Saval
ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹೊಸ ಪಿಂಚಣಿ ಯೋಜನೆ(ಎನ್ ಪಿಎಸ್)ಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಿ ಬುಧವಾರ ಆದೇಶ ಹೊರಡಿಸಿದೆ.
ಈ ಕುರಿತು ಎಕ್ಸ್ ನಲ್ಲಿ ಆದೇಶದ...
ಸಂವಿಧಾನದ ರಕ್ಷಣೆ – ಜನರ ರಕ್ಷಣೆ : ಸಿ.ಎಂ.ಸಿದ್ದರಾಮಯ್ಯ
ಮೈಸೂರು: ಸಂವಿಧಾನ ರಕ್ಷಣೆ ಎಂದರೆ ಅದು ಜನರ ರಕ್ಷಣೆ ಮಾಡಿದಂತೆ. ಆದ್ದರಿಂದ ಸಂವಿಧಾನ ರಕ್ಷಣೆಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಮೈಸೂರಿನ ಗೃಹ ಕಛೇರಿಯಲ್ಲಿಂದು ನಡೆದ ಸಂವಿಧಾನ ಜಾಗೃತಿ ಜಾಥಾ...
ರಾಮನಗರ: ಕಾಡಾನೆ ದಾಳಿಗೆ ವ್ಯಕ್ತಿ ಬಲಿ
ರಾಮನಗರ: ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ಕನಕಪುರ ತಾಲೂಕಿನ ಗೇರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪುಟ್ಟ ನಂಜಯ್ಯ (62) ಮೃತಪಟ್ಟ ವ್ಯಕ್ತಿ.
ಪುಟ್ಟ ನಂಜಯ್ಯ ರಾತ್ರಿ ಹೊಲದಲ್ಲಿ ಒಕ್ಕಣೆ ಮಾಡಿದ್ದ ರಾಗಿ ಹುಲ್ಲನ್ನು ಕಾಯಲು ಹೋಗಿದ್ದು,...
ಮಾತೃ ಪಕ್ಷಕ್ಕೆ ವಾಪಾಸ್ಸಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್: ಕಾಂಗ್ರೆಸ್ ಗೆ ಗುಡ್ ಬೈ
ನವದೆಹಲಿ: ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಹೈಕಮಾಂಡ್ ಜೊತೆ ಮುನಿಸಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಮಾತೃ ಪಕ್ಷಕ್ಕೆ ವಾಪಾಸಾಗಿದ್ದಾರೆ.
ಇಂದು ಗುರುವಾರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರನಾಯಕರನ್ನು...
ಗಣರಾಜ್ಯೋತ್ಸವ: ಕರ್ನಾಟಕದ 21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ
ಬೆಂಗಳೂರು: ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದ 21 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.
ಶುಕ್ರವಾರ 75ನೇ ಗಣರಾಜ್ಯೋತ್ಸವ ಸಮಾರಂಭ ನಡೆಯಲಿದ್ದು, ಅಂದು ಪದಕ ಪ್ರದಾನ ಮಾಡಲಾಗುತ್ತದೆ. ವಿಶಿಷ್ಟ ಸೇವೆಗಾಗಿ...
ಸರ್ಕಾರಿ ಅಧಿಕಾರಿಯೊಬ್ಬರ ಮನೆ ಮೇಲೆ ಎಸಿಬಿ ದಾಳಿ: 100 ಕೋಟಿ ಮೌಲ್ಯದ ಅಕ್ರಮ ಆಸ್ತಿ...
ಹೈದರಾಬಾದ್: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿ ತೆಲಂಗಾಣ ಭ್ರಷ್ಟಾಚಾರ ನಿಗ್ರಹ ದಳವು ಬುಧವಾರ ಸರ್ಕಾರಿ ಅಧಿಕಾರಿಯೊಬ್ಬರ ಮನೆ ಮೇಲೆ ದಾಳಿ ನಡೆಸಿದ್ದು, 100 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ವಶಕ್ಕೆ...
ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿಯಾದ ಕಾರು: ನಾಲ್ವರ ಸಾವು
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿಯಾಗಿ 3 ಮಕ್ಕಳು ಸೇರಿ ನಾಲ್ವರು ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದ ಬಳಿ ನಡೆದಿದೆ.
ಭೀಕರ ಅಪಘಾತದಲ್ಲಿ...
ಬಿಹಾರದ ಮಾಜಿ ಸಿಎಂ ಕರ್ಪೂರಿ ಟಾಕೂರ್ ರವರ 100ನೇ ಜನ್ಮ ದಿನಾಚರಣೆ
ಮೈಸೂರು: ಜಿಲ್ಲಾ ಹಾಗೂ ನಗರ ಸವಿತಾ ಸಮಾಜದ ವತಿಯಿಂದ ಬಿಹಾರದ ಮಾಜಿ ಮುಖ್ಯಮಂತ್ರಿಗಳು ಭಾರತ ರತ್ನ ಪುರಸ್ಕೃತರಾದ ಕರ್ಪೂರಿ ಟಾಕೂರ್ ರವರ 100ನೇ ಜನ್ಮ ದಿನಾಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಸಿಹಿ...
ಮದುವೆ ಮನೆಯಲ್ಲಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕಳ್ಳ ಪೊಲೀಸರ ಬಲೆಗೆ
ಬೆಂಗಳೂರು: ಮದುವೆ ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕಳ್ಳನೊಬ್ಬ ಮಾಗಡಿ ರಸ್ತೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ನಿಖಿಲ್ ಬಂಧಿತ ಆರೋಪಿ. ಬಂಧಿತನಿಂದ 1.80 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.
ಯಾರದ್ದೊ...
ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಆಗೋದು ಸುಳ್ಳು: ಡಿ.ಕೆ.ಶಿವಕುಮಾರ್
ಮಂಗಳೂರು(ದಕ್ಷಿಣ ಕನ್ನಡ): ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ಪುನಃ ಕರೆತರಲು ತೆರೆಮರೆಯ ಕಸರತ್ತು ನಡೆಯುತ್ತಿರುವ ವಿಚಾರವನ್ನು ತಳ್ಳಿಹಾಕಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಆಗೋದು ಸುಳ್ಳು ಎಂದಿದ್ದಾರೆ.
ಮಂಗಳೂರಿನಲ್ಲಿ ರಾತ್ರಿ...





















