Saval
ಟ್ರಕ್ ಹಾಗೂ ಇತರ ಎರಡು ವಾಹನಗಳ ನಡುವೆ ಅಪಘಾತ: ಮೂವರ ಸಾವು, 8 ಮಂದಿಗೆ...
ಮುಂಬೈ: ಟ್ರಕ್ ಹಾಗೂ ಇತರ ಎರಡು ವಾಹನಗಳ ನಡುವೆ ಮುಂಬೈ–ಪುಣೆ ಎಕ್ಸ್‌ಪ್ರೆಸ್ ವೇನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಇಂದು (ಶುಕ್ರವಾರ) ಬೆಳಿಗ್ಗೆ ಸಂಭವಿಸಿದೆ.
ಭೊರ್...
ಪ್ರಜ್ವಲ್ ಲೈಂಗಿಕ ಹಗರಣ: ಎಸ್ ಪಿಪಿ ಜಗದೀಶ್ ರಾಜೀನಾಮೆ
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಗಳಲ್ಲಿ ವಿಶೇಷ ತನಿಖಾ ತಂಡದ ಪರ ವಾದಿಸುತ್ತಿರುವ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬಿಎನ್ ಜಗದೀಶ ಅವರು ತಮ್ಮ ಸ್ಥಾನಕ್ಕೆ...
ರಾಜ್ಯಾಧ್ಯಕ್ಷ ಹುದ್ದೆ, ಕಾರ್ಯಕಾರಿ ಸಮಿತಿಗೆ ಚುನಾವಣೆ ನಡೆಸಲ್ಲ: ಹೈಕೋರ್ಟ್ ಗೆ ಜೆಡಿಎಸ್ ಮೌಖಿಕ ವಿವರಣೆ
ರಾಜ್ಯ ಘಟಕದ ಅಧ್ಯಕ್ಷ ಹುದ್ದೆ ಮತ್ತು ರಾಜ್ಯ ಕಾರ್ಯಕಾರಿ ಸಮಿತಿಗೆ ಯಾವುದೇ ಚುನಾವಣೆ ನಡೆಸುವುದಿಲ್ಲ ಎಂಬ ಜೆಡಿಎಸ್ ಪಕ್ಷದ ಮೌಖಿಕ ಹೇಳಿಕೆಯನ್ನು ಆಧರಿಸಿ ಕರ್ನಾಟಕ ಹೈಕೋರ್ಟ್ ಜೆಡಿಎಸ್‌ನ ಉಚ್ಚಾಟಿತ ಅಧ್ಯಕ್ಷ ಸಿಎಂ ಇಬ್ರಾಹಿಂ...
ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ
ಸುಳ್ಯ: 2022ರ ಜುಲೈನಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ನಾಲ್ಕನೇ ಆರೋಪಿಯನ್ನು ಶುಕ್ರವಾರ (ಮೇ10) ಬಂಧಿಸಲಾಗಿದೆ.
ಪ್ರಮುಖ ಆರೋಪಿ...
ಮತದಾನದ ದಿನ ಅಪಪ್ರಚಾರದ ಮೂಲಕ ತಮ್ಮ ವಿರುದ್ಧ ಷಡ್ಯಂತ್ರ ನಡೆಸಿದ ಬಿ ವೈ ರಾಘವೇಂದ್ರರನ್ನು...
ಶಿವಮೊಗ್ಗ: ಬಿಜೆಪಿಯ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಬಿ ವೈ ರಾಘವೇಂದ್ರ ಮತದಾನದ ದಿನ ಕೊನೇ ಗಳಿಗೆಯಲ್ಲಿ ಸುಳ್ಳು ಸುದ್ದಿ ಹಾಗೂ ಅಪಪ್ರಚಾರದ ಮೂಲಕ ತಮ್ಮ ವಿರುದ್ಧ ಷಡ್ಯಂತ್ರ ನಡೆಸಿದ್ದು, ಕೂಡಲೇ ಅವರನ್ನು ಬಂಧಿಸಬೇಕು...
ಸೈಬರ್ ವಂಚಕರ ಜಾಲಕ್ಕೆ ಬಿದ್ದು 1.60 ಕೋಟಿ ರೂ. ಕಳೆದುಕೊಂಡ ವ್ಯಕ್ತಿ
ಮಂಗಳೂರು: ನಗರದ 72 ವರ್ಷದ ಹಿರಿಯ ವ್ಯಕ್ತಿಯೊಬ್ಬರು ಸೈಬರ್ ವಂಚಕರ ಜಾಲಕ್ಕೆ ಬಿದ್ದು, 1.60 ಕೋಟಿ ರೂ. ಕಳೆದುಕೊಂಡಿದ್ದಾರೆ.
ತಮ್ಮ ಹೆಸರಲ್ಲಿ ಥಾಯ್ಲೆಂಡಿಗೆ ಕಳುಹಿಸಲಾಗಿರುವ ಪಾರ್ಸೆಲ್ ನಲ್ಲಿ ಡ್ರಗ್ಸ್ ಇದೆಯೆಂದು ಹೇಳಿ ಮುಂಬೈ ಕ್ರೈಂ...
14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ಮಂಜೂರು
ಮೈಸೂರು: ಅತ್ಯಾಚಾರ, ಕೊಲೆ ಬೆದರಿಕೆ ಪ್ರಕರಣದ ಆರೋಪಿ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಗೆ ಮೈಸೂರಿನ ಆರನೇ ಹೆಚ್ಚುವರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಬಂಧಿತನಾಗಿ 14 ತಿಂಗಳ ಕಾಲ ಜೈಲಿನಲ್ಲಿದ್ದ ರವಿ...
ಇಸ್ರೇಲ್ ಹಡಗಿನಲ್ಲಿದ್ದ 16 ಭಾರತೀಯರ ಪೈಕಿ ಐವರ ಬಿಡುಗಡೆ
ಟೆಹ್ರಾನ್: ಇರಾನ್ ವಶದಲ್ಲಿದ್ದ ಸರಕು ಸಾಗಣೆ ಹಡಗಿನಲ್ಲಿದ್ದ 16 ಭಾರತೀಯರ ಪೈಕಿ ಐವರನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ ಎಂದು ಇರಾನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಪ್ರಕಟಿಸಿದೆ.
ಪೋರ್ಚುಗೀಸ್ ಧ್ವಜವಿರುವ 'ಎಂಎನ್‌ಸಿ ಏರೀಸ್' ಹಡಗಿನಲ್ಲಿ...
ವಿವರಗಳನ್ನು ಕ್ರೋಢೀಕರಿಸಲು ಸಮಸ್ಯೆಯಾಗುತ್ತಿದೆ ಎಂದು ಆರ್‌ಟಿಐ ಅಡಿ ಮಾಹಿತಿ ನಿರಾಕರಿಸುವಂತಿಲ್ಲ: ದೆಹಲಿ ಹೈಕೋರ್ಟ್
ವಿವರಗಳನ್ನು ಕ್ರೋಢೀಕರಿಸುವಲ್ಲಿ ಸಮಸ್ಯೆಯಾಗುತ್ತಿದೆ ಎನ್ನುವುದು ಮಾಹಿತಿ ಹಕ್ಕು ಕಾಯಿದೆಯಡಿ (ಆರ್‌ಟಿಐ ಕಾಯಿದೆ) ಮಾಹಿತಿ ನಿರಾಕರಿಸಲು ಆಧಾರವಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಈಚೆಗೆ ಎಚ್ಚರಿಕೆ ನೀಡಿದೆ.
ಕೋರಿದ ಮಾಹಿತಿ ಒಂದೆಡೆ ಸಿಗುತ್ತಿಲ್ಲ ಮತ್ತು ಅದನ್ನು ಸಂಗ್ರಹಿಸಲು...
ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ನಲ್ಲಿ 4.3 ತೀವ್ರತೆಯ ಭೂಕಂಪ
ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ನಲ್ಲಿ ಬೆಳಗ್ಗೆ 7.15ರ ಸುಮಾರಿಗೆ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ತಕ್ಷಣವೇ ಜನರು ಮನೆಯಿಂದ ಹೊರಗೆ ಓಡಿಬಂದಿದ್ದಾರೆ.
ಕಾರ್ಗಿಲ್ ನಲ್ಲಿ ಹಠಾತ್ತನೆ ಹವಾಮಾನ ಹದಗೆಟ್ಟಿತು. ಯಾವುದೇ ಪ್ರಾಣಹಾನಿ, ಆಸ್ತಿ...























