ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41338 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರೇವಣ್ಣ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ಹೆಚ್ ಡಿ ಕುಮಾರಸ್ವಾಮಿ ಬೆದರಿಕೆ: ಎಸ್​​ಐಟಿಗೆ ಕಾಂಗ್ರೆಸ್ ದೂರು

0
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ  ಪ್ರಕರಣದಲ್ಲಿ ಸಂತ್ರಸ್ತರಿಗೆ ಬೆದರಿಕೆ ಹಾಕಿ ತನಿಖೆಯನ್ನು ದಿಕ್ಕು ತಪ್ಪಿಸಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್  ಮುಖಂಡರು ಗುರುವಾರ ವಿಶೇಷ...

ಬಳ್ಳಾರಿ: ನೀರಿನ ಹೊಂಡದಲ್ಲಿ ಬಿದ್ದು ಮೂವರು ಸಾವು

0
ಬಳ್ಳಾರಿ: ಸಂಡೂರು ತಾಲೂಕಿನ ತೋರಣಗಲ್ಲು‌ ಬಳಿ ಇರುವ ಜಿಂದಾಲ್ ಉಕ್ಕಿನ ಕಾರ್ಖಾನೆಯಲ್ಲಿನ ನೀರಿನ ಹೊಂಡದಲ್ಲಿ ಬಿದ್ದು ಮೂವರು ಮೃತಪಟ್ಟಿದ್ದಾರೆ. ಭುವನಹಳ್ಳಿ ಮೂಲದ ಜೆಡೆಪ್ಪ, ಬೆಂಗಳೂರು ಮೂಲದ ಸುಶಾಂತ, ಚೆನೈ ಮೂಲದ ಮಹಾದೇವನ್ ಮೃತ ದುರ್ದೈವಿಗಳು. ನೀರಿನ...

ಪ್ರೌಢ ಶಾಲಾ ವಿದ್ಯಾರ್ಥಿನಿ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

0
ಮಡಿಕೇರಿ: ಪ್ರೌಢ ಶಾಲೆಯ ವಿದ್ಯಾರ್ಥಿನಿಯೋರ್ವಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಭೇಟಿ ನೀಡಿ ಮಾಹಿತಿ ಪಡೆದಿದ್ದು, ಆರೋಪಿಯನ್ನು ಶೀಘ್ರ ಬಂಧಿಸಲಾಗುವುದು ಎಂದು...

ಕ್ಯಾಸನಮಕ್ಕಿ: ಪಾನಮತ್ತನಾಗಿ ಬಂದು ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

0
ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಯಡಾಡಿ ಮತ್ಯಾಡಿ ಗ್ರಾಮದ ಕ್ಯಾಸನಮಕ್ಕಿ ಎಂಬಲ್ಲಿ ವ್ಯಕ್ತಿಯೋರ್ವ ರಾತ್ರಿ ವೇಳೆ ಪಾನಮತ್ತನಾಗಿ ಬಂದು ಮನೆಗೆ ಬೆಂಕಿ ಹೆಚ್ಚಿದ ಘಟನೆ ನಡೆದಿದೆ. ಕ್ಯಾಸನಮಕ್ಕಿ ನಿವಾಸಿ ಶುಭಲತಾ ಹಾಗೂ ಹಾಲಾಡಿ ಮಾವಿನ ಕೊಡ್ಲುವಿನ...

ನೋಟ್​ ಮುದ್ರಣ ಸಂಸ್ಥೆಯಲ್ಲಿ ನೇಮಕಾತಿ: ವಿವಿಧ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ

0
ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್ ಕರ್ನಾಟಕದ ಮೈಸೂರು ಮತ್ತು ಪಶ್ಚಿಮ ಬಂಗಾಳದ ಸಾಲ್ಬೋನಿಯಲ್ಲಿರುವ ತನ್ನ ಪ್ರೆಸ್‌ಗಳಲ್ಲಿ ಮುಖ್ಯ ಕಲ್ಯಾಣ ಅಧಿಕಾರಿ, ಕಲ್ಯಾಣ ಅಧಿಕಾರಿ ಮತ್ತು ಸುರಕ್ಷತಾ ಅಧಿಕಾರಿ ಹುದ್ದೆಗಳನ್ನು...

ಕಡಿಮೆ ಅಂಕ ಬಂದ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆ

0
ಮದ್ದೂರು:ಎಸ್ಎಸ್ಎಲ್ ಸಿ ಪರೀಕ್ಷೆ ಪ್ರಕಟಗೊಂಡ ಬೆನ್ನಲ್ಲೇ ಕಡಿಮೆ ಅಂಕ ಬಂದಿದೆ ಎಂದು ಮನನೊಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಂಚೇಗೌಡ -ಭಾನುಮತಿ ದಂಪತಿ ಪುತ್ರಿ ಅಮೃತ (15)...

ಹಾಸನ ಅಶ್ಲೀಲ ವಿಡಿಯೋ, ಪೆನ್ ಡ್ರೈವ್ ಹಂಚಿಕೆ ಪ್ರಕರಣ: ಸಿಬಿಐ ತನಿಖೆ ಕೋರಿ ರಾಜ್ಯಪಾಲರಿಗೆ...

0
ಡಿಕೆಶಿ ವಜಾಕ್ಕೆ ಸಿಎಂಗೆ ನಿರ್ದೇಶನ ನೀಡುವಂತೆ ಕೋರಿದ ಜೆಡಿಎಸ್ ಬೆಂಗಳೂರು: ಹಾಸನ ವಿಡಿಯೋ ಪ್ರಕರಣ ಹಾಗೂ ಪೆನ್ ಡ್ರೈವ್ ಹಂಚಿಕೆ ಬಗ್ಗೆ ರಾಜ್ಯ ಸರಕಾರ ನೇಮಕ ಮಾಡಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪಾರದರ್ಶಕವಾಗಿ...

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಕೊರತೆಯಾಗದಂತೆ ಸಮರ್ಪಕವಾಗಿ ನಿರ್ವಹಣೆ ಮಾಡಿ: ಅಂಜುಂ ಪರ್ವೆಜ್

0
ಮೈಸೂರು: ಬೋರ್ ವೆಲ್ ಗಳನ್ನು ಕೊರೆಸುವ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಕೊರತೆಯಾಗದಂತೆ ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಎಲ್ಲಾ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ...

ಮೈಸೂರು: ಕುಡಿಯುವ ನೀರು ಸರಬರಾಜು ಯೋಜನೆಯ ಕಾಮಗಾರಿ ಪರಿಶೀಲನೆ

0
ಮೈಸೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಾದ ಅಂಜುಂ ಪರ್ವೇಜ್ ಅವರು ಮೈಸೂರು ತಾಲ್ಲೂಕಿನ ಹಳೇ ಉಂಡವಾಡಿ ಗ್ರಾಮದ ಬಳಿ ಪ್ರಗತಿಯಲ್ಲಿರುವ ಕುಡಿಯುವ ನೀರು ಸರಬರಾಜು ಯೋಜನೆಯ ಕಾಮಗಾರಿಯನ್ನು...

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ- 2ರ ವೇಳಾಪಟ್ಟಿ ಪ್ರಕಟ

0
ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಇಂದು(ಮೇ 09) ಪ್ರಕಟವಾಗಿದೆ. ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ-2ರ ದಿನಾಂಕ ನಿಗದಿಯಾಗಿದ್ದು, ವೇಳಾಪಟ್ಟಿ ಪ್ರಕಟಿಸಿದ್ದು, ಜೂನ್‌ 7ರಿಂದ 14ರವರೆಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10:15ರಿಂದ...

EDITOR PICKS