ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41338 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ವಿದೇಶಿ ಕಾರ್ಮಿಕರಿಗೆ ಇಪಿಎಫ್​​​​​, ಇಪಿ ಸೌಲಭ್ಯ ಅಸಾಂವಿಧಾನಿಕ: ಹೈಕೋರ್ಟ್

0
ಇಪಿಎಫ್ ಮತ್ತು ಇಪಿ ಯೋಜನೆಯನ್ನು ಭಾರತದಲ್ಲಿರುವ ವಿದೇಶಿ ಕಾರ್ಮಿಕರಿಗೆ ವಿಸ್ತರಿಸಿರುವ ಕೇಂದ್ರ ಸರಕಾರದ ಕ್ರಮ 'ಅಸಾಂವಿಧಾನಿಕ' ಎಂದು ಹೈಕೋರ್ಟ್ ಹೇಳಿದೆ. ಬೆಂಗಳೂರು: ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಯೋಜನೆ ಮತ್ತು ಉದ್ಯೋಗಿಗಳ ಪಿಂಚಣಿ (ಇಪಿ)...

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ ಕೆ ಎಸ್ ಆರ್ ಟಿಸಿ ಬಸ್ ಪಲ್ಟಿ: ನಾಲ್ವರಿಗೆ ಗಾಯ

0
ರಾಮನಗರ: ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ ಕೆ ಎಸ್ ಆರ್ ಟಿಸಿ ಬಸ್ಸೊಂದು ಪಲ್ಟಿಯಾಗಿ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸೋಮನಹಳ್ಳಿ ಟೋಲ್ ಗೇಟ್ ಬಳಿ ಸಂಭವಿಸಿದೆ. ಗುರುವಾರ ಬೆಳಿಗ್ಗೆ 8.30 ರ‌ ಸುಮಾರಿಗೆ ಟೋಲ್...

30 ಉದ್ಯೋಗಿಗಳನ್ನು ವಜಾಗೊಳಿಸಿದ ಏರ್ ಇಂಡಿಯಾ ಎಕ್ಸ್ ಪ್ರೆಸ್

0
ನವದೆಹಲಿ: ಅನಾರೋಗ್ಯದ ಕಾರಣ ನೀಡಿ ರಜೆ ಮೇಲೆ ತೆರಳಿದ್ದ ಉದ್ಯೋಗಿಗಳನ್ನು ಏರ್ ಇಂಡಿಯಾ ಎಕ್ಸ್ ಪ್ರೆಸ್ ವಜಾ ಮಾಡಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರನ್ನು ಕಾರ್ಯಾಚರಣೆಗೆ ಅಡ್ಡಿಪಡಿಸಿದ ಮತ್ತು ನಿಯಮಗಳು ಮತ್ತು ಷರತ್ತುಗಳನ್ನು ಉಲ್ಲಂಘಿಸಿದ...

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ; ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

0
ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ ಎಲ್‌ಸಿ ಪರೀಕ್ಷೆ-1ರ ಫ‌ಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್‌ಸೈಟ್‌ https://karresults.nic.in ನಲ್ಲಿ ಫ‌ಲಿತಾಂಶ ವೀಕ್ಷಿಸಬಹುದು. ಈ ಬಾರಿಯ ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ...

ರಾಜ್ಯದಲ್ಲಿ 4 ವರ್ಷದ ಡಿಗ್ರಿ ಕೋರ್ಸ್ ರದ್ದು: ಪ್ರಸಕ್ತ ವರ್ಷದಿಂದಲೇ 3 ವರ್ಷದ ಕೋರ್ಸ್...

0
ಬೆಂಗಳೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ವ್ಯಾಪ್ತಿಯಲ್ಲಿ ಮೂರು ವರ್ಷಗಳ 'ಪದವಿ' ಕಲಿಕೆ ಪದ್ಧತಿ ಮರು ಜಾರಿಗೆ ಬರಲಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಮೂರು ವರ್ಷದ ಡಿಗ್ರಿ ಕೋರ್ಸ್ ಕಲಿಕೆಯನ್ನು ಅಳವಡಿಸುವಂತೆ ರಾಜ್ಯ ಸರ್ಕಾರ...

ಬಿರುಗಾಳಿ ಸಹಿತ ಧಾರಾಕಾರ ಮಳೆ: ಮರಗಳು, ವಿದ್ಯುತ್ ಕಂಬಗಳು ಧರಾಶಾಯಿ

0
ಮೈಸೂರು: ಮೈಸೂರಿನಲ್ಲಿ ಬುಧವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಮರಗಳು ಧರೆಗುರುಳಿದ್ದು, ಚಾಮುಂಡಿಪುರಂ ಬಡಾವಣೆಯಲ್ಲಿ 4 ವಿದ್ಯುತ್ ಕಂಬಗಳು ಕೂಡ ಧರಾಶಾಯಿಯಾಗಿವೆ. ಚಾಮುಂಡಿಬೆಟ್ಟದ ಮೆಟ್ಟಿಲು ರಸ್ತೆಯಲ್ಲಿ ಬೃಹತ್ ಗಾತ್ರದ ಮರ ಮುರಿದುಬಿದ್ದಿದೆ....

47 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಿ

0
ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ನೇಮಕಾತಿಗಾಗಿ ಅಧಿಕೃತವಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಮೇ 15, 2024 ರವರೆಗೆ ಅಪ್ಲಿಕೇಶನ್‌ ಗಳಿಗೆ ಲಿಂಕ್‌ ಗಳು...

ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

0
ಕೊಳ್ಳೇಗಾಲ: ಬೈಕ್ ಸವಾರನಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೇ. 8ರ ಬುಧವಾರ ತಾಲೂಕಿನ ಸಿಂಗನಲ್ಲೂರು ಗ್ರಾಮದ ಮುಖ್ಯರಸ್ತೆಯಲ್ಲಿ ಸಂಭವಿಸಿದೆ. ಸಿಂಗನಲ್ಲೂರು ಗ್ರಾಮದ ವಾಸಿ ಶ್ರೀಧರ್...

ನಿಮ್ಮ ಎಸ್ ಐಟಿ ಅಧಿಕಾರಿಗಳಿಗೆ ಕ್ರೆಡಿಬಲಿಟಿ ಎನ್ನುವುದು ಇದೆಯಾ?: ಹೆಚ್.ಡಿ.ಕುಮಾರಸ್ವಾಮಿ

0
ಬೆಂಗಳೂರು: ಕುಮಾರಸ್ವಾಮಿ ಕಿಂಗ್ ಆಫ್ ಬ್ಲಾಕ್ ಮೇಲರ್ ಎಂದಿರುವ ಡಿಸಿಎಂ ಡಿಕೆಶಿಗೆ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಇಡೀ ಪ್ರಕರಣವನ್ನು ಸ್ವಾರ್ಥಕ್ಕಾಗಿ ಬಳಸಿಕೊಂಡ ವ್ಯಕ್ತಿ ನೀನು ಎಂದು ಕಿಡಿ ಕಾರಿದರು. ನಗರ...

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ

0
ಶಿವಮೊಗ್ಗ: ಹಾಡಹಗಲೇ ಇಬ್ಬರು ರೌಡಿಶೀಟರ್ ಗಳನ್ನು ನಡುರಸ್ತೆಯಲ್ಲಿ ಹತ್ಯೆಗೈದ ಭಯಾನಕ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಬುಧವಾರ ನಡೆದಿದೆ. ಹತ್ಯೆಯಾದವರನ್ನು ತುಂಗಾನಗರದ ಸೊಹೈಲ್ (35) ಮತ್ತು ದೊಡ್ಡಪೇಟೆ ಮೊಹಮ್ಮದ್ ಗೌಸ್(30) ಎಂದು...

EDITOR PICKS