Saval
ಉದ್ಯಮಿ ಗಣೇಶ್ ಸೇಟ್ ಮನೆ ಮೇಲೆ ಐಟಿ ದಾಳಿ
ಹುಬ್ಬಳ್ಳಿ: ಇಲ್ಲಿನ ಅಶೋಕನಗರದಲ್ಲಿರುವ ಉದ್ಯಮಿ ಗಣೇಶ್ ಸೇಟ್ ಎಂಬುವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಉದ್ಯಮಿ ಗಣೇಶ್ ಸೇಟ್ ಅವರಿಗೆ ಸೇರಿದ ಕಚೇರಿ, ಹೋಟೆಲ್ ಸೇರಿದಂತೆ ನಾಲ್ಕು ಕಡೆಗಳಲ್ಲಿ...
ತಾಯಿ ಮತ್ತು ಸಹೋದರಿಯನ್ನು ಕೆರೆಗೆ ತಳ್ಳಿ ಕೊಲೆ ಮಾಡಿದ ಯುವಕ
ಮೈಸೂರು: ಯುವಕನೊಬ್ಬ ತನ್ನ ತಾಯಿ ಸಹೋದರಿಯನ್ನು ಕೆರೆಗೆ ತಳ್ಳಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಮರೂರು ಗ್ರಾಮದಲ್ಲಿ ನಡೆದಿದೆ.
ಧನುಶ್ರೀ (19) ಅನಿತಾ (43) ಮೃತಪಟ್ಟ ತಾಯಿ ಮಗಳು.
ಮಗ ನಿತಿನ್...
ಹುಲಿ ಅಂಗಾಂಗ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರ ಬಂಧನ
ಚಿಕ್ಕಮಗಳೂರು: ಚಿಕ್ಕಮಗಳೂರು ಹೊರ ವಲಯದ ಮತ್ತಾವರ ಬಳಿ ಹುಲಿ ತಲೆ, ನಾಲ್ಕು ಉಗುರು, ಎರಡು ಹಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.
ಹುಲಿ ಅಂಗಾಂಗಳನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ವಿಚಾರ ತಿಳಿದು DFO...
ರಾಹುಲ್ ಗಾಂಧಿ ಮತ್ತು ಇತರ ನಾಯಕರ ವಿರುದ್ಧ ಎಫ್ ಐ ಆರ್ ದಾಖಲಿಸಿದ ಅಸ್ಸಾಂ...
ಗುವಾಹಟಿ(ಅಸ್ಸಾಂ): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಇತರ ನಾಯಕರ ವಿರುದ್ಧ ಅಸ್ಸಾಂ ಪೊಲೀಸರು ಮಂಗಳವಾರ ಎಫ್ ಐಆರ್ ದಾಖಲಿಸಿದ್ದಾರೆ.
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಪ್ರಸ್ತುತ ಅಸ್ಸಾಂನಲ್ಲಿದೆ. ಪಕ್ಷದ...
ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಅಪಮಾನ: ನಾಲ್ವರ ಬಂಧನ
ಕಲಬುರಗಿ: ಕೋಟನೂರ (ಡಿ) ಪ್ರದೇಶದ ಲುಂಬಿಣಿ ಉದ್ಯಾನದಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಿದ ಪ್ರಕರಣ ಸಂಬಂಧ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...
ಡಿವೈಡರ್ ಗೆ ಬೈಕ್ ಢಿಕ್ಕಿ: ಸವಾರ ಸಾವು
ಉಳ್ಳಾಲ: ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ರಾ.ಹೆ. 66 ರ ನೇತ್ರಾವತಿ ಸೇತುವೆಯಲ್ಲಿ ಜ.23ರ ಮಂಗಳವಾರ ತಡರಾತ್ರಿ ವೇಳೆ ಸಂಭವಿಸಿದೆ.
ಬಾಗಲಕೋಟೆ ನಿವಾಸಿ ಸುರೇಶ್ (30) ಮೃತ ಸವಾರ.
ಸುರೇಶ್...
ಲೋಕಸಭೆ ಚುನಾವಣೆ ಮುಗಿದ ಕೂಡಲೇ ಬಿಬಿಎಂಪಿ, ಇತರ ಚುನಾವಣೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಕೂಡಲೇ ಬಿಬಿಎಂಪಿ ಹಾಗೂ ಇತರೆ ಚುನಾವಣೆಗಳನ್ನು ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ ಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿದರು.
ಅಸ್ಸಾಂನಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್...
ಅಕ್ರಮ ಗೋಸಾಗಣೆ: ವಾಹನ ಸಮೇತ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು
ತೀರ್ಥಹಳ್ಳಿ: ಹೆದ್ದೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಹೊಸಳ್ಳಿಯಲ್ಲಿ ಬುಧವಾರ ಬೆಳಗಿನ ಜಾವ ಹಸುಗಳನ್ನು ಅಕ್ರಮವಾಗಿ ವಾಹನದಲ್ಲಿ ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ಸ್ಥಳೀಯರು ವಾಹನ ಸಮೇತ ನಾಲ್ಕು ಹಸು ಕರುಗಳನ್ನು ಸೆರೆ ಹಿಡಿದು ವ್ಯಕ್ತಿಯೋರ್ವನನ್ನು ಪೊಲೀಸರಿಗೆ...
ಟ್ರಕ್, ಸರ್ಕಾರಿ ಬಸ್ – ಕಾರು ನಡುವೆ ಅಪಘಾತ: ಆರು ಮಂದಿ ಸಾವು
ಪುಣೆ: ಜಿಲ್ಲೆಯ ಅಹ್ಮದ್ ನಗರ-ಕಲ್ಯಾಣ ಹೆದ್ದಾರಿಯಲ್ಲಿ ಮಂಗಳವಾರ ತಡರಾತ್ರಿ ಟ್ರಕ್, ಸರ್ಕಾರಿ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ.
ಮುಂಜಾನೆ 2.30ಕ್ಕೆ ಅಪಘಾತ ನಡೆದಿದ್ದು, ಆರು ಜನರನ್ನು ಆಸ್ಪತ್ರೆಗೆ...
ಪಡಿತರ ಹಗರಣ: ಟಿಎಂಸಿ ನಾಯಕ ಶಹಜಹಾನ್ ಶೇಖ್ ಮನೆ ಮೇಲೆ ಇಡಿ ದಾಳಿ
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಪಡಿತರ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಶಹಜಹಾನ್ ಶೇಖ್ ಅವರ ಮನೆಗೆ ಜಾರಿ ನಿರ್ದೇಶನಾಲಯ (ಇಡಿ) ತಂಡ ಮತ್ತೊಮ್ಮೆ ದಾಳಿ ನಡೆಸಿದೆ.
ಈ ಹಿಂದೆ...





















