ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41338 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕೆರಗೋಡು ಹನುಮ ಧ್ವಜ ತೆರವು ವಿರೋಧಿಸಿ ಪ್ರತಿಭಟನೆ ನಡೆಸಿದ್ದ ಹಿಂದೂ ಕಾರ್ಯಕರ್ತರಿಗೆ ಪೊಲೀಸರಿಂದ ನೋಟಿಸ್​

0
ಮಂಡ್ಯ: ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ  ತೆರವು ಪ್ರಕರಣಕ್ಕೆ ಸಂಬಂದಿಸಿದಂತೆ ಪ್ರತಿಭಟನೆಯ ಭಾಗಿಯಾಗಿದ್ದ ಹಿಂದೂ ಕಾರ್ಯಕರ್ತರಿಗೆ ಕೆರಗೋಡು ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಅಲ್ಲದೆ  ರೌಡಿ ಶೀಟ್​​ ತೆರೆಯುವ ಸಂಬಂಧ ಏಳು ದಿನದೊಳಗೆ...

ಮದುವೆಗೆ ನಿರಾಕರಿಸಿದ ಯುವಕ: ಯುವತಿ ಆತ್ಮಹತ್ಯೆ

0
ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಕಲಬುರಗಿಯಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದ ಯುವತಿ ಪುಷ್ಪಾ(26) ನಿನ್ನೆ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. UPSC ಪರೀಕ್ಷೆಗೆ ಸಿದ್ದತೆ...

ಟಿಪ್ಪರ್ ಗೆ ಕ್ಯಾಂಟರ್ ಡಿಕ್ಕಿ: ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

0
ತೀರ್ಥಹಳ್ಳಿ : ಹೋಟೆಲ್ ಮಂದಾರ್ತಿ ಗ್ರಾಂಡ್ ಎದುರು ನಿಂತಿರುವ ಟಿಪ್ಪರ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಆಗುಂಬೆ ಬಳಿ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ದೊಡ್ಡಮನೆಕೇರಿಯ ಸಲ್ಮಾನ್ ಎಂಬಾತ...

ಹಾಸನ: ದೇವರಾಜೇಗೌಡ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು

0
ಹಾಸನ: ವಕೀಲ, ಬಿಜೆಪಿ ಮುಖಂಡ ಜಿ. ದೇವರಾಜೇಗೌಡ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದ್ದು, ಈಗ ಪ್ರಕರಣದ ವಿವರಗಳು ಬಹಿರಂಗವಾಗುತ್ತಿವೆ. ನಿವೇಶನವನ್ನು ಮಾರಿಸಿಕೊಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂದು ಏಪ್ರಿಲ್ 1...

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

0
ಗುಂಡ್ಲುಪೇಟೆ(ಚಾಮರಾಜನಗರ): ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ತಾಲೂಕಿನ ಮಲ್ಲಯ್ಯನಪುರ ಗ್ರಾಮದ ಮಹದೇವಮ್ಮ ಹಾಗೂ ದೇವಮ್ಮ ಅವರಿಗೆ ಸೇರಿದ ತಲಾ ಐದು ಸೇರಿದಂತೆ ಒಟ್ಟು...

ಮಡಿಕೇರಿ: ಮೀನಾ ಹಂತಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

0
ಕೊಡಗು: ಬಾಲಕಿಯನ್ನು ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿರುವ ಹಂತಕ ಪ್ರಕಾಶ್(೩೫) ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆರೋಪಿ ಕೊಲೆ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಶೋಧಕಾರ್ಯ ಮಾಡುವ ಸಮಯದಲ್ಲಿ ಸೂರ್ಲಬ್ಬಿ...

ಕರ್ನಾಟಕ ಪೊಲೀಸರ ಮೇಲೆ ನಂಬಿಕೆ ಇಲ್ಲದಿದ್ದರೆ ಹೇಗೆ ?: ಎಚ್. ವಿಶ್ವನಾಥ್

0
ಮಂಡ್ಯ: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕುರಿತು ತನಿಖೆ ನಡೆಸಲು ರಚಿಸಲಾಗಿರುವ ವಿಶೇಷ ತನಿಖಾ ತಂಡದಲ್ಲಿ ಕರ್ನಾಟಕ ಪೊಲೀಸರು ಇದ್ದಾರೆ,ನಮ್ಮ ರಾಜ್ಯದ ಪೊಲೀಸರ ಮೇಲೆ ನಂಬಿಕೆ ಇಲ್ಲದಿದ್ದರೆ ಹೇಗೆ...

ದಕ್ಷಿಣ ಶಿಕ್ಷಕರ ಕ್ಷೇತ್ರ: ಜೆಡಿಎಸ್ ಟಿಕೆಟ್ ಸಿಗುವ ವಿಶ್ವಾಸವಿದೆ-ಕೆಟಿಎಸ್

0
ಮಂಡ್ಯ:ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ತಿಗೆ ಸ್ಪರ್ಧೆ ಬಯಸಿ ಜೆಡಿಎಸ್ ಟಿಕೆಟ್ ನಿರಿಕ್ಷೀಸುತ್ತಿದ್ದೇನೆ ಎಂದು ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿರುವ ಕರ್ನಾಟಕ ಸಂಘದ ಕೆ.ವಿ.ಎಸ್‌ಭವನದಲ್ಲಿ ವಿಧಾನಪರಿಷತ್‌ನ ದಕ್ಷಿಣ ಶಿಕ್ಷಕರ ಕ್ಷೇತ್ರ ಮಂಡ್ಯ ವ್ಯಾಪ್ತಿಯ...

ಮೇ 17 ರಂದು “ದ ಸೂಟ್‌’  ಸಿನಿಮಾ ಬಿಡುಗಡೆ

0
“ದ ಸೂಟ್‌’- ಹೀಗೊಂದು ಸಿನಿಮಾ ಬಿಡುಗಡೆಯ ಹಂತಕ್ಕೆ ಬಂದಿದ್ದು, ಇತ್ತೀಚೆಗೆ ಚಿತ್ರದ ಟ್ರೇಲರ್‌ ಬಿಡುಗಡೆಯಾಯಿತು. ಚಿತ್ರ ಮೇ 17 ಚಿತ್ರ ಬಿಡುಗಡೆಯಾಗುತ್ತಿದೆ. ಮಾಲತಿ ಗೌಡ ಹಾಗೂ ರಾಮಸ್ವಾಮಿ ಅವರು ನಿರ್ಮಿಸಿರುವ ಈ ಚಿತ್ರವನ್ನು...

ಹಿಂದೂ ನಂಬಿಕೆಯನ್ನು ತೊಡೆದುಹಾಕಲು ಕಾಂಗ್ರೆಸ್ ಷಡ್ಯಂತ್ರ ನಡೆಸುತ್ತಿದೆ: ಪ್ರಧಾನಿ ಮೋದಿ

0
ನಂದೂರ್‌ ಬಾರ್‌ ಮಹಾರಾಷ್ಟ್ರ: ಹಿಂದೂ ನಂಬಿಕೆಯನ್ನು ತೊಡೆದುಹಾಕಲು ಕಾಂಗ್ರೆಸ್ ಷಡ್ಯಂತ್ರದಲ್ಲಿ ತೊಡಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಹಾರಾಷ್ಟ್ರದ ನಂದೂರ್‌ಬಾರ್‌ನಲ್ಲಿ ಇಂದು (ಶುಕ್ರವಾರ) ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿ,  ರಾಮ ಮಂದಿರ ನಿರ್ಮಾಣವು ಭಾರತದ...

EDITOR PICKS