Saval
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: 8 ಮಂದಿಗೆ ಗಾಯ
ದಾಂಡೇಲಿ : ದಾಂಡೇಲಿ -ಅಂಬಿಕಾನಗರ ರಸ್ತೆಯಲ್ಲಿ ಬರುವ ಮೋಹಿನಿ ವ್ರತದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಶುಕ್ರವಾರ ನಡೆದಿದೆ.
ಮದುವೆ ಕಾರ್ಯಕ್ರಮಕ್ಕಾಗಿ ಶಿರಸಿಯಿಂದ ದಾಂಡೇಲಿಗೆ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ...
ದೆಹಲಿ ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ಗೆ ಜೂನ್ 1 ರವರೆಗೆ ಮಧ್ಯಂತರ...
ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಅಲ್ಪಕಾಲದ ರಿಲೀಫ್ ಸಿಕ್ಕಿದೆ.
ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜೂನ್ 1 ರವರೆಗೆ ಮಧ್ಯಂತರ...
ಡಿ ಕೆ ಶಿವಕುಮಾರ್ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು: ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವನ್ನು ಕೆಲವರನ್ನು ರಾಜಕೀಯವಾಗಿ ಮುಗಿಸಲು ಬಳಸಲಾಗುತ್ತಿದೆ. ಈ ಪ್ರಕರಣದಲ್ಲಿ ಸಂಪೂರ್ಣ ಗೊಂದಲ ಇದೆ. ಹೀಗಾಗಿ ಇದರ ತನಿಕೆಯನ್ನು ಸಿಬಿಐಗೆ ವಹಿಸಬೇಕು. ಇಲ್ಲವೇ ಉಪಮುಖ್ಯಮಂತ್ರಿ...
ಬಸವ ಜಯಂತಿ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
ಮೈಸೂರು: ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವ ಜಯಂತಿ ಹಾಗೂ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ವಿಶ್ವಗುರು ಸಾಂಸ್ಕೃತಿಕ ನಾಯಕ ಬಸವಣ್ಣನವರು ಹಾಗೂ ಶ್ರೀ ಶಿವಶರಣೆ ಹೇಮರಡ್ಡಿ...
ನಟ ನಂದಮೂರಿ ಕಲ್ಯಾಣ್ ರಾಮ್ ನಟಿಸುತ್ತಿರುವ ಸಿನಿಮಾ ಶೂಟಿಂಗ್ ಸೆಟ್ ಬೆಂಕಿಗಾಹುತಿ: ನಾಲ್ಕು ಕೋಟಿ...
ತೆಲುಗು ಚಿತ್ರರಂಗದ ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್ ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್ ಗೆ ಬೆಂಕಿ ಬಿದ್ದಿದ್ದು ಸುಮಾರು ನಾಲ್ಕು ಕೋಟಿ ರೂಪಾಯಿ ನಷ್ಟವಾಗಿದೆ.
ಆದರೆ ಈ ಬೆಂಕಿ ಅವಘಡದಲ್ಲಿ...
ಕಲಬುರಗಿ: ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ವ್ಯಕ್ತಿಯ ಹತ್ಯೆ
ಕಲಬುರಗಿ:. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿದ ಬಗ್ಗೆ ವರದಿಯಾಗಿದೆ.
ಜಾವೀದ್ ಚಿನ್ನಮಳ್ಳಿ (27) ಎಂಬವರನ್ನು ಹತ್ಯೆಗೈದ ದುಷ್ಕರ್ಮಿಗಳು ಮೃತದೇಹವನ್ನು ಬಾವಿಗೆ ಎಸೆದಿದ್ದಾರೆ.
ದುಷ್ಕರ್ಮಿಗಳು...
ಎಸ್.ಎಸ್. ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಮೊರಾರ್ಜಿ ಶಾಲೆಯ ಅಂಕಿತಾಗೆ ಮುಖ್ಯಮಂತ್ರಿ...
ಮೈಸೂರು: ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರ ಳನ್ನು ಅಭಿನಂದಿಸಿದ ಮುಖ್ಯಮಂತ್ರಿಗಳು ಈ...
ದೇವೇಗೌಡರು CBI ಅನ್ನು ಚೋರ್ ಬಚಾವೋ ಸಂಸ್ಥೆ ಎಂದು ಕರೆದಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯ ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಅವರು ಇಂದು...
ಮಂಗಳೂರು: ರಬ್ಬರ್ ತೋಟದಲ್ಲಿ ಆಕಸ್ಮಿಕ ಅಗ್ನಿ ಅವಘಡ
ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಲಾಯಿಲ ಗ್ರಾಮದ ಸ್ಥಾನಿಕ ಬ್ರಾಹ್ಮಣ ಸಂಘದ ಸಭಾವನದ ಪಕ್ಕದ ರಾಜೇಶ್ ಪ್ರಭು ಎಂಬವರ ರಬ್ಬರ್ ತೋಟದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ.
ರಸ್ತೆಯ ಪಾರ್ಶ್ವದಲ್ಲಿರುವ ವಿದ್ಯುತ್...
ಇವಿಎಂಗಳನ್ನು ಇಟ್ಟಿರುವ ಭದ್ರತಾ ಕೊಠಡಿಗಳಲ್ಲಿ ಹೆಚ್ಚುವರಿ ಸಿಸಿಟಿವಿ ಅಳವಡಿಕೆ: ಮದ್ರಾಸ್ ಹೈಕೋರ್ಟ್ ಗೆ ಸಿಇಒ
ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೆ ಬಳಕೆ ಮಾಡಿರುವ ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ಇಟ್ಟಿರುವ ಭದ್ರತಾ ಕೊಠಡಿಗಳಲ್ಲಿ ಹೆಚ್ಚುವರಿ ಸಿಸಿಟಿವಿ ಅಳವಡಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ತಮಿಳುನಾಡಿನ ಮುಖ್ಯ ಚುನಾವಣಾಧಿಕಾರಿ (ಸಿಇಒ) ಮದ್ರಾಸ್ ಹೈಕೋರ್ಟ್‌ಗೆ...























