ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38463 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ನಿಯಮಾನುಸಾರ ಸಣ್ಣ ಒತ್ತುವರಿದಾರರ ರಕ್ಷಣೆ: ಈಶ್ವರ ಖಂಡ್ರೆ

0
ಮೈಸೂರು: ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಮುನ್ನ ಅರಣ್ಯ ಭೂಮಿಯಲ್ಲಿ ಮೂರು ಎಕರಿಗಿಂತ ಕಡಿಮೆ ಅರಣ್ಯ ಭೂಮಿಯಲ್ಲಿ ಸಾಗುವಳಿ  ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ...

ಜಯಲಲಿತಾ ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರದ ಸುಪರ್ದಿಗೆ ನೀಡಲು ಬೆಂಗಳೂರಿನ ವಿಶೇಷ ನ್ಯಾಯಾಲಯದ ಆದೇಶ

0
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮಾಜಿ ಸಿಎಂ ಜೆ ಜಯಲಲಿತಾ ಅವರಿಂದ ಜಪ್ತಿ ಮಾಡಲಾದ ಕೋಟ್ಯಂತರ ರೂಪಾಯಿ ಬೆಲೆಬಾಳುವ ವಸ್ತುಗಳನ್ನು ಹರಾಜು ಹಾಕುವ ಬದಲು ತಮಿಳುನಾಡು ಸರ್ಕಾರದ ಸುಪರ್ದಿಗೆ ನೀಡಲು...

ಮಿಜೋರಾಂನ ಲೆಂಗ್‌ ಪುಯಿ ವಿಮಾನ ನಿಲ್ದಾಣದಲ್ಲಿ ಮ್ಯಾನ್ಮಾರ್ ಸೇನಾ ವಿಮಾನ ಪತನ

0
ಮಿಜೋರಾಂ: ಮಿಜೋರಾಂನ ಲೆಂಗ್‌ ಪುಯಿ ವಿಮಾನ ನಿಲ್ದಾಣದಲ್ಲಿ ಮ್ಯಾನ್ಮಾರ್ ಸೇನಾ ವಿಮಾನ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಿಜೋರಾಂ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಪ್ರಕಾರ, ಬರ್ಮಾ ಸೇನೆಯ ವಿಮಾನ ಅಪಘಾತದಲ್ಲಿ ಕನಿಷ್ಠ ಆರು ಜನರು...

ನೇತಾಜಿ ಸುಭಾಷ್‌ ಚಂದ್ರ ಬೋಸ್‌  ಜನ್ಮದಿನ: ಪ್ರಧಾನಿ ಮೋದಿ, ರಾಹುಲ್‌ ಗಾಂಧಿ ಸೇರಿದಂತೆ ಗಣ್ಯರಿಂದ...

0
ಬೆಂಗಳೂರು: ಇಂದು (ಜನವರಿ23) ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ ಜನ್ಮದಿನದ ಅಂಗವಾಗಿ ಪ್ರಧಾನಿ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ.   ಸಾಮಾಜಿಕ ಜಾಲತಾಣ...

ರಾಹುಲ್ ನ್ಯಾಯ ಯಾತ್ರೆ ಮೇಲಿನ ದಾಳಿ ಹೇಯ ಕೃತ್ಯ: ಈಶ್ವರ ಖಂಡ್ರೆ

0
ಮೈಸೂರು : ಸಮಾಜದ ಎಲ್ಲರಿಗೂ ಸಮಾನತೆ, ಸೌಲಭ್ಯ, ನ್ಯಾಯ ದೊರೆತಾಗ ಮಾತ್ರ ರಾಮರಾಜ್ಯ ಆಗುತ್ತದೆ, ಆದರೆ, ರಾಹುಲ್ ಗಾಂಧೀ ಅವರ ನ್ಯಾಯ ಯಾತ್ರೆಯ ಮೇಲೆ ದಾಳಿ ನಡೆಯುತ್ತಿರುವಾಗ ನ್ಯಾಯ ಸಿಗಲು ಹೇಗೆ ಸಾಧ್ಯ,...

ಲಂಚ ಸ್ವೀಕರಿಸುತ್ತಿದ್ದ ಜೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ

0
ರಾಯಚೂರು: ಲಂಚ ಸ್ವೀಕರಿಸುತ್ತಿದ್ದ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ‌ಇಂಜಿನಿಯರ್‌ರನ್ನು (ಎಇಇ) ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಲಿಂಗಸೂಗೂರು ಪಟ್ಟಣದ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಂಚಪ್ಪ ಬಾವಿಮನಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಆಶಿಹಾಳ ತಾಂಡದ ನಿವಾಸಿಯಾದ...

ಡೈರಿ ಕಾರ್ಯದರ್ಶಿಯಿಂದ ಹಲ್ಲೆ: ಚಿಕಿತ್ಸೆ ಫಲಕಾರಿಯಾಗದೇ ಉಪಾಧ್ಯಕ್ಷ ಸಾವು

0
ನಂಜನಗೂಡು: ಹಾಲು ಉತ್ಪಾದಕರಿಗೆ ನೀಡಬೇಕಾದ ಹಣ ಪಾವತಿಸುವಂತೆ ಬುದ್ದಿವಾದ ಹೇಳಿದ ಉಪಾಧ್ಯಕ್ಷನ ಮೇಲೆ ಕಾರ್ಯದರ್ಶಿ ಹಲ್ಲೆ ನಡೆಸಿದ ಘಟನೆ ನಂಜನಗೂಡು ತಾಲೂಕಿನ ಇಬ್ಜಾಲ ಗ್ರಾಮದಲ್ಲಿ ನಡೆದಿದ್ದು, ಹಲ್ಲೆಗೊಳಗಾದ ಉಪಾಧ್ಯಕ್ಷ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ...

ಭದ್ರಾ ಮೇಲ್ದಂಡೆ ಯೋಜನೆ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಚಿತ್ರದುರ್ಗ ನಗರ ಬಂದ್

0
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲಾ ನೀರಾವರಿ ಅನುಷ್ಠಾನ ಸಮಿತಿ ನೇತೃತ್ವದಲ್ಲಿ ಚಿತ್ರದುರ್ಗ ನಗರ ಬಂದ್ ಕರೆ ಕೊಡಲಾಗಿದೆ. ಕಳೆದ 25 ವರ್ಷಗಳಿಂದ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ...

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 3 ಮರಿಗಳಿಗೆ ಜನ್ಮ ನೀಡಿದ ಚಿರತೆ ಜ್ವಾಲಾ

0
ಮಧ್ಯಪ್ರದೇಶ: ದೇಶದ ಚೀತಾಗಳ ಆವಾಸಸ್ಥಾನವಾಗಿರುವ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ತರಲಾಗಿದ್ದ ಹೆಣ್ಣು ಚಿರತೆ ಜ್ವಾಲಾ 3 ಮರಿಗಳಿಗೆ ಜನ್ಮ ನೀಡಿದೆ. ಮರಿಗಳ ಆರೋಗ್ಯ ಸ್ಥಿತಿ ಚೆನ್ನಾಗಿದ್ದು, ಆರೈಕೆ ಮಾಡಲಾಗುತ್ತಿದೆ ಎಂದು ಕುನೋ ವೈದ್ಯಕೀಯ...

ಮಂಡ್ಯ: ಕಾಣೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆ

0
ಮಂಡ್ಯ: ಜನವರಿ 20ರಂದು ಕಾಣೆಯಾಗಿದ್ದ ಜಿಲ್ಲೆಯ ಪಾಂಡವಪುರ ಮಾಣಿಕ್ಯಹಳ್ಳಿಯ ಶಿಕ್ಷಕಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. 28-ವರ್ಷ ವಯಸ್ಸಿನ ದೀಪಿಕಾ ಅವರ ದೇಹ ಮೇಲುಕೋಟೆಯ ಬೆಟ್ಟದ ಬಳಿ ಹೂತಿಟ್ಟ ಸ್ಥಿತಿಯಲ್ಲಿ ಸಿಕ್ಕಿದೆ. ವಿವಾಹಿತೆಯಾಗಿದ್ದ ದೀಪಿಕಾಗೆ 8-ವರ್ಷ ವಯಸ್ಸಿನ...

EDITOR PICKS