Saval
ರಾಮಮಂದಿರ ಸ್ಥಾಪಿಸುವ ಮೂಲಕ ಶ್ರೀರಾಮನ ಕೃಪೆಗೆ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ: ಪ್ರಹ್ಲಾದ ಜೋಶಿ
ಹುಬ್ಬಳ್ಳಿ: ರಾಮಭಕ್ತನಿಗಾಗಿ ಶ್ರೀರಾಮಚಂದ್ರ ಕಾಯುತ್ತಿದ್ದ, ಅದರಂತೆ ಇದೀಗ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ರಾಮಮಂದಿರ ಸ್ಥಾಪಿಸುವ ಮೂಲಕ ಶ್ರೀರಾಮನ ಕೃಪೆಗೆ ಪಾತ್ರರಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ನಗರದ ಗೊಲ್ಲರ ಕಾಲೋನಿಯಲ್ಲಿ...
ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಕೋಟಿ ಕೋಟಿ ರಾಮಭಕ್ತರ ಆಸೆ ಈಡೇರಿಕೆ- ಬಿ.ವೈ ವಿಜಯೇಂದ್ರ
ಬೆಂಗಳೂರು: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹ ಪ್ರಾಣ ಪ್ರತಿಷ್ಠಾಪನೆ, ರಾಮಮಂದಿರ ಉದ್ಘಾಟನೆಯಾಗಿದ್ದು, ಈ ಮೂಲಕ ಕೋಟಿ ಕೋಟಿ ರಾಮಭಕ್ತರ ಆಸೆ ಇಂದು ಈಡೇರಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಈ ಕುರಿತು ಮಾಧ್ಯಮಗಳ...
ಕೋವಿಡ್ ಗಿಂತ 20 ಪಟ್ಟು ಮಾರಕವಾಗಿರಲಿದೆ ಡಿಸೀಸ್ ಎಕ್ಸ್: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ
ಜಗತ್ತಿಗೆ ಮತ್ತೊಮ್ಮೆ ಸಾಂಕ್ರಾಮಿಕದ ಆತಂಕ ತಂದಿರುವ ಡಿಸೀಸ್ ಎಕ್ಸ್ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಎಚ್ಚರಿಕೆ ಸಂದೇಶವೊಂದನ್ನು ನೀಡಿದೆ.
ಈ ಬಗ್ಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್...
ಬಿಬಿಎಂಪಿ ಮತದಾರರ ಪರಿಷ್ಕರಣೆ ಪಟ್ಟಿ ಪ್ರಕಟ
ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತದಾರರ ಪರಿಷ್ಕರಣೆ ಪಟ್ಟಿಯನ್ನು ಪ್ರಕಟಿಸಿದೆ.
ಪರಿಷ್ಕೃತ ಮತದಾರರ ಪಟ್ಟಿಯ ಪ್ರಕಾರ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 98,43,577 ಮತದಾರರಿದ್ದಾರೆ. ಈ ಪೈಕಿ...
ಅಯೋಧ್ಯೆ ರಾಮಮಂದಿರ ಉದ್ಘಾಟನೆ: ಮುಂದೆ ಕಾಶಿ, ಮಥುರಾದಲ್ಲೂ ದೇವಾಲಯ ನಿರ್ಮಾಣ- ಕೆ.ಎಸ್ ಈಶ್ವರಪ್ಪ
ಶಿವಮೊಗ್ಗ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗಿದ್ದು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯಾಗಿದೆ. ಮುಂದೆ ಕಾಶಿ, ಮಥುರಾದಲ್ಲೂ ದೇವಾಲಯ ನಿರ್ಮಾಣವಾಗಲಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.
ಶ್ರೀರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ , ರಾಮಲಲ್ಲಾ ಮೂರ್ತಿ...
ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು
ಹೊಳೆಹೊನ್ನೂರು: ವಿದ್ಯುತ್ ತಗುಲಿ ಲೈನ್ ಮ್ಯಾನ್ ಮೃತಪಟ್ಟ ಘಟನೆ ಸಮೀಪದ ಕೈಮರ ಗ್ರಾಮದಲ್ಲಿ ಜ.22ರ ಬೆಳಿಗ್ಗೆ 10.30ರ ಸುಮಾರಿಗೆ ಸಂಭವಿಸಿದೆ.
ಲೈನ್ ಮ್ಯಾನ್ ಚಂದ್ರ ಶೇಖರ ಲಮಾಣಿ (27) ಮೃತಪಟ್ಟವರು.
ವಿದ್ಯುತ್ ಕಂಬವೇರಿ ರಿಪೇರಿ ಮಾಡುವ...
ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು
ಬೆಳ್ತಂಗಡಿ: ಮನೆಯಲ್ಲಿದ್ದ ಮಗು ಆಟವಾಡುತ್ತಾ ತೋಟದಲ್ಲಿದ್ದ ಕೆರೆ ಬಳಿ ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕನ್ನಾಜೆ ನಿವಾಸಿ ರೋಷನ್ ಡಿಸೋಜಾ...
ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: 11ದಿನಗಳ ಉಪವಾಸ ಕೊನೆಗೊಳಿಸಿದ ಪ್ರಧಾನಿ ಮೋದಿ
ಅಯೋಧ್ಯೆ: ಹಲವು ಶತಮಾನಗಳ ಕಾಯುವಿಕೆ, ತಪಸ್ಸಿಗೆ ಇಂದು ಫಲ ಸಿಕ್ಕಿತು. ಇದರೊಂದಿಗೆ ಭವ್ಯವಾದ ಶ್ರೀರಾಮಮಂದಿರವು ರಾಮನ ಜನ್ಮಭೂಮಿಯಲ್ಲಿ ಉದ್ಘಾಟನೆಗೊಂಡಿತು.
ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ಪೂರ್ಣಗೊಳಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 11...
ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ: ಸಿ.ಎಂ.ಸಿದ್ದರಾಮಯ್ಯ
ಬೆಂಗಳೂರು: ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಶ್ರೀರಾಮ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ರಾಮಲಲ್ಲಾ ಇನ್ಮುಂದೆ ಟೆಂಟ್ ನಲ್ಲಿರಲ್ಲ, ದಿವ್ಯ ಮಂದಿರದಲ್ಲಿರುತ್ತಾನೆ: ಪ್ರಧಾನಿ ಮೋದಿ
ಅಯೋಧ್ಯೆ: ನಮ್ಮ ರಾಮಲಲ್ಲಾ ಇನ್ಮುಂದೆ ಟೆಂಟ್ ನಲ್ಲಿ ಇರಲ್ಲ . ನಮ್ಮ ರಾಮಲಲ್ಲಾ ದಿವ್ಯ ಮಂದಿರದಲ್ಲಿ ಇರುತ್ತಾನೆ. ಈ ಕ್ಷಣ ಅತ್ಯಂತ ಪವಿತ್ರವಾದದ್ದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.
ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ...





















