಸ್ವಗ್ರಾಮ ಹಮ್ಮಿಯಾಲದಲ್ಲೇ ಈತನ ಬಂಧನವಾಗಿದೆ...

ಹುಣಸೂರು ಮತ್ತೊಂದು ಭಟ್ಕಳ ಆಗಲಿದೆ: ಪ್ರಮೋದ್ ಮುತಾಲಿಕ್

0
ಹುಣಸೂರು: ಜಿಹಾದಿ ಸಂಸ್ಕೃತಿ ಇರುವ ಕಡೆಗಳಲ್ಲಿ ಹಿಂದೂ ಯುವಕರ ಕೊಲೆ. ಆತ್ಮಹತ್ಯೆಗೆ ಪ್ರಚೋದನೆ ನಡೆಯುತ್ತಲೇ ಇರುತ್ತದೆ. ಈ ಬಗ್ಗೆ ಸರಕಾರ ಮತ್ತು ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ವಹಿಸಬೇಕೆಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್‌...

EDITOR PICKS