Saval
ವಿಜಯಪುರದಲ್ಲಿ ಲುಲು ಗ್ರೂಪ್ ನಿಂದ ₹300 ಕೋಟಿ ಹೂಡಿಕೆ
ಬೆಂಗಳೂರು: ‘ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಶೃಂಗಸಭೆಯಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆಗೆ ಮಾಡಿಕೊಂಡಿರುವ ಹಲವು ಒಪ್ಪಂದಗಳ ಫಲವಾಗಿ ಕರ್ನಾಟಕ ರಾಜ್ಯಕ್ಕೆ 23 ಸಾವಿರ ಕೋಟಿಗೂ ಹೆಚ್ಚಿನ ಮೊತ್ತದ ಬಂಡವಾಳ ಹರಿದು ಬರಲಿದೆ’ ಎಂದು...
ನಾಳೆ ಮಡಿಕೇರಿಯಲ್ಲಿ 12.26 ಕೋಟಿ ವೆಚ್ಚದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ತಾರಾಲಯಕ್ಕೆ...
ಬೆಂಗಳೂರು: ಸ್ಕಾಟ್‌ಲ್ಯಾಂಡ್ ಆಫ್ ಇಂಡಿಯಾ ಎಂದೇ ಕರೆಯಲ್ಪಡುವ ಮಡಿಕೇರಿಯಲ್ಲಿ ರಾತ್ರಿ ವೇಳೆ ಬೆಳಕಿನ ಅಡಚಣೆ ಬಹಳ ಕಡಿಮೆ. ಇದು ನಕ್ಷತ್ರಗಳು ಹಾಗೂ ಗ್ರಹಗಳ ವೀಕ್ಷಣೆಗೆ ಇರುವಂತಹ ಭಾರತ ದೇಶದ ಅತ್ಯುತ್ತಮ ಸ್ಥಳಗಳಲ್ಲಿ ಒಂದಾಗಿದ್ದು...
ಅರಣ್ಯದ ನೀರುಗುಂಡಿಗೆ ಸೌರಪಂಪ್ ನಿಂದ ನೀರು ಹಾಯಿಸಿ: ಈಶ್ವರ ಖಂಡ್ರೆ
ಬಂಡೀಪುರ: ಬಂಡೀಪುರ ಅರಣ್ಯದಲ್ಲಿ ಪ್ರಾಣಿಗಳು ಹೆಚ್ಚಾಗಿ ಸಂಚರಿಸುವ ಪ್ರದೇಶಗಳಲ್ಲಿನ ಪ್ರಮುಖ ನೀರುಗುಂಡಿ (ವಾಟರ್ ಹೋಲ್)ಗಳಿಗೆ ಕೊಳವೆ ಬಾವಿಗೆ ಅಳವಡಿಸಿದ ಸೌರ ಪಂಪ್ ಸೆಟ್ ಗಳ ಮೂಲಕ ನೀರು ಹಾಯಿಸಿ, ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ...
ಬಂಡೀಪುರ-ವೈನಾಡು ಮಾರ್ಗದಲ್ಲಿ ಅರಣ್ಯ ಸಚಿವರ ಮಧ್ಯರಾತ್ರಿ ಸಂಚಾರ: ಚೆಕ್ ಪೋಸ್ಟ್ ಗಳಲ್ಲಿ ಖುದ್ದು ತಪಾಸಣೆ
ಬಂಡೀಪುರ : ಬಂಡಿಪುರ ಅರಣ್ಯ ಪ್ರದೇಶದೊಳಗಿನ ರಸ್ತೆಯ ಮೂಲಕ ಕೇರಳದ ವೈನಾಡಿಗೆ ಹೋಗುವ ಮಾರ್ಗದಲ್ಲಿ ರಾತ್ರಿ 9ರಿಂದ ಬೆಳಗ್ಗೆ 6ಗಂಟೆಯವರೆಗೆ ಸಂಚಾರ ನಿರ್ಬಂಧಿಸಿರುವ ಕುರಿತಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ...
ಬೈಕ್ ಗೆ ಟಿಪ್ಪರ್ ಡಿಕ್ಕಿ: ಸವಾರ ಸಾವು
ಹಾವೇರಿ: ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ನಗರದ ಜಾನುವಾರು ಮಾರುಕಟ್ಟೆ ಬಳಿಯ ಹಾನಗಲ್ ರಸ್ತೆಯಲ್ಲಿ ಸೋಮವಾರ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ನಗರದ ಲಕ್ಷ್ಮಿ ಆಯಿಲ್ ಮಿಲ್ ಮಾಲೀಕರಾದ ಅರುಣಕುಮಾರ ವೀರಣ್ಣ...
ನ್ಯಾಯಯಾತ್ರೆಗೆ ತಡೆ: ಅಸ್ಸಾಂ ಸರ್ಕಾರದ ಕರ್ತವ್ಯ ಲೋಪ- ಸಿಎಂ ಸಿದ್ದರಾಮಯ್ಯ ತೀವ್ರ ಖಂಡನೆ
ಮೈಸೂರು: ಬಿಜೆಪಿಯವರು ನ್ಯಾಯ ಯಾತ್ರೆಗೆ ಉದ್ದೇಶಪೂರ್ವಕವಾಗಿಯೇ ಸಮಸ್ಯೆಗಳನ್ನು ಉಂಟುಮಾಡುತ್ತಿದ್ದಾರೆ. ಇದು ಸಂವಿಧಾನಬಾಹಿರವಾದ ಕ್ರಮ. ಒಬ್ಬ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ಹೀಗೆಲ್ಲಾ ನಡೆದುಕೊಳ್ಳಬಾರದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಪಿರಿಯಾಪಟ್ಟಣದಲ್ಲಿ...
ಅಂಗನವಾಡಿ ಕೇಂದ್ರಗಳಿಗೆ ಬಾಡಿಗೆ ಕಟ್ಟಲು ಯೋಗ್ಯತೆ ಇಲ್ಲದ ಸರ್ಕಾರ: ಆರ್.ಅಶೋಕ್
ರಾಯಚೂರು: ಅಂಗನವಾಡಿ ಕೇಂದ್ರಗಳಿಗೆ ಬಾಡಿಗೆ ಕಟ್ಟಲು ಯೋಗ್ಯತೆ ಇಲ್ಲದ ಸರ್ಕಾರ ಇದ್ದರೆಷ್ಟು ಸತ್ತರೆಷ್ಟು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ 2856 ಅಂಗನವಾಡಿ ಕೇಂದ್ರಗಳ ಪೈಕಿ ಒಟ್ಟು 808 ಬಾಡಿಗೆ...
ಉದ್ಯಾನ ನಗರಿಯ ಅತೀ ಎತ್ತರದ ರಾಷ್ಟ್ರಧ್ವಜ ಸ್ಥಂಭದಲ್ಲಿ ಜನವರಿ 26 ರಿಂದ ಹಾರಾಡಲಿದೆ ತ್ರಿವರ್ಣ...
ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನ ವಿಜಯನಗರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಚಂದ್ರಾ ಬಡಾವಣೆಯಲ್ಲಿ ಇದೇ ಜನವರಿ 26 ರ ಗಣರಾಜ್ಯೋತ್ಸವ ದಿನದಿಂದ ಅತೀ ಎತ್ತರದ ರಾಷ್ಟ್ರಧ್ವಜ ಸ್ಥಂಭದಲ್ಲಿ ತ್ರಿವರ್ಣ ಧ್ವಜ ಹಾರಾಡಲಿದೆ.
ಕರ್ನಾಟಕ...
ಕೆರೆ ಪ್ರದೇಶ ಒತ್ತುವರಿ ಮಾಡಿ ಸಮುದಾಯ ಭವನ, ಸರ್ಕಾರಿ ಶಾಲೆ ನಿರ್ಮಾಣ: ಹೈಕೋರ್ಟ್‌ಗೆ ತಹಶೀಲ್ದಾರ್...
ರಾಮನಗರ ಜಿಲ್ಲೆಯ ಕನಕರಪುರ ಗ್ರಾಮದಲ್ಲಿ 10.33 ಗುಂಟೆ ವಿಸ್ತೀರ್ಣದ ಕೆಂಕೇರಮ್ಮ ಕೆರೆ ಪ್ರದೇಶದಲ್ಲಿ ಒಟ್ಟು 4 ಎಕರೆ 37 ಗುಂಟೆ ಜಾಗ ಒತ್ತುವರಿ ಮಾಡಿ, ನಿವೇಶನ ರಚಿಸಿ ಹಂಚಲಾಗಿದೆ ಹಾಗೂ ಸಮುದಾಯ ಭವನ,...
ಹುಣಸೂರನ್ನು ಪ್ರತ್ಯೇಕ ಜಿಲ್ಲೆ ಮಾಡಬೇಕು: ಹೆಚ್.ವಿಶ್ವನಾಥ್ ಆಗ್ರಹ
ಮೈಸೂರು: ಹುಣಸೂರು ತಾಲ್ಲೂಕನ್ನು ಪ್ರತ್ಯೇಕ ಜಿಲ್ಲೆ ಮಾಡಬೇಕು ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಆಗ್ರಹಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಎಂಎಲ್ ಸಿ ಹೆಚ್.ವಿಶ್ವನಾಥ್, ದೇವರಾಜ ಅರಸು ಹುಟ್ಟೂರು ಪ್ರತ್ಯೇಕ ಜಿಲ್ಲೆಯಾದ್ರೆ ಸಾಕಷ್ಟು ಅನುಕೂಲಗಳು ಆಗುತ್ತದೆ....





















