Saval
ಪ್ರಜ್ವಲ್ ರೇವಣ್ಣ ಪ್ರಕರಣ: ಎಸ್ಐಟಿ ತನ್ನ ಕೆಲಸವನ್ನು ದಕ್ಷತೆಯಿಂದ ಮಾಡುತ್ತಿದೆ- ಜಿ ಪರಮೇಶ್ವರ್
ಬೆಂಗಳೂರು: ವಿರೋಧ ಪಕ್ಷಗಳ ನಾಯಕರು ಅದರಲ್ಲೂ ನಿರ್ದಿಷ್ಟವಾಗಿ ಹೆಚ್ ಡಿ ಕುಮಾರಸ್ವಾಮಿಯರು ಎತ್ತುವ ಪ್ರಶ್ನೆಗಳಿಗೆ ಪ್ರತಿದಿನ ಉತ್ತರ ಕೊಡುತ್ತಾ ಕೂರಲಾಗಲ್ಲ, ಸರ್ಕಾರ ಪ್ರಕರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ ಮತ್ತು ಎಸ್ಐಟಿ ತನ್ನ ಕೆಲಸವನ್ನು...
ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ
ರಾಮನಗರ: ಶಾಸಕ ಇಕ್ಬಾಲ್ ಹುಸೇನ್ ಅವರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯ ಜೊತೆ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್ ಮಾಡಿದ್ದ ಆರೋಪದಡಿ ಇಬ್ಬರನ್ನು ಬಂಧಿಸಲಾಗಿದೆ.
ಬಂಧಿತರನ್ನು ಹಾರೋಹಳ್ಳಿ ತಾಲೂಕು ಗಾಣಾಳುದೊಡ್ಡಿ ಗ್ರಾಮದ ನಿವಾಸಿ...
ಸಮ್ಮತಿಯಿಲ್ಲದ ಖಾಸಗಿ ಚಿತ್ರ ತೆಗೆದು ಹಾಕುವ ಆದೇಶ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಮೈಕ್ರೋಸಾಫ್ಟ್,...
ಸಮ್ಮತಿಯಿಲ್ಲದ ಖಾಸಗಿ ಚಿತ್ರಗಳನ್ನು (NCII) ಅವುಗಳ ಯುಆರ್‌ಎಲ್‌ಗಳಿಗೆ ಒತ್ತಾಯಿಸದೆ ಅಂತರ್ಜಾಲದಿಂದ ಮೊದಲೇ ತೆಗೆದುಹಾಕುವಂತೆ ಸರ್ಚ್ ಎಂಜಿನ್‌ಗಳಿಗೆ ನೀಡಿದ್ದ ಆದೇಶ ಪ್ರಶ್ನಿಸಿ ಟೆಕ್ ದೈತ್ಯರಾದ ಮೈಕ್ರೋಸಾಫ್ಟ್ ಮತ್ತು ಗೂಗಲ್ ದೆಹಲಿ ಹೈಕೋರ್ಟ್ ಮೊರೆ ಹೋಗಿವೆ.
ದೆಹಲಿ...
ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ರಾಘವೇಂದ್ರ ವಿರುದ್ಧ ಎಫ್ಐಆರ್ ದಾಖಲಿಸಬೇಕು: ಕೆ.ಎಸ್ ಈಶ್ವರಪ್ಪ
ಶಿವಮೊಗ್ಗ: ಈ ಚುನಾವಣೆಯಲ್ಲಿ ಸಂಸದ, ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರಿಂದ ಷಡ್ಯಂತ್ರ ನಡೆದಿದೆ. ವಾಮಾಚಾರ, ಸಭೆ ನಡೆಸಲು ಬಿಡದೆ ಇರುವ ಕೆಲಸ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಿರುಚಿದ ವಿಡಿಯೋ ಮಾಡಿದ್ದಾರೆ. ನನ್ನ ಪರವಾಗಿ...
ಸೆಕೆ ಎಂದು ಬಾವಿಯಲ್ಲಿ ಈಜಲು ಹೋದವನು ಶವವಾಗಿ ಪತ್ತೆ
ಬೆಳಗಾವಿ : ಬಿಸಿಲಿನ ತಾಪಕ್ಕೆ ಹೈರಾಣರಾಗಿ ಬಾವಿಯಲ್ಲಿ ಈಜಲು ಹೋಗಿ ಯುವಕ ಮೃತಪಟ್ಟ ಘಟನೆ ಅನಂತಪೂರ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಅನಂತಪೂರ ಗ್ರಾಮದ ಶಿವಾನಂದ ಮೇತ್ರಿ (೨೧) ಸಂಜೆ ೪ರ...
ವಾಟ್ಸಾಪ್ ನಲ್ಲಿ ಬಿಜೆಪಿ ಪರ ಪ್ರಚಾರದ ಸಂದೇಶ ರವಾನೆ: ಸರ್ಕಾರಿ ನೌಕರನ ಅಮಾನತು ಆದೇಶಕ್ಕೆ...
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪರ ಪ್ರಚಾರದ ಸಂದೇಶವನ್ನು ವಾಟ್ಸಾಪ್ ಗುಂಪಿಗೆ ರವಾನಿಸಿದ ಆರೋಪದ ಮೇಲೆ ಹಾಸನದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರ ಕಚೇರಿಯ ಪ್ರಥಮ ದರ್ಜೆಯ ಸಹಾಯಕ...
ಪಾಕಿಸ್ತಾನದ ಬಂದರಿನಲ್ಲಿ ಉಗ್ರರ ದಾಳಿ: 7 ಕಾರ್ಮಿಕರ ಗುಂಡಿಕ್ಕಿ ಹತ್ಯೆ
ಪಾಕಿಸ್ತಾನ:. ಗ್ವಾದರ್ ನ ಸರಬಂದ್ ನಲ್ಲಿರುವ ಫಿಶ್ ಹಾರ್ಬರ್ ಜೆಟ್ಟಿ ಬಳಿಯ ವಸತಿ ಕ್ವಾರ್ಟರ್ಸ್ ಗಳ ಮೇಲೆ ಭಯೋತ್ಪಾದಕರು ದಾಳಿ ನಡೆದಿದ್ದು, 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಉಗ್ರರು ಮನಬಂದಂತೆ ಗುಂಡಿನ ದಾಳಿ...
ಎಸ್ ಎಸ್ ಎಲ್ ಸಿ ಫಲಿತಾಂಶ: ಅಂಕಿತಾ ಕೊಣ್ಣೂರ ರಾಜ್ಯಕ್ಕೆ ಪ್ರಥಮ ಸ್ಥಾನ
ಮುಧೋಳ: ಗುರುವಾರ ಪ್ರಕಟಗೊಂಡಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದಲ್ಲಿ ಬಾಗಲಕೋಟೆ ಜಿಲ್ಲೆ ಮೆಳ್ಳಿಗೇರಿಯ ಅಂಕಿತಾ ಕೊಣ್ಣೂರ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ಮುಧೋಳ ತಾಲೂಕಿನ ಮೆಳ್ಳಿಗೇರಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ...
ಮಣಿಪುರದಲ್ಲಿ 5,457 ಅಕ್ರಮ ವಲಸಿಗರು ಪತ್ತೆ: ಗಡಿಪಾರಿಗೆ ಕ್ರಮ- ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್
ಇಂಫಾಲ್(ಮಣಿಪುರ): ಮಣಿಪುರದ ಕಾಮ್ ಜೋಂಗ್ ಜಿಲ್ಲೆಯಲ್ಲಿ 5,457 ಅಕ್ರಮ ವಲಸಿಗರನ್ನು ಸರ್ಕಾರ ಗುರುತಿಸಿದ್ದು, ಅವರನ್ನು ಗಡಿಪಾರು ಮಾಡಲು ಬೇಕಾದ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಹೇಳಿದ್ಧಾರೆ.
5,173 ಮಂದಿಯ ಬಯೋಮೆಟ್ರಿಕ್...
ಮುಂಡರಗಿ: ಯುವಕನ ತಲೆಗೆ ಬಿಯರ್ ಬಾಟಲಿಯಿಂದ ಹೊಡೆದು ಹತ್ಯೆ
ಮುಂಡರಗಿ: ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಹೊರವಲಯದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಯುವಕನೋರ್ವನ ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆಯು ಗುರುವಾರ ನಡೆದಿದೆ.
ಹತ್ಯೆಯಾಗಿರುವ ಯುವಕ ಸುಭಾಸ ನಾಯಕನು ಕೊಪ್ಪಳ ಜಿಲ್ಲೆಯ...























