ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38476 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಗಂಗಾ ನದಿಯಲ್ಲಿ ಮಗನನ್ನು ಮುಳುಗಿಸಿದ ಪೋಷಕರು: ಉಸಿರುಗಟ್ಟಿ ಬಾಲಕ ಸಾವು

0
ಉತ್ತರಾಖಂಡ: ಗಂಗಾ ನದಿಯಲ್ಲಿ ಪೋಷಕರು ಮಗನನ್ನು ಮುಳುಗಿಸಿದ ಪರಿಣಾಮ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಏಳು ವರ್ಷದ ಮಗ ಕ್ಯಾನ್ಸರ್ ​ನಿಂದ ಬಳಲುತ್ತಿದ್ದ, ಗಂಗಾ ನದಿಯಲ್ಲಿ ಸ್ನಾನ ಮಾಡಿಸಿದರೆ ರೋಗದಿಂದ ಚೇತರಿಕೆ...

ತಮಿಳುನಾಡನಲ್ಲಿ ಭೀಕರ ಸರಣಿ ಅಪಘಾತ: ನಾಲ್ವರ ಸಾವು, 8 ಜನರಿಗೆ ಗಂಭೀರ ಗಾಯ

0
ಚೆನ್ನೈ: ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ತೊಪ್ಪೂರ್ ಘಾಟ್ ರಸ್ತೆಯಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದು ಮತ್ತು ಎಂಟು ಜನರು ಗಾಯಗೊಂಡಿದ್ದಾರೆ. ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೇಗವಾಗಿ...

CeNS ವಿವಿಧ ಪ್ರಾಜೆಕ್ಟ್ ಅಸೋಸಿಯೇಟ್-II ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

0
ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಕೇಂದ್ರವು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಪ್ರಾಜೆಕ್ಟ್ ಅಸೋಸಿಯೇಟ್-II ಪೋಸ್ಟ್‌ ಗಳನ್ನು CeNS ಅಧಿಕೃತ ಅಧಿಸೂಚನೆಯ ಮೂಲಕ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 31-ಜನವರಿ-2024...

ವೈರಮುಡಿ ಬ್ರಹ್ಮೋತ್ಸವ: ಸಕಲ ಸಿದ್ಧತೆ ನಡೆಸಿ- ಎನ್ ಚಲುವರಾಯಸ್ವಾಮಿ

0
ಮಂಡ್ಯ:ಜಿಲ್ಲಾಡಳಿತದ ವತಿಯಿಂದ ಮಾರ್ಚ್ 16  ರಿಂದ 28 ರವರೆಗೆ  ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವಗಳು ನಡೆಯಲಿದ್ದು, ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು...

ಮಂಡ್ಯ ಲೋಕಸಭಾ ಅಭ್ಯರ್ಥಿ ಶೀಘ್ರದಲ್ಲೇ ಘೋಷಣೆ: ಚಲುವರಾಯಸ್ವಾಮಿ

0
ಮದ್ದೂರು:ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಹೆಸರನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದರು. ಪಟ್ಟಣದ ಶಿವಪುರದಲ್ಲಿ ಸುದ್ಧಿಗಾರರ ಜೊತೆ ಮಾತನಾಡಿದ ಅವರು, ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ...

ಖನಿಜ ಭವನದಲ್ಲಿ ನಡೆದ ಸಭೆ: ಭೂಸ್ವಾಧೀನಕ್ಕೆ ಪರ-ವಿರೋಧ, ಸಿಎಂ ಜತೆ ಅಂತಿಮ ಚರ್ಚೆ

0
ದೇವನಹಳ್ಳಿ ತಾ. ಭೂಸ್ವಾಧೀನ ವಿವಾದ: ರೈತ ಬಣಗಳೊಂದಿಗೆ ಸಚಿವದ್ವಯರ ಸಭೆ ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಪಾಳ್ಯ 2ನೇ ಹಂತದ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಸಂಬಂಧಿಸಿದಂತೆ ಭೂಸ್ವಾಧೀನದ ಪರ ಮತ್ತು...

ಫೆಬ್ರುವರಿ 8 ರಂದು ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿಯವರಿಂದ ರಾಜ್ಯಮಟ್ಟದ ಜನಸ್ಪಂದನ

0
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ 8 ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ...

ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣದ ಆರೋಪಿ ಬಂಧನ

0
ಪಾಂಡವಪುರ:ತಾಲೂಕಿನ ಮಾಣಿಕ್ಯನಹಳ್ಳಿಯ ದೀಪಿಕಾ ಎಂಬ ಶಿಕ್ಷಕಿಯ ಶವ ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ವಿಚಾರವಾಗಿ ದೀಪಿಕಾ ಕುಟುಂಬಸ್ಥರು ದೀಪಿಕಾ ಸಾಯುವ ಮುನ್ನೆ ಕೊನೆಯದಾಗಿ ಕರೆ ಮಾಡಿರುವ ಅದೇ...

ಜ.26ರಿಂದ 28ರವರೆಗೆ ಶ.ಪ.ಪೂ.ಲಿಂ.ಶ್ರೀ ಶ್ರೀ ಮರಿದೇವರು ಶಿವಯೋಗಿ ಮಹಾಸ್ವಾಮಿಗಳವರ 130ನೇ ಜಯಂತಿ, ಚಂದ್ರವನ ಆಶ್ರಮದ...

0
ಶ್ರೀರಂಗಪಟ್ಟಣ: ಡಿಎಂಎಸ್‍ ಚಂದ್ರವನ ಆಶ್ರಮದ ವತಿಯಿಂದ ಶ.ಪ.ಪೂ.ಲಿಂ.ಶ್ರೀ ಶ್ರೀ ಮರಿದೇವರು ಶಿವಯೋಗಿ ಮಹಾಸ್ವಾಮಿಗಳವರ 130ನೇ ಜಯಂತಿ ಹಾಗೂ ಶ್ರೀ ಕ್ಷೇತ್ರ ಬೇಬಿಮಠ ಮತ್ತು ಚಂದ್ರವನ ಆಶ್ರಮದ ಪೀಠಾಧಿಪತಿಗಳಾದ ಡಾ. ಶ್ರೀ ಶ್ರೀ ತ್ರಿನೇತ್ರ...

ಗೌತಮ ಕ್ಷೇತ್ರದಲ್ಲಿ 265ನೇ ಪೌರ್ಣಮಿ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

0
ಶ್ರೀರಂಗಪಟ್ಟಣ: ದೊಡ್ಡೇಗೌಡನ ಕೊಪ್ಪಲಿನಲ್ಲಿರುವ ಚಂದ್ರಮೌಳೇಶ್ವರ ಸ್ವಾಮಿ ಸೇವಾ ಟ್ರಸ್ಟ್  ನ ಶ್ರೀ ಕೃಷ್ಣಾನಂದ ಭಾರತಿ ಸ್ವಾಮಿಯ ಗೌತಮ ಕ್ಷೇತ್ರದ ವತಿಯಿಂದ ಜನವರಿ 25 ರಂದು 265ನೇ ಪೌರ್ಣಮಿ ಪ್‍ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ...

EDITOR PICKS